ಹುಣಸಗಿ ತಾಲೂಕಿನ ಮಂಜಲಾಪುರಹಳ್ಳಿಯ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಗ್ರಾಮದಲ್ಲಿ ಹೆಮ್ಮೆ ಮತ್ತು ಸಂತಸದ ವಾತಾವರಣ ಮೂಡಿಸಿದೆ. ಬಡತನದ ನಡುವೆಯೂ ಗುರಿ ತಲುಪಿ ಸಾಧನೆ ಮಾಡಿರುವ ದೇವಪ್ಪ ಸ್ಥಳೀಯ ಯುವಕರಿಗೆ...
ಕರ್ನಾಟಕ ರಾಜ್ಯದ ಬೆಳೆ ಸಮೀಕ್ಷೆದಾರ(ಪಿಆರ್ಗಳು)ರಿಗೆ ಸೇವಾ ಭದ್ರತೆ, ಜೀವವಿಮೆ ಒದಗಿಸುವ ಹಾಗೂ ಕಾಯಮಾತಿಗೆ ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
"ಕರ್ನಾಟಕ ರಾಜ್ಯದಲ್ಲಿ ನಾವುಗಳು...
ಯಾದಗಿರಿ ನಗರದಲ್ಲಿ ಬರುವ ಡಿಸೆಂಬರ್ ಡಿ. 28,29 ಮತ್ತು 30 ರಂದು ನಡೆಯುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಸಂಸ್ಥೆಯ 5ನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಆಯ್ಕೆಯಾಗಿದ್ದಾರೆ.
ಸೋಮವಾರ...
ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಪ್ರಸ್ತುತ ಕರ್ನಾಟಕ ಸರ್ಕಾರದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾಗಿರುವ ಕೆ ಎಚ್ ಮುನಿಯಪ್ಪ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಇವರನ್ನು ಯಾವುದೇ...
ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತ ಕ್ಷೇತ್ರದ ವ್ಯಾಪ್ತಿಯ ಮಲ್ಹಾರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳ ಮಾಳಿಗೆಗಳು ಸೋರುತ್ತಿದ್ದರೂ ಶಾಸಕರು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮದ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಗ್ರಾಮದ 2...
ರಾಜ್ಯ ಮತ್ತು ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ ಜರುಗಿತು. ನಗರದ ಹೊಸ ಬಸ್ ನಿಲ್ದಾಣದಿಂದ ಸುಭಾಷ್...
ಕಲರ್ಸ್ ಕನ್ನಡ ಸಿನಿಮಾ ಚಾನಲ್ನ ಬಿಗ್ ಬಾಸ್ ಸೀಜ಼ನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿ ಅವರನ್ನು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು.
ನಟ...
ಯಾದಗಿರಿ ತಾಲೂಕಿನ ವೆಂಕಟೇಶ ನಗರದ (ಅಲಿಪುರ ತಾಂಡಾ) ನಿವಾಸಿ ಕುಮಾರ ರಾಠೋಡ್ ಅವರಿಗೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಜಿಪಂ ಸಿಇಒ ಲವೀಶ ಒರಡಿಯಾ ಒಂದೇ ದಿನದಲ್ಲಿ 1.78 ಲಕ್ಷ ಸಹಾಯಧನ ಮಂಜೂರು ಮಾಡಿರುವ...
ಯಾದಗಿರಿಯ ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಶಹಪೂರ ಸಮಿತಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಗುಂಡಳ್ಳಿ ಗ್ರಾಮದ ನೂರಾರು...
KSRTC ಬಸ್ ಹರಿದು ಎರಡು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.
ಪರಸಪ್ಪ ದ್ಯಾವಪ್ಪ ಹುಣಸ್ಯಾಳ ಅವರ ಪುತ್ರಿ ಲಕ್ಷ್ಮಿ (2) ಮೃತ ಮಗು....
ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷೆ ಅಂಜಲಿ ಗಿರೀಶ ಕಾಂಬಾನೂರರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ...
ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕುಸಿಯುವ ಹಂತದಲ್ಲಿರುವುದರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ತಕ್ಷಣ ಗುರುತಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಸೋಮವಾರ ತಹಶಿಲ್ದಾರ್...