ರಾಷ್ಟ್ರೀಯ ಗುಣಮಟ್ಟ ಖಾತ್ರಿಯ ಕಾರ್ಯಕ್ರಮ (ಎನ್‌ಕ್ಯೂಎಎಸ್) ಅಡಿಯಲ್ಲಿ ಬಿಡುಗಡೆಯಾಗಬೇಕಿದ್ದ ₹1,39,750 ಪ್ರೋತ್ಸಾಹಧನದ ಕಡತವನ್ನು ಪೂರ್ಣಗೊಳಿಸಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಕಚೇರಿಯ ಸಿಬ್ಬಂದಿಯೊಬ್ಬರು, ಪೋನ್‌ಪೇ ಮೂಲಕ ಹಣ...
ಸುಮಾರು ನಾಲ್ಕು ದಶಕಗಳ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿಗೆ ಸಂಬಂಧಿಸಿದ ಪರಿಹಾರ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಯಾದಗಿರಿ ನಗರಸಭೆಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶದ ಬಿಸಿ ತಟ್ಟಿದ್ದು, ಕಚೇರಿಯಲ್ಲಿನ ವಿವಿಧ ಸಾಮಗ್ರಿಗಳನ್ನು...
ಗುರು ಪೂರ್ಣಿಮೆ ಅಂಗವಾಗಿ ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಗ್ರಾಮಸ್ಥರು ಸಂವಿಧಾನದ ಪುಸ್ತಕ ನೀಡಿ ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು.
ಇದೆ ವೇಳೆ ನಿಂಗಣ್ಣ ಕರಡಿ ಮಾತನಾಡಿ, 'ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ...
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣದ ಸಮನ್ವಯ ಅಧಿಕಾರಿ ಅಂಬರೀಶ್ ಕುಂಬಾರ ಹೇಳಿದರು.
ತಾಲೂಕಿನ ಜಾಪ ನಾಯಕ್ ತಾಂಡ, ಕನ್ನೆಕೋಳೂರು ಗ್ರಾಮದಲ್ಲಿ ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂಸೇವಾ...
ಮಕ್ಕಳಲ್ಲಿನ ಸಂಗೀತ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ನಾದಮಯ ಸಂಗೀತ ಸೇವಾ ಟ್ರಸ್ಟ್‌ನ ಕಾರ್ಯ ಶ್ಲಾಘನೀಯ ಎಂದು ಸಂಗನಗೌಡ ಪಾಟೀಲ್ ಅನವಾರ...
ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು. ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ...
ದೆಹಲಿಯ ಜಂತರ್ ಮಂತರ್‌ನಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಗೃಹ ಸಚಿವರ ರಾಜೀನಾಮೆಗೆ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್‌ಚುಕ್ ಅವರೊಂದಿಗೆ ನಡೆದುಕೊಂಡ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ (ರಿ.) ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ...
ನೀಟ್ ಅಕ್ರಮ ಪ್ರಕರಣ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕರ್ನಾಟಕ ಭೀಮ್ ಸೇನೆ (ರಿ) ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮುಖಾಂತರ...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಸ್ಥೆಯನ್ನು ಖಂಡಿಸಿ, ನವದೆಹಲಿಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನ್ನು ವಿರೋಧಿಸಿ ಗುರುವಾರ ಶಹಾಪುರ ನಗರದಲ್ಲಿ ಸಮಾನ ಮನಸ್ಕರ ವೇದಿಕೆ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...