ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...
ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸುರುಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು...
ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಅಳವಡಿಸಲಾಗಿರುವ ಅಂಬೇಡ್ಕರ್ ನಾಮಫಲಕವನ್ನು ತೆರವುಗೊಳಿಸಲು ತಾಲೂಕು ಆಡಳಿತ ಮುಂದಾಗಿದೆ. ತಾಲೂಕು ಆಡಳಿತ ನಿರ್ಧಾರದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಮೌನ...
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಸೇವೆ ಕಾಯಂಗೊಳಿಸುವಂತೆ ಭೀಮ ಆರ್ಮಿ ಏಕತಾ ಮಿಷನ್ ಒತ್ತಾಯಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು...
ಸಮಾಜದ ಅಭಿವೃದ್ಧಿಗೆ ತಮ್ಮ ಜೀವಮಾನವನ್ನೇ ಅರ್ಪಣೆ ಮಾಡಿದ ವಿಠಲ್ ಹೇರೂರು ಅವರ ಹೆಸರನ್ನು ಉಳಿಸಬೇಕಾಗಿದೆ. ಹಿಂದುಳಿದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಗಳಿಗೆ ಸೇರ್ಪಡೆ ಪ್ರಮುಖ ಬೇಡಿಕೆಯಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸಿ ತಮ್ಮ ಜೀವನವನ್ನೇ...
ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದ್ದು, ಈ ಸೂಚನೆ ಖಂಡನೀಯ ಎಂದು ಎಐಡಿಎಸ್ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ...
ಸಮಾಜದಲ್ಲಿ ನಾಗರಿಕರಂತೆ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ. ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಸಿಂಗರಿಸಿಕೊಂಡು ಸಭ್ಯತೆಯ ಮುಖವಾಡ...
ಸಂವಿಧಾನದಲ್ಲಿನ ಮೌಲ್ಯಗಳು ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ...
ಮನರೇಗಾ ಅಡಿಯಲ್ಲಿ ಕೆಲಸಕ್ಕಾಗಿ ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ...
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಎಐಡಿಎಸ್ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಆಗ್ರಹಿಸಿದ್ದಾರೆ.
"ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ...
ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ...