ಯಾದಗಿರಿ 

ಯಾದಗಿರಿ | ವಸತಿ ಶಾಲೆ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ ; ವಿಡಿಯೊ ವೈರಲ್

ಯಾದಗಿರಿ ತಾಲ್ಲೂಕಿನ ಅರಕೇರಾ (ಕೆ) ಗ್ರಾಮದ ಕಸ್ತೂರಬಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದಾರೆ ಎನ್ನಲಾದ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಸತಿ ಶಾಲೆಯಲ್ಲಿ 8 ರಿಂದ 10ನೇ ತರಗತಿಯವರೆಗೆ...

ಯಾದಗಿರಿ | ರಸಗೊಬ್ಬರ ಪೂರೈಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಸಮರ್ಪಕ ರಸಗೊಬ್ಬರ ಪೂರೈಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಸುರಪುರದಲ್ಲಿ ರೈತರು ಕೃಷಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಕುರಿತು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ...

ಯಾದಗಿರಿ | ಒಬಿಸಿ ಹಾಸ್ಟೆಲ್‌ನಲ್ಲಿ ಅಸಮರ್ಪಕ ಆಹಾರ ವಿತರಣೆ: ಅಸ್ವಸ್ಥಗೊಂಡ 10 ಮಂದಿ ಆಸ್ಪತ್ರೆಗೆ ದಾಖಲು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ್ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ವಸತಿ ನಿಲಯ(ಒಬಿಸಿ ಹಾಸ್ಟೆಲ್‌)ದ 10 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥವಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ.‌ ವಸತಿ ನಿಲಯದಲ್ಲಿ ಎರಡು ದಿನಗಳಿಂದ...

ಯಾದಗಿರಿ | ಆಸ್ತಿ ವಿವಾದ : ತಂದೆಯನ್ನು ಕೊಂದ ಮಗ

ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ. ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....

ಯಾದಗಿರಿ | ಜಾತಿನಿಂದನೆ ಕೇಸ್ ಹೆದರಿ ಯುವಕ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ಅಪ್ಪನಿಗೆ ಹೃದಯಾಘಾತ

ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ವಡಗೇರಾ...

ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್‌ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು...

ಯಾದಗಿರಿ ನೂತನ ಡಿಸಿಯಾಗಿ ಭೋಯರ್ ಹರ್ಷಲ್‌; ಕೆಕೆಆರ್‌ಟಿಸಿ ನಿರ್ದೇಶಕರಾಗಿ ಡಾ.ಸುಶೀಲಾ ಬಿ. ನೇಮಕ

ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...

ಯಾದಗಿರಿ | ಹೃದಯ ತಪಾಸಣೆ ಕಡ್ಡಾಯವಾಗಲಿ

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿಮಲ್ಲು...

ಯಾದಗಿರಿ | ಕಲುಷಿತ ನೀರು ಸೇವನೆ ಶಂಕೆ ; ಮೂವರು ಸಾವು

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ. ದೇವಿಕೆಮ್ಮ ಹೊಟ್ಟಿ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ,ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಬಂಧ ಬುಧವಾರ ಕಲಬುರಗಿ...

ಯಾದಗಿರಿ | ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಬೇಕು

ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...

ಯಾದಗಿರಿ | ಭೀಮಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು: ಮುಂದುವರೆದ ಶೋಧ ಕಾರ್ಯ!

ಜಾನುವಾರು ಮೇಯಿಸಲು ಹೋದ ಇಬ್ಬರು ಯುವಕರು ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. ಮಾಚನೂರ ಸಿದ್ದಪ್ಪ (21), ರಮೇಶ (17) ನೀರಿನಲ್ಲಿ ಕೊಚ್ಚಿಕೊಂಡು ಹೋದವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X