ಯಾದಗಿರಿ 

ಯಾದಗಿರಿ ನೂತನ ಡಿಸಿಯಾಗಿ ಭೋಯರ್ ಹರ್ಷಲ್‌; ಕೆಕೆಆರ್‌ಟಿಸಿ ನಿರ್ದೇಶಕರಾಗಿ ಡಾ.ಸುಶೀಲಾ ಬಿ. ನೇಮಕ

ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...

ಯಾದಗಿರಿ | ಹೃದಯ ತಪಾಸಣೆ ಕಡ್ಡಾಯವಾಗಲಿ

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿಮಲ್ಲು...

ಯಾದಗಿರಿ | ಕಲುಷಿತ ನೀರು ಸೇವನೆ ಶಂಕೆ ; ಮೂವರು ಸಾವು

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ. ದೇವಿಕೆಮ್ಮ ಹೊಟ್ಟಿ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ,ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಬಂಧ ಬುಧವಾರ ಕಲಬುರಗಿ...

ಯಾದಗಿರಿ | ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಬೇಕು

ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...

ಯಾದಗಿರಿ | ಭೀಮಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು: ಮುಂದುವರೆದ ಶೋಧ ಕಾರ್ಯ!

ಜಾನುವಾರು ಮೇಯಿಸಲು ಹೋದ ಇಬ್ಬರು ಯುವಕರು ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. ಮಾಚನೂರ ಸಿದ್ದಪ್ಪ (21), ರಮೇಶ (17) ನೀರಿನಲ್ಲಿ ಕೊಚ್ಚಿಕೊಂಡು ಹೋದವರು...

ಯಾದಗಿರಿ | ದೇವನಹಳ್ಳಿಯ ರೈತ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರೈತ...

ಯಾದಗಿರಿ | ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ; ಕಂಡೂ ಕಾಣದಂತಿರುವ ಜನಪ್ರತಿನಿಧಿ, ಅಧಿಕಾರಿಗಳು

ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಚಿನ್ನಕರ ಗ್ರಾಮದಲ್ಲಿ ದಲಿತ ಸಮುದಾಯದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ. ಸರ್ಕಾರದ ಆದೇಶದಿಂದ ಸರ್ವೇ ನಂ. 458ರಲ್ಲಿ 9 ಗುಂಟೆ ಜಾಗದಲ್ಲಿ 6 ಗುಂಟೆ ಜಾಗವನ್ನು ಡಾ....

ಯಾದಗಿರಿ | ಬಾವಿಯಲ್ಲಿ ಬಿದ್ದು ಬಾಲಕ ಸಾವು; ಮೃತ ದೇಹ ಪತ್ತೆ

ಯಾದಗಿರಿ ನಗರದ ಕೋಲಿವಾಡ ಏರಿಯಾದ ಬಾವಿಯೊಂದರಲ್ಲಿ ಕಾಲು ಜಾರಿ ಬಿದ್ದಿದ್ದ 10 ವರ್ಷದ ಬಾಲಕನ ಮೃತ ದೇಹ ಪತ್ತೆಯಾಗಿದೆ. ಮೃತ ಬಾಲಕನನ್ನು ರಾಜಶೇಖರ್ ಮೌನೇಶ್ (10)ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ...

ಯಾದಗಿರಿ | ಹಂದಿ ಅಡ್ಡ ಬಂದು ಆಟೊ ಪಲ್ಟಿ : ಓರ್ವ ಸಾವು, ಮೂವರಿಗೆ ಗಾಯ

ಹಂದಿ ಅಡ್ಡ ಬಂದ ಪರಿಣಾಮ ಆಟೊ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಮೂವರು ಗಾಯಗೊಂಡಿರುವ ಘಟನೆ ಯಾದಗಿರಿ ತಾಲ್ಲೂಕಿನ ಬಂದಳ್ಳಿ ಗ್ರಾಮದ ಬಳಿ ನಡೆದಿದೆ. ಮನೆ ಉದ್ಘಾಟನೆ ಹಿನ್ನೆಲೆಯಲ್ಲಿ ಭಜನೆಗಾಗಿ ಯಾದಗಿರಿ ನಗರಕ್ಕೆ ಬಂದಿದ್ದ...

ಯಾದಗಿರಿ | ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ಪೊಸ್ಟ್ ಮಾಡಿದರೆ ಪ್ರಕರಣ ದಾಖಲು

ಜಿಲ್ಲೆಯಲ್ಲಿ ಯುವಕರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್‌ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ...

ಯಾದಗಿರಿ | ವಿದ್ಯುತ್‌ ಸಮಸ್ಯೆ ಬಗೆಹರಿಸದ ಜೆಸ್ಕಾಂ ಅಧಿಕಾರಿಗಳ ಅಮಾನತಿಗೆ ಆಗ್ರಹ

ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್‌ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ...

ಈ ಹೊತ್ತಿನ ಪ್ರಮುಖ ಸುದ್ದಿ