ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಶಹಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದ ಸಂತೋಷ್ ಶರಣಪ್ಪ (19) ಆರೋಪಿ. ಪೊಲೀಸರು ಆರೋಪಿಯನ್ನು...
ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...
ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24)...
ಯಾದಗಿರಿ ಜಿಲ್ಲೆಯ ಉಕ್ಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ನರೇಗಾ 15 ನೇ ಹಣಕಾಸು ಯಾವುದೇ ಅನುದಾನ ನೀಡಬಾರದೆಂದು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆಯೆಂದು 2024ರ ಆಗಸ್ಟ್ 1ರಂದು ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನಪರ ಸಂಘಟನೆಗಳು ಸ್ವಾಗತಿಸಿವೆ. ಆದರೆ ಬಹುಜನ...
ಸಾಂವಿಧಾನಿಕ ಸಂಸ್ಥೆಗಳಾದ ಇ.ಡಿ, ಐಟಿ, ಸಿಬಿಐ ಮತ್ತು ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ...
ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪ್‌ನ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ(35) ಎಂದು ತಿಳಿದುಬಂದಿದೆ. ಬೈಕಿನಲ್ಲಿ...
ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ...
ಸಮಸ್ಯೆಗಳ್ನು ಬಗೆಹರಿಸಲು ರೈತರ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಮತ್ತು ಎಲ್ಲ ತಾಲೂಕು ಸಮಿತಿ, ಗ್ರಾಮ ಸಮಿತಿಯಿಂದ ಸುರಪುರ...
ಗುರುಮಠಕಲ್ ತಾಲೂಕಿನ ಕೊಂಕಲ್ ವಲಯದ ವಂಕಸಂಬರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಥ್ಲೆಟಿಕ್ಸ್‌ನಲ್ಲಿ ಯಾದಗಿರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು...
ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ...
ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು. ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. 50ರಿಂದ ಶೇ 75ಕ್ಕೆ ಹೆಚ್ಚಳ ಮಾಡಲು...