ನಿನ್ನೆ ವರ್ಗಾವಣೆಗೊಂಡು ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್‌ಐ ಓರ್ವರು ಇಂದು (ಶುಕ್ರವಾರ) ಹೃದಯಾಘಾತದಿಂದ ನಿಧನರಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪರಶುರಾಮ್ (35) ಇಂದು ರಾತ್ರಿ...
ಸುರಪುರ ತಾಲೂಕಿನ ದೇವಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನ ವಾರ್ಡ್‌ನ ಪ್ರಭಾರಿ ಮುಖ್ಯ ಶಿಕ್ಷಕ ಶಿವಶರಣ ಕುದರಿ ಅವರ ಅಮಾನತು ಆದೇಶವನ್ನು ಪರಿಶೀಲಿಸಿ ತನಿಖೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು...
ಯಾದಗಿರಿ ಜಿಲ್ಲೆ ಗುರುಮಿಠಕಲ್ ತಾಲೂಕಿನ ಕೊಂಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೋಟನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಜವಳಿ ಪಾರ್ಕ್) ಬಂದಳ್ಳಿ ಹಾಗೂ ಕೊಟಗೇರಾ ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್, ಪ್ರಾಂಶುಪಾಲರ ಅಮಾನತಿಗೆ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಅಖಿಲಭಾರತ ಕೃಷಿ...
ಕೇಂದ್ರ ಸರ್ಕಾರ ಇತ್ತೀಚಿಗೆ ಮಂಡಿಸಿದ ಬಜೆಜ್‌ನಲ್ಲಿ ಕರ್ನಾಟಕ ರಾಜ್ಯದ ಜನರ ನಿರೀಕ್ಷೆಯಂತೆ ಯೋಜನೆಗಳನ್ನು ಹಾಗೂ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ...
ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಲಿಖಿತ...
ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.
ಕಳೆದ ಐದಾರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ.ವೀರಬಸವಂತರಡ್ಡಿ...
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಜನತೆ...
ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯತ್ ಸಿಇಓ...
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ...
ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು.
ವಸತಿ...