ಯಾದಗಿರಿ 

ಯಾದಗಿರಿ | ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ: ವಿ ಎನ್ ರಾಜಶೇಖರ್

ಯಡಗಿಮದ್ರಾ ಗ್ರಾಮದಲ್ಲಿ ಎಸ್‌ಯುಸಿಐ ಸಾರ್ವಜನಿಕ ಸಭೆ ಎಸ್‌ಯುಸಿಐ ಅಭ್ಯರ್ಥಿ ಕೆ ಸೋಮಶೇಖರ್ ಬೆಂಬಲಕ್ಕೆ ಮನವಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಎಸ್‌ಯುಸಿಐ (ಕಮ್ಯುನಿಸ್ಟ್) ನಿರಂತರ ಹೋರಾಟ ನಡೆಸುತ್ತಿದೆ. ಪ್ರಸ್ತುತ ಚುನಾವಣೆಯಲ್ಲಿ ಯಾದಗಿರಿ...

ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ....

ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳ ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ...

ಯಾದಗಿರಿ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಸೋಮಶೇಖರ್ ಮತಯಾಚನೆ

ಅಮೂಲ್ಯವಾದ ಓಟಿನ ಜೊತೆ ಉದಾರವಾಗಿ ಕಾಣಿಕೆ ಕೊಡಬೇಕೆಂದು ಮನವಿ ಜನಸಾಮಾನ್ಯರ ಜೊತೆ ನಿರಂತರ ಸಂಪರ್ಕವಿರುವ ಅಭ್ಯರ್ಥಿ ಗೆಲ್ಲಿಸುವಂತೆ ಕರೆ ಯಾದಗಿರಿ ವಿಧಾನಸಭಾ ಕ್ಷೇತ್ರದ ಎಸ್‌ಯುಸಿಐ (ಕಮ್ಯುನಿಸ್ಟ್) ಅಭ್ಯರ್ಥಿ ಕೆ ಸೋಮಶೇಖರ್ ಜನಸಾಮಾನ್ಯರ ಬಳಿ ಹೋಗಿ ‘ಓಟು...

ಯಾದಗಿರಿ | ಬಿಸಿಯೂಟ ಕಾರ್ಮಿಕರಿಗೆ ಕಾಂಟಿಜೆನ್ಸಿ ಹಣ ನೀಡುವಂತೆ ಮನವಿ

ಬಿಸಿಯೂಟ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಮನವಿ ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಚುನಾವಣೆ ಸಮಯದಲ್ಲಿ ಚುನಾವಣಾ ಕೆಲಸಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಬಿಸಿಯೂಟ ತಯಾರಿಸುವ ಕಾರ್ಮಿಕರಿಗೆ ಕಾಂಟಿಜೆನ್ಸಿ ಹಣ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಯಾದಗಿರಿ | ಟ್ಯಾಕ್ಸಿ ಚಾಲಕರಿಂದ ಮತದಾನ ಜಾಗೃತಿ; ಮತ ಚಲಾಯಿಸುವಂತೆ ಕರೆ

ಟ್ಯಾಕ್ಸಿ ಚಾಲಕರಿಗೆ ಮತದಾನ ವ್ಯವಸ್ಥೆ ಕಲ್ಪಿಸುವಂತೆ ಕರೆ ಚಾಲಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಂತೆ ಮನವಿ “ದೇಶದ ಪ್ರತಿ ವಯಸ್ಕ ನಾಗರೀಕರು ಮತ ಚಲಾಯಿಸಬೇಕು, ಪ್ರತಿಯೊಬ್ಬರಿಗೆ ಮತದಾನ ಹಕ್ಕು ಇದೆ, ಚಾಲಕರು ಕೂಡ ಎಷ್ಟೇ ಒತ್ತಡವಿದ್ದರೂ...

ಯಾದಗಿರಿ | ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟ ಅಗತ್ಯ

ಎಸ್ ಯುಸಿಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್ ಅಭಿಪ್ರಾಯ ಎಸ್‌ಯುಸಿಐ (ಸಿ) ಪಕ್ಷದ 76ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕ್ರಮ ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟಗಳ ಅಗತ್ಯವಿದೆ ಎಂದು...

ಯಾದಗಿರಿ | ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಗ್ರಾಮಸ್ಥರು

ಯಾದಗಿರಿ ಜಿಲ್ಲೆಯ ಗುರಮಠಕಲ್ ಕ್ಷೇತ್ರದ ಕಾಕಲವಾರ ಮತ್ತು ಕೋಟಿಗೆರ ಗ್ರಾಮದ ಹಲವರು ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಗುರಮಠಕಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಯಾದಗಿಜಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರೆಡ್ಡಿ ಎಂ...

ಯಾದಗಿರಿ | ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ

ಕಾರು ಅಪಘಾತದಿಂದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಚುನಾವಣೆ ಪ್ರಚಾರ ಮುಗಿಸಿ ಹಿಂತಿರುಗುವ ವೇಳೆ ಅಪಘಾತವಾಗಿತ್ತು ಕಾರು ಅಪಘಾತದಿಂದ ಗಾಯಗೊಂಡಿದ್ದ ಯಾದಗಿರಿ ಜಿಲ್ಲೆ ಗುರಮಠಕಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಕೆಲವೇ...

ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು...

ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್ 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...

ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕೆಂಭಾವಿಯಲ್ಲಿ ಗ್ರಾಮದ ಜನರು ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಅಚರಿಸಿದ್ದಾರೆ. ಈ ವೇಳೆ ಮುಖಂಡ ಬಸನಗೌಡ ಹೊಸಮನಿ ಮಾತನಾಡಿ, “ಬಾಬಾ ಸಾಹೇಬ್‌ ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X