ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ...
'ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಆಧುನಿಕ ಶಿಕ್ಷಣ ಕ್ರಮದ ಮೂಲಕ ಯುವಜನಾಂಗ ಮತ್ತು ಮಕ್ಕಳಲ್ಲಿ ಕನ್ನಡ ಪ್ರೀತಿ ಮೂಡುವಂತೆ ಪಾಲಕರು ಗಮನಹರಿಸಬೇಕು,' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಾಸುಮಿಯ ನಾಯ್ಕೋಡಿ...
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಹತ್ತಿ, ಭತ್ತ, ತೊಗರಿ ಸೇರಿದಂತೆ ಮುಂಗಾರಿನ ಬೆಳೆಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಹಸಿ ಬರ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ...
ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆ ವಿಭಾಜಕಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ದುಬೈ ಸಸಿಗಳನ್ನು ನೆಡುವುದನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದರು.
ಬುಧವಾರ ಪ್ರಾದೇಶಿಕ ಅರಣ್ಯ...
18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕಿ ಸಂಬಂಧಿ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ.
ಬಾಲಕಿ ತಾಯಿ ಗಂಡನಿಂದ ದೂರವಿದ್ದು...
ನಾಪತ್ತೆಯಾದ ವಿದ್ಯಾರ್ಥಿನಿ ಶನಿವಾರ ಗೋಗಿ ಸಮೀಪದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸೌಜನ್ಯ (18) ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ ಕಾಲೇಜು ವಿದ್ಯಾರ್ಥಿನಿ ದೀಪಾವಳಿ ಅಮಾವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದಳು....
ಅನುಮತಿ ಸಿಗದ ಹಿನ್ನೆಲೆಯಲ್ಲಿ ಶನಿವಾರ ಅಕ್ಟೋಬರ್ 25 ರಂದು ನಡೆಯಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನವನ್ನು ಮುಂದೂಡಲಾಗಿದೆ.
ಆಯೋಜಕರು ಪಥಸಂಚಲನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರು. ಅಕ್ಟೋಬರ್ 21ರಂದು ತಹಶೀಲ್ದಾರ್ ಕಚೇರಿಗೆ ಅಧಿಕೃತ ಮನವಿ...
ತನ್ನ ಅಳಿಯನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಮೇಲೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ, ಖಾರದ ಪುಡಿ ಎರಚಿ ಕುಟುಂಬಸ್ಥರೇ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ ತಾಲೂಕಿನ...
ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ...
ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಮಂಗನಿಗೂ ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಶುಕ್ರವಾರ ನಡೆದಿದೆ.
ಗುರುವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಆಲದ ಮರದ ಮೇಲೆ ಮೃತಪಟ್ಟಿದ್ದ ಮಂಗನ ಶವವನ್ನು ಗ್ರಾಮಸ್ಥರು ಗುರುತಿಸಿ....