ಯಾದಗಿರಿ 

ಯಾದಗಿರಿ | ಕೊರಬಾ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ ಆರೋಪ

ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೊರಬಾ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ. ಗ್ರಾಮದಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿರುವ...

ಯಾದಗಿರಿ | ಜಿ.ಪಂ ಉಪ ಕಾರ್ಯದರ್ಶಿಗಳ ಕಿರುಕುಳ ಖಂಡಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ಗ್ರಾಮ ಪಂಚಾಯಿತಿ ನೌಕರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಗ್ರಾಮ...

ಯಾದಗಿರಿ | ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಲು ಆಗ್ರಹಿಸಿ ಜೈಲ್ ಭರೋ ಚಳುವಳಿ

ಕ್ವಿಟ್ ಇಂಡಿಯಾ ಚಳುವಳಿಯ ನೆನಪಾರ್ಥ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಹಾಗೂ ಜಂಟಿ ಕಾರ್ಮಿಕ ಸಂಘಟನೆ (ಜೆಸಿಟಿಯು) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಜೈಲ್ ಭರೋ ಚಳುವಳಿಯ ಅಂಗವಾಗಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ...

ಯಾದಗಿರಿ | ಜೈಲ್ ಭರೋ ಚಳವಳಿ: ರೈತ, ಕಾರ್ಮಿಕರು ಸೇರಿ ಹಲವರ ಬಂಧನ

ಕ್ವಿಟ್ ಇಂಡಿಯಾ ಚಳವಳಿ ನೆನಪಾರ್ಥ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮತ್ತು ಜೆಸಿಟಿಯು ಕರೆ ನೀಡಿದ್ದ ದೇಶವ್ಯಾಪಿ ಜೈಲ್ ಭರೋ ಚಳವಳಿಯ ಅಂಗವಾಗಿ ಯಾದಗಿರಿಯಲ್ಲಿ‌ ರೈತ, ಕಾರ್ಮಿಕರ ನೇತೃತ್ವದೊಂದಿಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ಸಮುದಾಯಗಳ ಒಗ್ಗಟ್ಟು ಪ್ರದರ್ಶನ

ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲಿನ ಸಾಮಾಜಿಕ ಬಹಿಷ್ಕಾರ, ಗುಂಡಾಗಿರಿ ಹಾಗೂ ಆಡಳಿತಾತ್ಮಕ ವೈಫಲ್ಯ ಖಂಡಿಸಿ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ದಲಿತರಿಗೆ ಬೆಂಬಲ...

ಯಾದಗಿರಿ | ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ತರಬೇತಿ ಅಗತ್ಯ: ಶರಣಬಸವ ಪೊಲೀಸ್ ಬೀರದಾರ್

ಯುವಜನರು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತು ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶರಣಬಸವ ಪೊಲೀಸ್ ಬೀರದಾರ್ ಹೇಳಿದರು. ಶಹಾಪುರ ತಾಲ್ಲೂಕಿನ ಸೈದಾಪುರದ ಯುನೈಟೆಡ್ ಇಂಗ್ಲಿಷ್...

ಯಾದಗಿರಿ| ದಲಿತರ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಆರೋಪ: ಕಠಿಣ ಕ್ರಮಕ್ಕೆ ದಸಂಸ ಆಗ್ರಹ

ಸುರಪುರ ತಾಲೂಕಿನ ಶಖಾಪುರ ಎಸ್‌.ಎಚ್‌. ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಿರುವ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ...

ಯಾದಗಿರಿ | ಜಿಲ್ಲೆಯಾದ್ಯಂತ ಬರ ವೀಕ್ಷಣೆ ನಡೆಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಬೆಳೆ ಹಾನಿ, ನೀರಿನ...

ಯಾದಗಿರಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಿ; ಅಧಿಕಾರಿಗಳಿಗೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಕಟ್ಟುನಿಟ್ಟಿನ ಸೂಚನೆ

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಪೂರೈಕೆ, ಜಲ್ ಜೀವನ್ ಮಿಷನ್ ಯೋಜನೆ ಹಾಗೂ ಬರ ಪರಿಸ್ಥಿತಿಯ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯಲ್ಲಿ ವೈದ್ಯಕೀಯ...

ಯಾದಗಿರಿ | ಶಖಾಪೂರ ದಲಿತರ ಮೇಲಿನ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸುರಪುರ ತಾಲೂಕಿನ ಶಖಾಪೂರ ಎಸ್.ಎಚ್. ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವುದಾಗಿ ಆರೋಪಿಸಲಾಗಿರುವ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಶವ ಸಂಸ್ಕಾರಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ...

ಯಾದಗಿರಿ | ಕೆಮಿಕಲ್ ಸೋರಿಕೆ ದುರಂತ: ಕಂಪನಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚನೆ

ಗುರಮಿಠಕಲ್ ತಾಲೂಕಿನ ಕಡೆಚೂರು, ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯಲ್ಲಿ ಕೆಮಿಕಲ್ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ ತೀವ್ರ ವಿಷಾದ...

ಯಾದಗಿರಿ | ಬರದಿಂದ ಕಂಗೆಟ್ಟ ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ: ಹಸಿರು ಸೇನೆ ಆಗ್ರಹ

ಮುಂಗಾರು ವೈಫಲ್ಯದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ