ಯಾದಗಿರಿ 

ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌...

ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...

ಯಾದಗಿರಿ | ಕಾರ್ಪೋರೇಟ್‌ ಪರ ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹಿಸಿ ರೈತ ಮುಖಂಡರಿಂದ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಯಾದಗಿರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಯಾದಗಿರಿ ಕಾರ್ಮಿಕ...

ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ...

ಗುರಮಿಠಕಲ್ | ಪಿಎಸ್‌ಐ ಪರಶುರಾಮ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ದಸಂಸ ಪ್ರತಿಭಟನೆ

ಯಾದಗಿರಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು ಹಾಗ ಪಿಎಸ್‌ಐ ಕುಟುಂಬಕ್ಕೆ ಸರಕಾರವು ಪರಿಹಾರ ನೀಡುವಂತೆ ದಲಿತ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಶಾಸಕರ ಬಂಧನಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ

ಯಾದಗಿರಿ ನಗರದ ದಕ್ಷ ಹಾಗೂ ನಿಷ್ಠಾವಂತ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದದ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ

ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...

ಪಿಎಸ್‌ಐ ಸಾವು ಪ್ರಕರಣ : ಯಾದಗಿರಿಗೆ ಆಗಮಿಸಿದ ಸಿಐಡಿ ತಂಡ

ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪಾದ ಸಾವು ಪ್ರಕರಣದ ತನಿಖೆಗೆ ಸಿಐಡಿ ತಂಡ ಭಾನುವಾರ ಯಾದಗಿರಿ ನಗರಕ್ಕೆ ಆಗಮಿಸಿದೆ. ಎರಡು ಕಾರುಗಳಲ್ಲಿ ಆಗಮಿಸಿರುವ ಸಿಐಡಿ ಡಿವೈಎಸ್ಪಿ ಪುನೀತ್‌ ನೇತ್ರತ್ವದ ತಂಡ ನಗರದ ಎಸ್.ಪಿ....

ಯಾದಗಿರಿ | ವಿದ್ಯಾರ್ಥಿ ವೇತನ, ಫೆಲೋಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಎಸ್‌ಎಫ್‌ಐ ಪ್ರತಿಭಟನೆ

ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆ ಯಲ್ಲಿನ ನಿರ್ಲಕ್ಷದ ವಿರುದ್ಧ ಎಸ್.ಎಫ್.ಐ ಸುರಪುರ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಸುರಪುರ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯಾದ್ಯಂತ...

ಯಾದಗಿರಿ | ಒಳ ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್: ಮಾದಿಗ ಮುಖಂಡರಿಂದ ಸಂಭ್ರಮಾಚರಣೆ

ಒಳ ಮೀಸಲಾತಿ ವರ್ಗೀಕರಣದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಕಕ್ಕೇರಾ ಗ್ರಾಮದಲ್ಲಿ ಮಾದಿಗ ಸಮುದಾಯದ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದ ಡಾ. ಬಿ. ಆರ್...

ಯಾದಗಿರಿ | ಪ್ರತಿ ಮಗುವಿನ ಹಕ್ಕು ಘನತೆಯನ್ನು ಎತ್ತಿ ಹಿಡಿಯುವುದು ಅತ್ಯಗತ್ಯ: ವಾಣಿಶ್ರೀ ಎಚ್ ಎಂ

ವ್ಯಕ್ತಿಗಳ ಕಳ್ಳಸಾಗಣೆ ವಿರುದ್ಧ ವಿಶ್ವ ದಿನಾಚರಣೆ: ಥೀಮ್ 2024 "ಮಾನವ ಕಳ್ಳಸಾಗಣೆ ವಿರುದ್ಧದ ಹೋರಾಟದಲ್ಲಿ ಯಾವುದೇ ಮಗುವನ್ನು ಬಿಟ್ಟುಬಿಡಿ" ಕಾರ್ಯಕ್ರಮವನ್ನು ವರ್ಲ್ಡ್ ವಿಷನ್ ಇಂಡಿಯಾ ಯಾದಗಿರಿ ಎಡಿಪಿ ವತಿಯಿಂದ ರಸ್ತಾಪುರದ ಸರ್ಕಾರಿ ಪ್ರೌಢಶಾಲೆ...

ತಿರುವು ಪಡೆದ ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು | ಶಾಸಕ ಚನ್ನಾರೆಡ್ಡಿ, ಮಗ ಕಾರಣ: ಪತ್ನಿ ಗಂಭೀರ ಆರೋಪ

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ, ಬಳಿಕ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾದ ದಿನವೇ ಮೃತಪಟ್ಟಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಹಲವು...

ಈ ಹೊತ್ತಿನ ಪ್ರಮುಖ ಸುದ್ದಿ