ಯಾದಗಿರಿ 

ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿತ : ತಮ್ಮ ಸಾವು, ಅಣ್ಣ ಗಂಭೀರ ಗಾಯ

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ...

ಯಾದಗಿರಿ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಡಾ.ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಎಚ್.ಸಿ ಮಹದೇವಪ್ಪ ಹಾಗೂ ಗೃಹ ಸಚಿವ...

ಯಾದಗಿರಿ | ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಸದ ಆರೋಪ: ಬಿಜೆಪಿಯಿಂದ ಪ್ರತಿಭಟನೆ

ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ...

ಯಾದಗಿರಿ | ವೈದ್ಯರ ವರ್ಗಾವಣೆ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರಾದಸಂಸ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏಕಾಏಕಿ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಅಬೇಂಡ್ಕರ್ ಭವನಕ್ಕೆ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಎಸ್ಪಿಗೆ ಮನವಿ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಚಿನ್ನಾಕಾರ ಗ್ರಾಮದ ಅಂಬೇಡ್ಕರ್ ನಗರಕ್ಕೆ ಹೊಂದಿಕೊಂಡಿರುವ ಸರ್ವೆ ನಂ.458 ರಲ್ಲಿ 0-06 ಗುಂಟೆ ಜಾಗ ಡಾ. ಬಿ ಆರ್ ಅಂಬೇಡ್ಕ‌ರ್ ಭವನಕ್ಕೆ ಮಂಜೂರಾಯಗಿದ್ದು, ಇದಕ್ಕೆ ಹೊಂದಿಕೊಂಡಂತೆ ಉಳಿದ...

ಕಲಬುರಗಿ | ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ವರ್ಗಾವಣೆ ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ದಸಂಸ ಮನವಿ

ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ...

ಯಾದಗಿರಿ | ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನಕ್ಕೆ ಆಗ್ರಹ

ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನ ಕೊಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಯಾದಗಿರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ...

ಯಾದಗಿರಿ | ಒತ್ತುವರಿಯಾದ ಸರ್ಕಾರಿ ಖಾರೀಜ್‌ ಭೂಮಿ ದಲಿತ ಸಮುದಾಯಕ್ಕೆ ಮಂಜೂರು ಮಾಡಲು ಆಗ್ರಹ

ಸುರಪುರ ನಗರದ ಸರ್ಕಾರಿ ಖಾರೀಜ್‌ ಭೂಮಿಯನ್ನು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿಯಾಗಿರುವ 2 ಎಕರೆ, 26 ಗುಂಟೆ ಜಾಗವನ್ನು ಪರಿಶಿಷ್ಟ ಜಾತಿಗೆ ಮಂಜೂರು ಮಾಡಿ ಕೊಡಬೇಕು ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ...

ಯಾದಗಿರಿ | ಕಳಪೆ ಮೊಟ್ಟೆ ವಿತರಣೆ : ಶಾಲಾ ಶಿಕ್ಷಕರ ವಿರುದ್ಧ ಎಸ್ಎಫ್‌ಐ ಪ್ರತಿಭಟನೆ

ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಸ್‌ಎಫ್‌ಐ ಜಿಲ್ಲಾ ಸಂಚಾಲಕ...

ಯಾದಗಿರಿ | ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿದ ಸಹಾಯಕಿ!

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ. ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...

ಯಾದಗಿರಿ | ಮೀನುಗಾರರಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ದಸಂಸ ಮನವಿ

ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ)...

ಯಾದಗಿರಿ | ಸಿಬ್ಬಂದಿಗಳ ನಿರ್ಲಕ್ಷ್ಯ; ಕಸದ ತೊಟ್ಟಿಯಂತಾದ ಬಾಲಕರ ವಸತಿ ನಿಲಯ

ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ. ಈ ಕುರಿತು...

ಈ ಹೊತ್ತಿನ ಪ್ರಮುಖ ಸುದ್ದಿ