ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ ಪ್ರಾಥಮಿಕ ಶಾಲೆ ಇದೆ. ಈ ಶಾಲೆಯಲ್ಲಿ ಸುಮಾರು 75 ವಿದ್ಯಾರ್ಥಿಗಳು ಇದ್ದು, ಇಷ್ಟೂ ಮಂದಿ ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಖಾಯಂ...
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕ್ರೂಷರ್ ಢಿಕ್ಕಿ ಹೊಡೆದಿದ್ದು, ಅಪಘಾತವಾಗಿರುವ ಘಟನೆ ಯಾದಗಿರಿಯ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ನಡೆದಿದೆ.
ಘಟನೆಯಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು,...
ಯಾದಗಿರಿ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು ನಿಂತಿದ್ದು, ಚರಂಡಿಗಳು ಗಬ್ಬು ನಾರುತ್ತಿವೆ. ಚರಂಡಿಯಲ್ಲಿ ಬಿದ್ದಿರುವ ಮದ್ಯ ಬಾಟಲಿ, ಕಸಕಡ್ಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು ಎಂದು ಸಾಮಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ.
"ಬೇಸಿಗೆ ಸಮಯದಲ್ಲಿ...
ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ
ಬಿಜೆಪಿ ಸಂಸದ ಬ್ರಿಜ್ ಭೂಷಣ್‌ನನ್ನು ಬಂಧಿಸಿ ಕಾನೂನು ಕ್ರಮಕ್ಕೆ ಆಗ್ರಹ
ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿ ಪಟುಗಳು...
ಕಾಂಗ್ರೆಸ್‌ಗೆ ಜನತೆ ನಿರೀಕ್ಷೆಗೆ ಮೀರಿ ಬೆಂಬಲ ಕೊಟ್ಟಿದ್ದಾರೆ. ಈ ಕಾರಣಕ್ಕೆ ಅತ್ಯುತ್ತಮ ಕೆಲಸ ಮಾಡಬೇಕಿದೆ. ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಕೂಡಲೆ ಜಾರಿ ಮಾಡಿ, ಕೊಟ್ಟ ಮಾತಿನಂತೆ...
ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ...
ಯಾದಗಿರಿ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಜಮೀನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.
ಜಿಲ್ಲೆಯ ಮುದ್ನಾಳ ಪಂಚಾಯಿತಿಯ ಮುದ್ನಾಳ,...
ಯಾದಗಿರಿ ಜಿಲ್ಲೆಯಲ್ಲಿ ಏರುತ್ತಿರುವ ಬಿಸಿಲಿನ ತಾಪಮಾನವನ್ನು ನಿಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ(ಕಮ್ಯುನಿಸ್ಟ್) ಮುಖಂಡ ಸೋಮಶೇಖರ್ ಒತ್ತಾಯಿಸಿದರು.
ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ...
ನಷ್ಟದ ನೆಪವೊಡ್ಡಿ ಜನರಿಗೆ ಹೊರೆ ಹೊರಿಸುವುದು ಸರಿಯಲ್ಲ
ನೂತನ ಸರ್ಕಾರವು ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲಿ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆ.ಇ.ಆರ್.ಸಿ) ಏಪ್ರಿಲ್ 01 ರಿಂದಲೇ ಜಾರಿಯಾಗುವಂತೆ ಪ್ರತಿ ಯುನಿಟ್‌ಗೆ 0.70 ಪೈಸೆ ದರ...
ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ನಾಲ್ಕು ತಿಂಗಳಿನಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನಪುಡಿ ಪೂರೈಕೆ ಆಗಿಲ್ಲ. ಕೂಡಲೇ ಹಾಲಿನ ಪುಡಿ ವಿತರಣೆ ಆರಂಭವಾಗಬೇಕು ಎಂದು ಎಐಡಿಎಸ್‌ಒ ಆಗ್ರಹಿಸಿದೆ.
ಯಾದಗಿರಿಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಮುಖಂಡೆ ಶಿಲ್ಪಾ ಬಿ.ಕೆ, “ಕಳೆದ...
ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗೆ ಮನವಿ ಸಲ್ಲಿಕೆ
ಮಾದಿಗರ ವೋಟು ನಮಗೆ ಬರಲ್ಲ ಎಂದಿರುವ ಆಡಿಯೋ ವೈರಲ್
ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಮಾದಿಗ ಜಾತಿ ಕುರಿತು ಅವಾಚ್ಯ ಶಬ್ದ...