ಯಾದಗಿರಿ 

ಯಾದಗಿರಿ | ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸಂಗೀತ ಕಲಾವಿದರ ಸಂಭ್ರಮ

"ಕಲಾವಿದರ ಸಂಗೀತ ಉಳಿವಿಗಾಗಿ" ಸಂಗೀತ ಕಲಾವಿದರ ಸಂಭ್ರಮ ಕಾರ್ಯಕ್ರಮವನ್ನು ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸೋಮವಾರ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಕಿತ್ತುರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ...

ಯಾದಗಿರಿ | ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಯಾದಗಿರಿ ತಾಲೂಕಿನ ಹೆಡಗಿಮದ್ರ ಗ್ರಾಮದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಶನಿವಾರ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರ ಯಾದಗಿರಿ ಕಚೇರಿ...

ಯಾದಗಿರಿ | ‘ಎರಡು ಹನಿಗಳು, ಪಲ್ಸ್ ಪೋಲಿಯೋ ವಿರುದ್ಧ ನಿರಂತರ ಗೆಲವು’ ಕಾರ್ಯಕ್ರಮಕ್ಕೆ ಚಾಲನೆ

‘ಎರಡು ಹನಿಗಳು, ಪಲ್ಸ್ ಪೋಲಿಯೋ ವಿರುದ್ಧ ನಿರಂತರ ಗೆಲವು’ ಎಂಬ ಮಹತ್ವದ ಆರೋಗ್ಯ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಯಾದಗಿರಿಯಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...

ಯಾದಗಿರಿ | ಪ್ರಜಾಸೌಧ ನಿರ್ಮಾಣ ಪ್ರಸ್ತಾವನೆ ಈ ಕೂಡಲೇ ಕೈ ಬಿಡಬೇಕು ; ವಿಶ್ವ ನಾಟೇಕಾರ್

'ಶಹಾಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರಜಾಸೌಧ ನಿರ್ಮಿಸಲು ಪ್ರಸ್ತಾವನೆ ಇದ್ದು, ಈ ನಿರ್ಣಾಯ ಈ ಕೂಡಲೇ ಕೈ ಬಿಡಬೇಕು' ಎಂದು ದಸಂಸ ಮುಖಂಡ ವಿಶ್ವ ನಾಟೇಕಾರ್ ಆಗ್ರಹಿಸಿದ್ದಾರೆ. 'ಈ ಕುರಿತು ದಸಂಸ...

ಯಾದಗಿರಿ | ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ದಸಂಸ ವಿರೋಧ

ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ರಾಜ್ಯ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿ ಶುಕ್ರವಾರ ತಹಶಿಲ್ದಾರರು ಶಹಾಪುರ ರವರ ಮುಖಾಂತರ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಯಾದಗಿರಿ ಜಿಲ್ಲೆಯ...

ಯಾದಗಿರಿ | ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸುರಪುರ ಮತ್ತು ಹುಣಸಗಿ ತಾಲೂಕು ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸುರಪುರ ತಾಲೂಕಿನ ರುಕ್ತಾಪೂರ,...

ಯಾದಗಿರಿ | ಸರಕಾರಿ ಶಾಲಾ, ಕಾಲೇಜುಗಳ ವಿಲೀನ; ಎಸ್‌ಎಫ್‌ಐ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರವು 700 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ ಉನ್ನತೀಕರಿಸುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸಿ ಮುಚ್ಚಲು ಮುಂದಾಗಿರುವ ಕ್ರಮ ಖಂಡಿಸಿ ತಾಲ್ಲೂಕು ಭಾರತ...

ಯಾದಗಿರಿ | ನಗರ ರಸ್ತೆ ಸರಿಪಡಿಸಿ, ಹಂಪ್ಸ್‌ ಅಳವಡಿಕೆಗೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ಯಾದಗಿರಿ ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಹೆಚ್ಚಾಗುತ್ತಿರುವ ಗುಂಡಿಗಳು ಮತ್ತು ಹಂಪ್ಸ್‌ ಇಲ್ಲದಕ್ಕೆ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು, ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಲೋಕೋಪಯೋಗಿ...

ಯಾದಗಿರಿ | ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಎಲ್‌ಇಡಿ, ಮ್ಯೂಸಿಯಂ ಲೈಟ್ ಅಳವಡಿಸಲು ಮನವಿ

ಸುರಪುರ ನಗರಸಭೆ ವ್ಯಾಪ್ತಿಯ ಪೆಟ್ರೋಲ್ ಪಂಪ್ ಬಳಿ ಇರುವ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಪ್ರತಿದಿನ ಎಲ್‌ಇಡಿ ಮತ್ತು ಮ್ಯೂಸಿಯಂ ಲೈಟ್ ಅಳವಡಿಸಬೇಕೆಂದು ಸುರಪುರ ತಾಲೂಕು ಸಗರನಾಡು ಎಲೆಕ್ಟ್ರಿಕಲ್ ಕಾರ್ಮಿಕ ಸಂಘದ...

ಯಾದಗಿರಿ | ಬಾಲಕಾರ್ಮಿಕತೆ ತಡೆಗಟ್ಟಲು ಜಾಗೃತಿ ಕಾರ್ಯಕ್ರಮ

ಮಕ್ಕಳನ್ನು ಶಿಕ್ಷಣದಿಂದ ದೂರ ಮಾಡುತ್ತಿರುವ ಬಾಲಕಾರ್ಮಿಕತೆ ಬಗ್ಗೆ ಸಮುದಾಯದಲ್ಲಿ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದಶಹಾಪೂರ ತಾಲ್ಲೂಕಿನ ಬೆನಕನಹಳ್ಳಿ (ಜಾಗೀರ್) ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್‌ ಕನ್ನೆಕೋಳೂರ...

ಯಾದಗಿರಿ | ವೈಜ್ಞಾನಿಕ ಸಂಶೋಧನಾ ಪರಿಷತ್ ಸಮ್ಮೇಳನಕ್ಕೆ ವಿಶ್ವರಾಧ್ಯ ನೇಮಕ; ಕಸಾಪ ಸನ್ಮಾನ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಯಾದಗಿರಿಯಲ್ಲಿ ಏರ್ಪಡಿಸಿರುವ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ವೈಚಾರಿಕ ಸಾಹಿತಿ, ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಸತ್ಯಂಪೇಟೆ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಇದೆ...

ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ಗೋಟಗಿ ಸರಕಾರಿ ಶಾಲೆ ವಿಲೀನಕ್ಕೆ ಎಐಡಿಎಸ್‌ಒ ವಿರೋಧ

ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಗೋಟಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಗೋಟಗಿ ತಾಂಡದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ