ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹಾಗೂ ಭೀಮ ನದಿ ಅಪಾಯ ಮಟ್ಟ ಮೀರಿ ಹರಿದ ಹಿನ್ನೆಲೆ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದೆ. ಅಧಿಕಾರಿಗಳು ಈಗಾಗಲೇ ಬೆಳೆಹಾನಿ ಸಮೀಕ್ಷೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಸಮೀಕ್ಷೆ ನಡೆಸಿ ಬೆಳೆ...
ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ, ರೈತರ ಆರ್ಥಿಕ ಸಂಕಷ್ಟ ಹಾಗೂ ಸರ್ಕಾರದ ನಿರ್ಲಕ್ಷ್ಯ ವಿರುದ್ಧವಾಗಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಎಐಕೆಕೆಎಂಎಸ್ ಹಾಗೂ ಸೋಷಲಿಸ್ಟ್...
ನಗರಸಭೆಯಲ್ಲಿ ಬಾಕಿ ಉಳಿದ ಇ-ಖಾತಾ ದಾಖಲೆ ನೀಡಲು ಲಂಚ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ನರಸಪ್ಪ ಮಣಿಕ್ಕಪ್ಪ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಅರ್ಜಿದಾರ ಶಶಿಕುಮಾರ್ ಜ್ಞಾನಮಿತ್ರರಿಂದ ದಾಖಲೆ ನೀಡಲು 8 ಸಾವಿರ ಲಂಚ...
ಸರ್ಕಾರ ಕೃಷಿ ಭೂಮಿ, ಬೆಳೆ ಮತ್ತು ಆಸ್ತಿಯ ಹಾನಿಯನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಸಂತ್ರಸ್ತ ರೈತರಿಗೆ ಆರ್ಥಿಕ ನೆರವು ನೀಡಬೇಕು. ಪರಿಹಾರ ಧನ, ಕಡಿಮೆ ಬಡ್ಡಿಯ ಸಾಲ, ರೈತರ ಸಾಲ ಮನ್ನಾ ಮತ್ತು...
ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...
ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಮಕ್ಕಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ನಡೆದಿದೆ.
ಹಲ್ಲೆಯಿಂದಾಗಿ ಸಾನ್ವಿ (5) ಮತ್ತು ಭಾರ್ಗವ್ (3) ಮೃತಪಟ್ಟಿದ್ದಾರೆ....
ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದು, ಹೊರಗುತ್ತಿಗೆ ಕಾರ್ಮಿಕರ ಸೇವೆ ಖಾಯಂಗೊಳಿಸುವುದು ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸುವಂತೆ ಒತ್ತಾಯಿಸಿ ಯಾದಗಿರಿ ಸೇರಿದಂತೆ ರಾಜ್ಯವ್ಯಾಪಿ ಹಾಸ್ಟೆಲ್ ಕಾರ್ಮಿಕರಿಂದ ವಿವಿಧ ಜಿಲ್ಲಾ...
ಹಿರಿಯ ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕ ಬುದ್ಧಘೋಷ ದೇವೇಂದ್ರ ಹೆಗ್ಗಡೆ ಅವರಿಗೆ ನುಡಿನಮನ ಕಾರ್ಯಕ್ರಮವು ಡಾ. ರವೀಂದ್ರನಾಥ ಹೊಸಮನಿಯವರ ಅಧ್ಯಕ್ಷತೆಯಲ್ಲಿ ಬುಧವಾರ ಶಾಹಪುರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...
ರಾಜ್ಯದಲ್ಲಿರುವ ಬೇರೆ ಜಿಲ್ಲೆಯ ಶಾಸಕರಿಗಿಂತ ಯಾದಗಿರಿ ಜಿಲ್ಲೆಯ ಶಾಸಕ, ಸಚಿವರು ಅತಿ ಹೆಚ್ಚು ಭ್ರಷ್ಟರಾಗಿದ್ದಾರೆ. ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಗಳು ಗುಂಡಿ ಗುಂಡಿಯಾಗಿ ಹಾಳಾಗಿದ್ದರೂ ಅವರ ಗಮನಕ್ಕೆ ಬರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ...
ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ (ಚೆನ್ನೈ)ಯ ಲೆಕ್ಕಾಧಿಕಾರಿ ಬಾಬು ಬಾಲಸಿಂಗ್ ಹೇಳಿದ್ದಾರೆ.
ಶಹಾಪುರ ತಾಲೂಕಿನ ಶಾರದಹಳ್ಳಿಯ ಪರಿಹಾರ ಭೋದನ ಕೇಂದ್ರದಲ್ಲಿ ವರ್ಲ್ಡ್...
ರಾಜ್ಯದಲ್ಲಿ ಸೆ.22 ರಿಂದ ಅ.7ನೇ ವರೆಗೆ ನಡೆಯುವ ಜಾತಿಗಣತಿ ಸಮೀಕ್ಷೆಯಲ್ಲಿ ದಲಿತ ಸಮುದಾಯದವರು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲೆಯ, ಮಾದಿಗ, ಚಲವಾದಿ ಮುಂತಾದವರನ್ನು ದಾಖಲಿಸಬೇಕೆಂದು ಅಖಿಲ ಕರ್ನಾಟಕ ಬೌದ್ಧ...
ನಿನ್ನೆ ಸುರಿದ ಭಾರೀ ಮಳೆಯಿಂದ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಅನವಾರ ಗ್ರಾಮದ ಬಡ ಕುಟುಂಬವೊಂದು ಬೀದಿಗಿ ಬೀಳುವ ಸ್ಥಿತಿಯಲ್ಲಿದೆ. ಮಳೆಯ ತೀವ್ರತೆಗೆ ಭಾಗಶಃ ಮನೆ ಕುಸಿದು ಬಿದ್ದಿದ್ದು, ಉಳಿದ ಭಾಗದಲ್ಲಿ ಮಳೆ...