ಯಾದಗಿರಿ 

ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್ 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...

ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕೆಂಭಾವಿಯಲ್ಲಿ ಗ್ರಾಮದ ಜನರು ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಅಚರಿಸಿದ್ದಾರೆ. ಈ ವೇಳೆ ಮುಖಂಡ ಬಸನಗೌಡ ಹೊಸಮನಿ ಮಾತನಾಡಿ, “ಬಾಬಾ ಸಾಹೇಬ್‌ ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ...

ಯಾದಗಿರಿ | ಒಳಮೀಸಲಾತಿ ವರ್ಗೀಕರಣದ ವಿರುದ್ಧ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ಹೊರಡಿಸಿದ್ದಾರೆ.‌ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ...

ಯಾದಗಿರಿ | ಪರಸ್ಪರ ಹೊಡೆದಾಡಿಕೊಂಡ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು

ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವಿನ ಜಗಳ ತಿಳಿಗೊಳಿಸಿದ ಸ್ಥಳೀಯರು ಚಿಂಚನಸೂರ ಬಳಿ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿದರು ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯದ್ಲಾಪುರ...

ಯಾದಗಿರಿ | ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದಾಳಿ ಖಂಡನೀಯ

ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವಜಾ ಮಾಡಲು ಆಗ್ರಹ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದ್ದ ಘಟನೆ ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿ ಮಾರಣಾಂತಿಕ ದಾಳಿ ಖಂಡಿಸಿ ಕರ್ನಾಟಕ ಪ್ರಾಂತ ರೈತ...

ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಅಕ್ರಮಕ್ಕೆ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳ ಸಹಕಾರ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚೆನ್ನೂರು (ಜೆ) ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮರುಳು ಗಣಿಗಾರಿಕೆ ವಿರುದ್ಧ ಕಾನೂನು...

ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ. ಮಾರ್ಚ್ 24ರಂದು...

ಯಾದಗಿರಿ | ಅಂಬೇಡ್ಕರ್‌ ಜಯಂತಿ: ಏ.14ರ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಲು ಆಗ್ರಹ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಜಯಂತಿಯ (ಏಪ್ರಿಲ್ 14) ನಂತರ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಘೋಷಿಸಬೇಕು. ಅಂಬೇಡ್ಕರ್‌ ಜಯಂತಿ ಆಚರಣೆ ಸಮಯದಲ್ಲಿ ಯಾವುದೇ ನಿರ್ಬಂಧಗಳಿರಬಾರದು ಎಂದು ಚುನಾವಣಾ ಆಯೋಗವನ್ನು ಕರ್ನಾಟಕ ಭೀಮ್‌...

ಯಾದಗಿರಿ | ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿ; ಸಂಕಷ್ಟಕ್ಕೆ ಸಿಲುಕಿದ ರೈತರು

ಆಲಿಕಲ್ಲು ಸಹಿತ ಧಾರಾಕಾರ ಮಳೆಗೆ ತತ್ತರಿಸಿದ ರೈತ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರ ಆಗ್ರಹ ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ತಡಿಬಿಡಿ, ಟೋಕಾಪೂರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾನುವಾರ ಸುರಿದ ಬಿರುಗಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X