ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ...
ಮಗುವಿನ ಚಿಕ್ಕಪ್ಪ ತನ್ನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಎರಡು ತಿಂಗಳ ಹೆಣ್ಣು ಮಗುವನ್ನೇ ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಹಸುಗೂಸನ್ನು ಕೊಲೆ ಮಾಡಿದ...
ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಯಾದಗಿರಿ ಜಿಲ್ಲಾಧಿಕಾರಿಗಳ...
ಬಾಗಪ್ಪನ ಸಾವು ಸಹಜ ಸಾವಲ್ಲ, ಆತನ್ನು ಕೊಲೆ ಮಾಡಿದ್ದಾರೆ ಎನ್ನುವ ಸಂಶಯ ವ್ಯಕ್ಯವಾಗಿದ್ದು, ಕೂಡಲೇ ಈ ಪ್ರಕರಣದಲ್ಲಿನ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಮುಂದಾಗಬೇಕು ಎಂದು ದಸಂಸ ಶಿವಲಿಂಗ ಎಂ ಹಾಸನಪುರ ಒತ್ತಾಯಿಸಿದರು.
ಯಾದಗಿರಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಹುಳುಗಳು ಕಂಡುಬಂದಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಅಧಿಕಾರಿ ಶಾರದಾದೇವಿ ಅವರನ್ನು ಅಮಾನತು ಮಾಡುವಂತೆ ಸರ್ ಎಂ...
2023ರ ಬರಗಾಲದ ಬಳಿಕ, ಇತ್ತೀಚೆಗೆ ಮಳೆಯಾಗುತ್ತಿದೆ. ಜಲಾಶಯಗಳಿಗೆ ನೀರು ಬರುತ್ತಿದೆ. ಆದರೆ, ನಾರಾಯಣಪೂರ ಜಲಾಶಯದ ಎಡ ಮತ್ತ ಬಲದಂಡ ಕಾಲುವೆಗಳು ಶಿಥಿಲಗೊಂಡಿದ್ದು, ಅವುಗಳನ್ನು ದುರಸ್ತಿ ಮಾಡಬೇಕಿದೆ. ಜಲಾಶಯದಿಂದ ನಾಲೆಗಳಿಗೆ ನೀರನ್ನು ಹರಿಸುವ ಡಿಸ್ಟ್ರುಬ್ಯೂಟರಗಳು, ಲ್ಯಾಟರಲ್‌ಗಳಲ್ಲಿ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು ಸರ್ಕಾರದ ಪರವಾನಿಗೆ ಇಲ್ಲದೆ ವಸತಿ ಸಹಿತ ಎಂದು ನಾಮಫಲಕ ಹಾಕಿಕೊಂಡು ಅನಧಿಕೃತವಾಗಿ ವಸತಿ ಸೌಲಭ್ಯದೊಂದಿಗೆ 1 ರಿಂದ 8ನೇ...
ನಾಕರಿಕ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಕರ್ನಾಟಕ ಸರ್ಕಾರವು 'ಕರ್ನಾಟಕ ಒನ್'ಅನ್ನು ಆರಂಭಿಸಿದೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಸೇವೆಗಳನ್ನು ಒದಗಿಸಲು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಯಾದಗಿರಿ...
ಯಾದಗಿರಿಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರನ್ನು ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಅವರಿಗೆ ಸಚಿವ ಸ್ಥಾನ ನೀಡಬೇಕು. ಇದರಿಂದ, ಕಾಂಗ್ರೆಸ್‌ಗೂ, ಕ್ಷೇತ್ರದ ಅಭಿವೃದ್ಧಿಗೂ ಒಳಿತಾಗುತ್ತದೆ ಎಂದು ಯಾದಗಿರಿ ಕಾಂಗ್ರೆಸ್ ಎಸ್‌ಸಿ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು 7 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
37 ಜನ ಪ್ರಯಾಣಿಕರಿದ್ದ ಖಾಸಗಿ ಬಸ್ ಕಲಬುರಗಿಯಿಂದ ಬೆಂಗಳೂರು ಕಡೆ ಸಾಗುತ್ತಿತ್ತು....
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...