ಯಾದಗಿರಿ 

ಅ.2ರಂದು ನಡೆದ ಸ್ವಚ್ಛತಾ ಅಭಿಯಾನ – ನಂತರದ ದಿನಗಳಲ್ಲಾಗಿದ್ದೇನು?

ಅಕ್ಟೋಬರ್‌ 2ರಂದು ಗಾಂಧೀಜಿ ಜಯಂತಿ ಆಚರಣೆ ನಡೆದಿದೆ. ಅಂದು ʼಸ್ವಚ್ಛ ಭಾರತ ಅಭಿಯಾನʼದಡಿ ಎಲ್ಲಡೆ ಸ್ವಚ್ಛತಾ ಅಭಿಯಾನ ನಡೆದಿದೆ. ಇದರಿಂದ ಒಂದಿಷ್ಟಾದರೂ ಬದಲಾವಣೆ ಆಗಿದೆಯಾ ಎಂದು ಹುಡಕಲು ಹೊರಟರೆ ಕಣ್ಣಿಗೆ ರಾಚುವುದು ವಿಲೇವಾರಿಯಾಗದೆ...

ಯಾದಗಿರಿ | ಸರ್ಕಾರಗಳ ಜನವಿರೋಧಿ ನೀತಿಗಳಿಂದ ʼಬರʼ ಸೃಷ್ಟಿ

ವಾಡಿಕೆಗಿಂತ ಕಡಿಮೆ ಮಳೆಯಾಗಿ ಉಂಟಾಗುವ ಬರಗಾಲ, ಕ್ಷಾಮ ಹಾಗೂ ಆಹಾರ ಅಭಾವಗಳಿಗೆ ಸರ್ಕಾರಗಳ ಜನ ವಿರೋಧಿ ಧೋರಣೆಗಳೇ ಕಾರಣ. ಸರ್ಕಾರಗಳು ತಮ್ಮ ವೈಫಲ್ಯ ಮರೆ ಮಾಚಲು ಪ್ರಕೃತಿಯನ್ನು ದೂಷಿಸುತ್ತಾರೆ ಎಂದು ಕರ್ನಾಟಕ ಪ್ರಾಂತ...

ಯಾದಗಿರಿ | ಜಿಲ್ಲಾಡಳಿತದ ವೈಫಲ್ಯ; ಅ.13ರಂದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಯ ಎಚ್ಚರಿಕೆ

ಯಾದಗಿರಿ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದಾರೆ. ಕೋಲಿ ಸಮಾಜದ ಕಚೇರಿಯಲ್ಲಿ ಗಿರಿನಾಡು ಲಘುವಾಹನ (ಕಾರು ಟ್ಯಾಕ್ಸಿ) ಚಾಲಕರ...

ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್‌ ಆಗ್ತದೆ ಎನ್ನುತ್ತಿರುವ ಮಹಿಳೆಯರು

ಸರ್ಕಾರ ಪೈಲೆ ಸಾರಾಯಿ ಬಂದ್‌ ಮಾಡದ್‌ ಅಷ್ಟೇ ಅಲ್ಲ, ಸಾರಾಯಿ ದುಕಾನ್‌ ತೆಗಿಲಾಕ್‌ ಲೈಸೆನ್ಸ್‌ ಕುಡೋದು ಪೈಲೇ ಬಂದ್‌ ಮಾಡ್ಬೇಕ್. ಯಾವತ್ತು ಸಾರಾಯಿ ಬಂದ್‌ ಆಗ್ತುದೋ ಆಗೊತ್ತೇ ಹೆಣ್ಮಕ್ಕಳ ಜೀವಕ್ಕೂ ಥೋಡೆ ನೆಮ್ಮದಿ...

ಕಲಬುರಗಿ | ದ್ವೇಷ ಭಾಷಣ ಆರೋಪ; ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲು

ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...

ಯಾದಗಿರಿ | ಕುರಿಗಳ ಕತ್ತು, ಹೊಟ್ಟೆ ಸೀಳಿದ ದುಷ್ಕರ್ಮಿಗಳು; ಕ್ರಮಕ್ಕೆ ಆಗ್ರಹ

ಕುರಿಗಳನ್ನು ಕುತ್ತಿಗೆ ಮತ್ತು ಹೊಟ್ಟೆ ಭಾಗದಲ್ಲಿ ಕೊಯ್ದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮಂಡಗಳ್ಳಿ ಗ್ರಾಮದ ಮಲ್ಲಪ್ಪ ಅವರು ಕುರಿಸಾಕಾಣಿಕೆ ಮಾಡಲು ಕಳೆದ 10...

ಯಾದಗಿರಿ | ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ. ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್...

ಯಾದಗಿರಿ | ರೈತರಿಂದ ಗಾಂಧಿ ಜಯಂತಿ ಆಚರಣೆ; ಸುರಪುರ ತಾಲೂಕು ಬರಪೀಡಿತ ಘೋಷಣೆಗೆ ಒತ್ತಾಯ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಟೇಲರ್ ಮಂಜಿಲ್‌ನಲ್ಲಿ ಸಭೆ ಸೇರಿ 154ನೇ ಗಾಂಧಿ...

ಯಾದಗಿರಿ | ಸಿಎಂ ಸಿದ್ದರಾಮಯ್ಯಗೆ ಕಾನಿಪ ಧ್ವನಿ ಬಹಿರಂಗ ಪತ್ರ

ಸ್ವಾತಂತ್ರ್ಯ ದೊರೆತು 77ನೇ ವರ್ಷಕ್ಕೆ ಕಾಲಿಟ್ಟಿದೆ. ಇದವರೆಗೂ, ನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಹುತೇಕ ಅಂದರೆ, ಶೇಕಡಾ 90ರಷ್ಟು ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳಿಲ್ಲ, ಸರ್ಕಾರದಿಂದ ಮತ್ತು ಪತ್ರಿಕೆ ನಡೆಸುವ ಬಂಡವಾಳ ಶಾಹಿಗಳಿಂದ ಸೌಕರ್ಯಗಳು ಮರೀಚಿಕೆಯಾಗಿರುವುದು...

ಯಾದಗಿರಿ | ಕಾರ್ಮಿಕರ ಸಂಖ್ಯೆ ಕಡಿತಗೊಳಿಸುವ ಆದೇಶ ಹಿಂಪಡೆಯಲು ಆಗ್ರಹ

ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಉಲ್ಲೇಖಿತ ಸುತ್ತೋಲೆಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡಸಿದ್ದಾರೆ....

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ಷಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಲ್ಲಿರುವ ಕಸ್ತೂರಬಾ ವಸತಿ ಶಾಲೆಯಲ್ಲಿ ಕಲುಷಿತ ನೀರು...

ಯಾದಗಿರಿ | ಭಗತ್ ಸಿಂಗ್ ಜನ್ಮ ದಿನಾಚರಣೆ; ಸಮಾಜವಾದಿ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪ

ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ-ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕೆಂದು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಪ್ರಸ್ತುತ...

ಈ ಹೊತ್ತಿನ ಪ್ರಮುಖ ಸುದ್ದಿ