ಯಾದಗಿರಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯವೈಖರಿಯ ಹಾಗೂ ಕಾಶಪ್ಪ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಿತಿಯ ಜಿಲ್ಲಾಧ್ಯಕ್ಷ...
ಯಾದಗಿರಿ ತಾಲ್ಲೂಕಿನ ಅರಕೇರಾ (ಕೆ) ಗ್ರಾಮದ ಕಸ್ತೂರಬಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದಾರೆ ಎನ್ನಲಾದ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ವಸತಿ ಶಾಲೆಯಲ್ಲಿ 8 ರಿಂದ 10ನೇ ತರಗತಿಯವರೆಗೆ...
ಸಮರ್ಪಕ ರಸಗೊಬ್ಬರ ಪೂರೈಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಸುರಪುರದಲ್ಲಿ ರೈತರು ಕೃಷಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಕುರಿತು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ್ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ವಸತಿ ನಿಲಯ(ಒಬಿಸಿ ಹಾಸ್ಟೆಲ್)ದ 10 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥವಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ.
ವಸತಿ ನಿಲಯದಲ್ಲಿ ಎರಡು ದಿನಗಳಿಂದ...
ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ.
ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....
ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ವಡಗೇರಾ...
ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು...
ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ವ್ಯವಸ್ಥಾಪಕ...
ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿಮಲ್ಲು...
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ.
ದೇವಿಕೆಮ್ಮ ಹೊಟ್ಟಿ...
ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ,ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂಬಂಧ ಬುಧವಾರ ಕಲಬುರಗಿ...
ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...