ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ನಿರತವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾರ್ಗಸೂಚನೆ ನೀಡುವಂತೆ ದಲಿತ ಸಂಘರ್ಷ ಸಮಿತಿ (ಸಂಯೋಜಕ)...
ಮುಂಗಾರ ಬೆಳೆಗಳಾದ ಹತ್ತಿ, ಭತ್ತ, ತೊಗರಿಗಳಿಗೆ ಖರೀದಿ ಕೇಂದ್ರ ತೆಗೆದು ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶಹಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ...
ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ತುಂಬಬಾರದು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿಯಿಂದ...
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಪಾವತಿಸಲು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ದಿಂದ ಯಾದಗಿರಿ ಜಿಲ್ಲಾ ಪಂಚಾಯತ್...
ಮನುಷ್ಯನಿಗೆ ಹಣಕ್ಕಿಂತಲೂ ಜ್ಞಾನ ಬಹಳ ಮುಖ್ಯ ಎಂದು ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಅಭಯಾ ದಿವಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಯಾದಗಿರಿ ನಗರದ ವಾಲ್ಮೀಕಿ ಭವನದಲ್ಲಿ ಎಐಡಿಎಸ್‌ಒ ವತಿಯಿಂದ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಮಟ್ಟದ ಮಕ್ಕಳ ಶಿಬಿರ...
ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ಸರ್ವೆ ನಂ. 58ರಲ್ಲಿ 2 ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ...
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಪ್ರಕರಣ ನಡೆದು ಎರಡು ವಾರ ಕಳೆದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಾದಿಗ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್...
ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ...
ಹಾಸ್ಟೆಲ್ ಕಾರ್ಮಿಕರ ವಜಾ ಖಂಡಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.
"ಸಮಾಜ ಕಲ್ಯಾಣ ಇಲಾಖೆಯಲ್ಲಿ ಹತ್ತನ್ನೆರಡು...
ಕುಲಾಂತರಿ ಬೆಳೆ ನಿರ್ಮೂಲನೆ ಜನಾಂದೋಲನದವು ಇಡೀ ರಾಜ್ಯಾದ್ಯಂತ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಸುರಪುರ ತಹಶೀಲ್ದಾರ್ ಮುಖಾಂತರ...
ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮೇಲ್ವಿಚಾರಕ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ...