ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ.
ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ...
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಲಾಲ್‌ಸಾಬ್ ಪೀರಾಪುರ ಅವರು ಮೂಲತಃ ಸುರಪುರ ತಾಲೂಕಿನವರು...
"ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದು, ಇದನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು" ಎಂದಿದ್ದಾರೆ ಸಂತ್ರಸ್ತ ದುರ್ಗಪ್ಪ.
"ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್...
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ಮನವಿ...
ದಲಿತ ಸಂಘರ್ಷ ಸಮಿತಿ (ಸಂಯೋಜಕ) ಸಂಸ್ಥಾಪಕ ರಾಜ್ಯ ಸಂಯೋಜಕ ವಿ. ನಾಗರಾಜ ಅವರಿಗೆ ವಿಧಾನ ಪರಿಷತ್‌ಗೆ ಅಥವಾ ನಿಗಮ ಮಂಡಳಿಯ ಅಧ್ಯಕ್ಷರನಾಗಿ ಆಯ್ಕೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸರಕಾರಕ್ಕೆ...
ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್ (55) ಮೃತರು. ಚಂದಪ್ಪಾ ಜಾಧವ್...
ಸಾಲದ ಹೊರೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಅಂಬ್ರೇಶ (44) ಆತ್ಮಹತ್ಯೆಗೆ ಶರಣಾದ ರೈತ. ಬ್ಯಾಂಕ್ ಸಾಲ, ಖಾಸಗಿಯವರ ಬಳಿ ಕೈಸಾಲ ಸೇರಿ...
ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾದಗಿರಿ ನಗರದಲ್ಲಿ ಶನಿವಾರ ನಡೆದ 'ಆರೋಗ್ಯ...
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಾಯಿ-ಮಕ್ಕಳ ಮರಣ ಪ್ರಮಾಣ ಹೆಚ್ಚಿದೆ. ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಿರುವುದರಿಂದ ಇದನ್ನು ಹೋಗಲಾಡಿಸಲು ಮತ್ತು ಪ್ರದೇಶದಲ್ಲಿ ಆರೋಗ್ಯ ಸುಧಾರಣೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ,...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮಂಡಳಿಯ ʼಆರೋಗ್ಯ ಆವಿಷ್ಕಾರʼ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ನಾಳೆ ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಚಾಲನೆ ನೀಡಲಿದ್ದು, ಕಾರ್ಯಕ್ರಮದ ಸಿದ್ಧತೆ...
ಧಾರ್ಮಿಕ ಪದ್ಧತಿಗಳನ್ನು ಬದಿಗೆ ಸರಿಸಿ, ಭಾರತೀಯ ಸಂವಿಧಾನದ ಪೀಠಿಕೆ ಪಠಣ ಮಾಡುವುದರ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಕನ್ನೆಕೋಳೂರಿನಲ್ಲಿ ಮದುವೆ ಸಮಾರಂಭ ಜರುಗಿತು.
ವಿಶಿಷ್ಠ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೃಷಿಕ...