ಯಾದಗಿರಿ 

ಯಾದಗಿರಿ | ಭಗತ್‌ ಸಿಂಗ್‌ ಜನ್ಮದಿನಾಚರಣೆ

ಭಗತ್ ಸಿಂಗ್ ಅವರ ರಾಜಿರಹಿತ ಹೋರಾಟ, ಜ್ಞಾನದಾಹ ಯುವಜನರಿಗೆ ಮಾದರಿಯಾಗಿದೆ ಎಂದು ಎಐಡಿವೈಒ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು. ಯಾದಗಿರಿಯ ಜವಾಹರ್ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ...

ಯಾದಗಿರಿ | ಬಿಜೆಪಿ ಮುಖಂಡರ ವಿರುದ್ಧದ ಸುಳ್ಳು ಪ್ರಕರಣ ಕೈಬಿಡುವಂತೆ ಆಗ್ರಹ

ಅವೈಜ್ಞಾನಿಕ ವಾರಾಬಂದಿ ಕ್ರಮ ಹಾಗೂ ಬಿಜೆಪಿ ಮುಖಂಡರ ವಿರುದ್ಧದ ಸುಳ್ಳು ಪ್ರಕರಣ ಕೈಬಿಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ನರಸಿಂಹನಾಯಕ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ...

ಯಾದಗಿರಿ | ಪತ್ರಕರ್ತರ ಸಮಸ್ಯೆ ಪರಿಹರಿಸುವಂತೆ ಒತ್ತಾಯ

ಹದಿನಾರು ಸಾವಿರ ಪತ್ರಕರ್ತರ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸುವಂತೆ 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ' ಸಂಘಟನೆಯು ಒತ್ತಾಯಿಸಿದೆ. ಯದಗಿರಿ ಜಿಲ್ಲೆಯ ಕಂಭಾವಿಯಲ್ಲಿ ಉಪತಹಸೀಲ್ದಾರ್‌ಗೆ ಸಂಘದ ಸದಸ್ಯರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಪತ್ರ...

ಯಾದಗಿರಿ | ಲಘುವಾಹನ ನಿಲುಗಡೆಗೆ ಸ್ಥಳ ನೀಡುವಂತೆ ಒತ್ತಾಯ

ಯಾದಗಿರಿ ಜಿಲ್ಲೆಯಾಗಿ 13 ವರ್ಷಗಳಿ ಕಳೆದರೂ ಈವರೆಗೆ ಸಾಕಷ್ಟು ಹೋರಾಟ ನಡೆಸಿ, ಮನವಿ ಸಲ್ಲಿಸಿದ್ದರೂ, ಪತ್ರಿಕೆ ಟಿವಿ ಮಾಧ್ಯಮದಲ್ಲಿ ಸುದ್ದಿಯಾದರೂ ಕೂಡ ಈವರೆಗೆ ಲಘುವಾಹನ ಚಾಲಕರಿಗೆ ಒಂದು ಟ್ಯಾಕ್ಸಿ ಸ್ಟ್ಯಾಂಡ್ ಒದಗಿಸಲು ಸಾಧ್ಯವಾಗಿಲ್ಲ...

ಯಾದಗಿರಿ | ಶಹಾಪುರ ತಾಲೂಕಿನ ಮೂರು ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಲು ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರು, ಕೊಳ್ಳುರು ಹಾಗೂ ತಡಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು 50 ಗ್ರಾಮಗಳಿವೆ. ಈ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು '108 ಆ್ಯಂಬುಲೆನ್ಸ್‌' ಒದಗಿಸಬೇಕು...

ಯಾದಗಿರಿ | ಮಾರಾಕಾಸ್ತ್ರಗಳಿಂದ ಇರಿದು ಯುವತಿ ಕೊಲೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನಲ್ಲಿ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ...

ಯಾದಗಿರಿ | ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ

ಮಕ್ಕಳನ್ನು ಪಾಲಕರು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವುದು ತಂದೆ ತಾಯಿಗಳ ಪ್ರಮುಖ ಕರ್ತವ್ಯವಾಗಿದೆ ಎಂದು ವರ್ಲ್ಡ್ ವಿಷನ್ ಇಂಡಿಯಾ ಅಸೋಸಿಯೇಟ್ ಡೈರೆಕ್ಟರ್ ಸಾಮ್ಸನ್ ಬಂಟು ಹೇಳಿದರು. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ...

ಯಾದಗಿರಿ | ಇಂದಿರಾ ಕ್ಯಾಂಟಿನ್ ಪುನರಾರಂಭಕ್ಕೆ ಭೀಮ್ ಆರ್ಮಿ ಒತ್ತಾಯ

ಇಂದಿರಾ ಕ್ಯಾಂಟಿನ್ ಪುನರಾರಂಭ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಜೈನ್ ಅವರಿಗೆ ಮನವಿ ಸಲ್ಲಿಸಿದರು. "ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳನ್ನು ಒಳಗೊಂಡಂತೆ ನಗರದ...

ಯಾದಗಿರಿ | ಕಾಂಪೌಂಡ್ ಕುಸಿದು 3 ಕಾರು ಜಖಂ; ಸೂಕ್ತ ಪರಿಹಾರಕ್ಕೆ ಆಗ್ರಹ

ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ನೀರು ಶುದ್ಧಿಕರಣ ಘಟಕದ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂರು ಕಾರುಗಳು ಜಖಂಗೊಂಡಿರುವ ಘಟನೆ ನಡೆದಿದ್ದು, ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ....

ಯಾದಗಿರಿ | ಮನರೇಗಾ ಕಾರ್ಮಿಕರಿಗೆ ವೇತನ ನೀಡುವಂತೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಫಲಾನುಭವಿಗಳಗೆ ಬಾಕಿ ವೇತನ ಕೊಡಬೇಕು ಹಾಗೂ ಇತರರಿಗೂ ಯೋಜನೆ ಅಡಿ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು...

ಯಾದಗಿರಿ | ಪಂಪ್‌ಸೆಟ್‌ ವಸ್ತುಗಳ ಕಳವು; ಆರೋಪಿಗಳ ಪತ್ತೆಗೆ ಆಗ್ರಹ

ರೈತರ ಪಂಪ್‌ಸೆಟ್‌ಗಳ ಮೋಟರ್ ಸ್ಟಾರ್ಟರ್, ಕಾಪರ್ ವೈರ್, ಕೇಬಲ್ ಸೇರಿದಂತೆ ಹಲವು ವಸ್ತುಗಳನ್ನು ಕಳವು ಮಾಡುವ ವ್ಯವಸ್ಥಿತ ಜಾಲ ಯಾದಗಿರಿ ಜಿಲ್ಲೆ ವಡಗೇರಿ ತಾಲೂಕಿನಲ್ಲಿ ನಡೆಯುತ್ತಿದ್ದು, ಕೂಡಲೇ ಕಳ್ಳಕಾಕರನ್ನು ಮಟ್ಟ ಹಾಕಬೇಕು ಎಂದು...

ಯಾದಗಿರಿ | ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಮಗು ಹತ್ಯೆ

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಘಟನೆ ಬಾಟಲಿಯಲ್ಲಿ ವಿಷ ಬೆರಸಿದ ಹಾಲು ಕುಡಿಸಿ ಮಗುವಿಗೆ ಕೊಂದ ಮಲತಾಯಿ ಮಲತಾಯಿಯೊಬ್ಬರು ಐದು ತಿಂಗಳ ಕಂದಮ್ಮಳಿಗೆ ವಿಷ ಬೆರೆಸಿದ ಹಾಲು ಕುಡಿಸಿ ಹತ್ಯೆಗೈದಿರುವ ಹೃದಯವಿದ್ರಾವಕ...

ಈ ಹೊತ್ತಿನ ಪ್ರಮುಖ ಸುದ್ದಿ