ಯಾದಗಿರಿ 

ಯಾದಗಿರಿ | ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಭೀಮಾಶಂಕರ ಎಂ

ನಮ್ಮ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಭೀಮಾಶಂಕರ ಎಂ. ಯರಗೋಳ ಹೇಳಿದರು. ತಾಲೂಕಿನ ಯರಗೋಳ ಗ್ರಾಮದಲ್ಲಿ ಗಾನ ಲಹರಿ...

ಯಾದಗಿರಿ | ವಿದ್ಯುತ್ ಕಂಬಕ್ಕೆ ಟಾಟಾ ಎಸಿ ಡಿಕ್ಕಿ: ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಎಸಿ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ...

ಯಾದಗಿರಿ | ಲೈಂಗಿಕ ಕಿರುಕುಳ ಆರೋಪ: ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ...

ಯಾದಗಿರಿ | ಖರ್ಗೆ ಬಳಸಿದ ಸ್ಥಳ ಶುದ್ಧೀಕರಣ: ಜಾತಿವಾದಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಒತ್ತಾಯ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಬಳಸಿದ ಸ್ಥಳವನ್ನು ಹೋಮ–ಹವನ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ,...

ಯಾದಗಿರಿ | ಜಾತಿ ನಿಂದನೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ವಿಚಾರಣೆಗೆ ಹಾಜರಾದ ವೇಳೆ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಮಂಗಳವಾರ...

ಯಾದಗಿರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ ಬಂಧನ: ಕೊಲೆ ಪ್ರಕರಣ ದಾಖಲು

ಶಹಾಪುರ ತಾಲೂಕಿನ ಗೋಗಿ ಸಮೀಪದ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದ ಆರೋಪದ ಪ್ರಕರಣದಲ್ಲಿ ತಂದೆ ಶಾಂತಪ್ಪನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 103ರ ಅಡಿ ಕೊಲೆ...

ಯಾದಗಿರಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಉತ್ತರಾಖಂಡದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ...

ಯಾದಗಿರಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಅಸ್ಪೃಶ್ಯತೆ ಖಂಡಿಸಿ ದಸಂಸ ಪ್ರತಿಭಟನೆ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ, ಗೋಮೂತ್ರದಿಂದ ತೊಳೆದು ಹೋಮ-ಹವನ ನಡೆಸಿ ಶುದ್ಧೀಕರಿಸಿರುವ ಘಟನೆ ಖಂಡಿಸಿ ದಲಿತ...

ಯಾದಗಿರಿ | ಮೂರು ತಿಂಗಳಲ್ಲೇ ಕಿತ್ತುಹೋದ ₹3.95 ಕೋಟಿ ರಸ್ತೆ; ಕಳಪೆ ಕಾಮಗಾರಿ ಆರೋಪ

₹3.95 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿ ಪೂರ್ಣಗೊಂಡು ಕೇವಲ ಮೂರು ತಿಂಗಳಲ್ಲೇ ಡಾಂಬರ್ ಕಿತ್ತುಹೋಗಿ, ಜಲ್ಲಿಕಲ್ಲುಗಳು ಮೇಲೆದ್ದು ಗುಂಡಿಗಳು ನಿರ್ಮಾಣವಾಗಿರುವ ಘಟನೆ ಗುರುಮಠಕಲ್ ಮತಕ್ಷೇತ್ರದ ಪಾಡಪಲ್ಲಿ ಬಳಿ ನಡೆದಿದೆ. ಕಳಪೆ ಕಾಮಗಾರಿ...

ಯಾದಗಿರಿ | 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ 4 ಸಾವಿರ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ...

ಯಾದಗಿರಿ | ಚೆನ್ನಮ್ಮ ವಸತಿ ಶಾಲೆಯಲ್ಲಿ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ

ತಾಲೂಕಿನ ಮುಂಡರಗಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪಾಲಕರ ಸಭೆ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಯ...

ಯಾದಗಿರಿ | ಸಮುದಾಯ ಅಭಿವೃದ್ಧಿಗೆ ಸಂಘ, ಸಂಸ್ಥೆಗಳ ಸಮನ್ವಯ ಅಗತ್ಯ: ತೇಜಪ್ಪ ಬಲ್ಲೂರ್ಕರ್

ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಸಮುದಾಯ ಆಧಾರಿತ ಸಂಘ-ಸಂಸ್ಥೆಗಳು ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸ್ವಯಂ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ