ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 21 ರಂದು ಸರ್ಕಾರದಿಂದಲೇ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 27 ರಿಂದ ಜನವರಿ 18ರವರೆಗೆ ನಿರಂತರವಾಗಿ ಗ್ರಾಮ ಮತ್ತು...
ಯಾದಗಿರಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ, ಬಾಡಿಗೆ ಕೊಡಲಾಗಿದೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಈ ಅಕ್ರಮವನ್ನು ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ...
ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ...
ಶಹಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಕೊಂಗಂಡಿ ಗ್ರಾಮದ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಸದರಿ ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಯಾದಗಿರಿ ಜಿಲ್ಲಾ ಸಮಿತಿಯಿಂದ...
ಮಗುವಿನ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ ಮತ್ತು ಪೋಷಕರೇ ಅವರ ಮೊದಲ ಶಿಕ್ಷಕರು. ಮಗುವಿನ ವ್ಯಕ್ತಿತ್ವ, ಸ್ವಭಾವ, ಅಭ್ಯಾಸಗಳು, ಭಾವನಾತ್ಮಕ ಬೆಳವಣಿಗೆ ಇತ್ಯಾದಿಗಳನ್ನು ರೂಪಿಸುವಲ್ಲಿ ಪಾಲಕರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂದು ಸಿಆರ್‌ಪಿ ಗುಂಡೂರಾವ್...
ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡವಿಲ್ಲದೆ, ವಿದ್ಯಾರ್ಥಿಗಳು ಸಮುದಾಯ ಭವನದಲ್ಲಿ ಪಾಠ ಕೇಳುತ್ತಿರುವ ಪರಿಸ್ಥಿತಿಗೆ ಯಾದಗಿರಿ ನಗರದ ವಾಲ್ಮೀಕಿ ಬಡಾವಣೆಯಲ್ಲಿ ಸಾಕ್ಷಿಯಾಗಿದೆ.
ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿಯೇ ಸರ್ಕಾರಿ ಶಾಲೆಯೊಂದಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವುದು...
ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರ ಸೇವೆ ಕಾಯಂ, ಆಶಾ. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಿ ಇಪಿಎಫ್, ಇಎಸ್‌ಐ ಹಾಗು ಪಿಂಚಣಿ ಸೌಲಭ್ಯ, ಕಾರ್ಮಿಕ ವಿರೋಧಿ 4 ಕಾರ್ಮಿಕ ನೀತಿಗಳನ್ನು ಕೈಬಿಡುವುದು ಸೇರಿದಂತೆ...
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಓ ಬೃಹತ್ ಪ್ರತಿಭಟನೆ ನಡೆಸಿತು.
ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಬೃಹತ್ ಮೆರವಣಿಗೆ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮನುಸ್ಮೃತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಶಿಕ್ಷಣ, ಅಧಿಕಾರ, ಆಸ್ತಿಯ ಹಕ್ಕನ್ನು ಸರ್ವ ಜಾತಿ ಜನಾಂಗಕ್ಕೆ ಕಲ್ಪಿಸಿ...
ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...
ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...
ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, "ಕೆಂಭಾವಿ...