ಯಾದಗಿರಿ 

ಯಾದಗಿರಿ | ಒತ್ತುವರಿಯಾದ ಸರ್ಕಾರಿ ಖಾರೀಜ್‌ ಭೂಮಿ ದಲಿತ ಸಮುದಾಯಕ್ಕೆ ಮಂಜೂರು ಮಾಡಲು ಆಗ್ರಹ

ಸುರಪುರ ನಗರದ ಸರ್ಕಾರಿ ಖಾರೀಜ್‌ ಭೂಮಿಯನ್ನು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿಯಾಗಿರುವ 2 ಎಕರೆ, 26 ಗುಂಟೆ ಜಾಗವನ್ನು ಪರಿಶಿಷ್ಟ ಜಾತಿಗೆ ಮಂಜೂರು ಮಾಡಿ ಕೊಡಬೇಕು ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ...

ಯಾದಗಿರಿ | ಕಳಪೆ ಮೊಟ್ಟೆ ವಿತರಣೆ : ಶಾಲಾ ಶಿಕ್ಷಕರ ವಿರುದ್ಧ ಎಸ್ಎಫ್‌ಐ ಪ್ರತಿಭಟನೆ

ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಸ್‌ಎಫ್‌ಐ ಜಿಲ್ಲಾ ಸಂಚಾಲಕ...

ಯಾದಗಿರಿ | ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿದ ಸಹಾಯಕಿ!

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ. ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...

ಯಾದಗಿರಿ | ಮೀನುಗಾರರಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ದಸಂಸ ಮನವಿ

ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ)...

ಯಾದಗಿರಿ | ಸಿಬ್ಬಂದಿಗಳ ನಿರ್ಲಕ್ಷ್ಯ; ಕಸದ ತೊಟ್ಟಿಯಂತಾದ ಬಾಲಕರ ವಸತಿ ನಿಲಯ

ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ. ಈ ಕುರಿತು...

ಯಾದಗಿರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.18ರಂದು ಬೃಹತ್ ಪ್ರತಿಭಟನೆ

ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ...

ಶಹಾಪುರದಲ್ಲಿ ಆಗಸ್ಟ್ 9ರಂದು ಸಂವಿಧಾನ ಜನಜಾಗೃತಿ ಸಮಾವೇಶ

ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ‌ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ,...

ಯಾದಗಿರಿ | ಮೂರು ಬಾರಿ ಶವವಿಟ್ಟು ಪ್ರತಿಭಟಿಸಿದರೂ ದಲಿತರಿಗೆ ಸಿಗಲಿಲ್ಲ ಸ್ಮಶಾನ ಭೂಮಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಹದನೂರು ಗ್ರಾಮದ ದಲಿತ ಕುಟುಂಬಗಳಲ್ಲಿ ಯಾರಾದರೂ ಮೃತಪಟ್ಟಿದ್ದರೆ ಅಂತ್ಯಕ್ರಿಯೆ ನಡೆಸಲು ಸಶ್ಮಾನ ಭೂಮಿ ಇಲ್ಲ ಎಂದು ದಲಿತರು ಆಡಳಿತ ವ್ಯವಸ್ಥೆ ವಿರುದ್ಧ...

ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ವೀರಭದ್ರಯ್ಯ ಸ್ವಾಮಿ ಮಾತನಾಡಿ, "2010-11ನೇ ಸಾಲಿನ...

ಯಾದಗಿರಿ | ಈಶ್ವರಚಂದ್ರ ವಿದ್ಯಾಸಾಗರ್ 134ನೇ ಸ್ಮರಣ ದಿನಾಚರಣೆ

ಮಹಾನ್ ಧರ್ಮನಿರಪೇಕ್ಷ, ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ 134ನೇ ಸ್ಮರಣ ದಿನವನ್ನು ಎಐಡಿಎಸ್‌ಒ ಜಿಲ್ಲಾ ಸಂಘಟನೆ ನೇತೃತ್ವದಲ್ಲಿ ಯಾದಗಿರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...

ಯಾದಗಿರಿ | ಅಕ್ರಮ ಮದ್ಯ ಮಾರಾಟ ತಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್‌ ಭೋಯರ್‌ ಅವರಿಗೆ ಮನವಿ ಸಲ್ಲಿಸಿದರು. ಯಾದಗಿರಿ ನೂತನ...

ಯಾದಗಿರಿ | ಬಸವ ತತ್ವ ಪ್ರಸಾರದಲ್ಲಿ ಲಿಂಗಣ್ಣ ಸತ್ಯಂಪೇಟೆ ಕಾರ್ಯ ಮಹತ್ವದ್ದು

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಸವಾದಿ ಶರಣರ ತತ್ವ ಪ್ರಸಾರಗೈದವರಲ್ಲಿ ಲಿಂಗಣ್ಣ ಸತ್ಯಂಪೇಟೆ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗಣ್ಣ ಆನೇಗುಂದಿ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ...

ಈ ಹೊತ್ತಿನ ಪ್ರಮುಖ ಸುದ್ದಿ