ಯಾದಗಿರಿ 

ಯಾದಗಿರಿ | ವಸತಿಶಾಲೆ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಯಾದಗಿರಿ ಜಿಲ್ಲೆಯ ವಸತಿಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಹಾಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ...

ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬುಧವಾರ (ಆ.27)ರಂದು ಮಧ್ಯಾಹ್ನ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಚಾರ್ಯೆ ಸೇರಿದಂತೆ...

ಯಾದಗಿರಿ | ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆ!

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆಯಾಗಿದ್ದು, ಗಂಡು ಮಗುವಿಗೆ‌ ಜನ್ಮ ನೀಡಿರುವ ಬಗ್ಗೆ ವರದಿಯಾಗಿದೆ. ಆ.27ರಂದು ವಸತಿ ಶಾಲೆಯ ಶೌಚಾಲಯದಲ್ಲಿ...

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದ್ದಾರೆ. ತಾಲೂಕಿನ ಕೊನಹಳ್ಳಿ ಗ್ರಾಮದಿಂದ ಕಂದಳ್ಳಿ ಗ್ರಾಮದ ಭೀಮಾ ಬ್ರಿಡ್ಜ್‌ವರೆಗೆ ಅಂದಾಜು...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ಪರಿಹಾರ ನೀಡಬೇಕು ಮತ್ತು ಹುಣಸಗಿ ತಾಲೂಕಿನ ಎಲ್ಲಾ ರೈತರಿಗೆ ಸಮಪರ್ಕವಾಗಿ ರಸಗೊಬ್ಬರ ವಿತರಣೆ ಮಾಡುವಂತೆ ರೈತ ಸಂಘಗಳ ಸಾಮೂಹಿಕ ಸಂಘಟನೆಗಳಿಂದ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕ್ಷೇಮಾಭೀವೃದ್ಧಿ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಯಾದಗಿರಿ ನಗರದಲ್ಲಿ ಬುಧವಾರ ಕಾರ್ಮಿಕ ಸಂಘಟನೆಯ ಮುಖಂಡ ನೇತೃತ್ವದಲ್ಲಿ ಜಿಲ್ಲಾ...

ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದ ಸೀಮಾಂತರದಲ್ಲಿ ಬರುವ ಸರ್ವೇ ನಂ:12/6-03 ಗುಂಟೆ ಜಮೀನಿನಲ್ಲಿರುವ ಎಸ್‌ಟಿ/ಎಸ್‌ಸಿ ಜನಾಂಗಕ್ಕೆ ಸೇರಿದ ಸರ್ಕಾರಿ ಬಾವಿಯನ್ನು ಜೆಸಿಬಿಯಿಂದ ಬಾವಿ ಮುಚ್ಚಿಸಿರುವ ಸವರ್ಣೀಯರು ಜಾಗ ನಮ್ಮದೆಂದು...

ಯಾದಗಿರಿ | ಧಾರಾಕಾರ ಮಳೆ : ಆ.19, 20ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಯಾದಗಿರಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ ಕೇಂದ್ರ ಸೇರಿದಂತೆ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಆ.19 ಹಾಗೂ ಆ.20ರಂದು ಎರಡು ರಜೆ ಘೋಷಿಸಿ ಜಿಲ್ಲಾಧಿಕಾರಿ ಹರ್ಷಲ್...

ಯಾದಗಿರಿ | ಜಾತಿ ಕಾಲಂ ತಿದ್ದಿದ್ದ ಆರೋಪ: ಮುಖ್ಯಶಿಕ್ಷಕ ಅಮಾನತು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರಡಕಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಪ್ರಭಾರ ಮುಖ್ಯಶಿಕ್ಷಕ ಮನೋಹರ ಪತ್ತಾರ ಎಂಬುವವರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ. ವಿದ್ಯಾರ್ಥಿನಿ ಪೋಷಕರಿಂದ ಹಣ...

ಯಾದಗಿರಿ | ಒಳಮೀಸಲಾತಿ : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ‌ಪ್ರತಿಭಟನೆ

ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರ ವರದಿ ಅವೈಜ್ಞಾನಿಕ, ಅಪೂರ್ಣ, ಮತ್ತು ದುರುದ್ದೇಶ ಪೂರಿತವಾಗಿದ್ದು, ಈ ವರದಿಯನ್ನು ಸರಕಾರ ತಿರಸ್ಕರಿಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಬಲಗೈ ಸಮುದಾಯಗಳ...

ಯಾದಗಿರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ : ಸಂಯುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಆಗಸ್ಟ್ 9, 1942 ರ 'ಭಾರತ ಬಿಟ್ಟು ತೊಲಗಿ' ಚಳವಳಿಯ 83 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಸ್‌ಕೆಎಂಹಾಗೂ ಕೇಂದ್ರೀಯ ಕಾರ್ಮಿಕ ಸಂಘಗಳು ಜಂಟಿ ಕರೆಯ ಮೇರೆಗೆ ನೀಡಿರುವ ಪ್ರಯುಕ್ತ ಸಂಯುಕ್ತ ಹೋರಾಟ ಕರ್ನಾಟಕ...

ಯಾದಗಿರಿ | ಮಳೆಯಲ್ಲಿಯೇ ಮುಂದುವರೆದ ಆಶಾ ಕಾರ್ಯಕರ್ತೆಯರ ಧರಣಿ

ಮುಖ್ಯಮಂತ್ರಿಗಳು ಕೊಟ್ಟ 10 ಗ್ಯಾರಂಟಿ ಭರವಸೆಯ ಮಾತನ್ನು ಉಳಿಸಿಕೊಳ್ಳಬೇಕು, ನಿವೃತ್ತಿ ಆಶಾಗಳಿಗೆ 5 ಲಕ್ಷ ಪರಿಹಾರ ನೀಡಬೇಕೆಂದು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X