ಯಾದಗಿರಿ 

‘ನೀರು ಕೊಡಿ, ಇಲ್ಲ ಸಾಯಲು ಬಿಡಿ’; ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜೀವಂತ ಸಮಾಧಿಗೆ ಯತ್ನಿಸಿದ ಶಹಾಪುರದ ರೈತರು

‘ನೀರು ಕೊಡಿ, ಇಲ್ಲವೇ ನಮ್ಮನ್ನು ಸಾಯಲು ಬಿಡಿ’ ಎಂದು ರೈತರು ಜೀವಂತ ಸಮಾಧಿಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ನಾರಾಯಣಪುರ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಶಹಾಪುರದ ಭೀಮರಾಯನಗುಡಿಯಲ್ಲಿರುವ...

ಯಾದಗಿರಿ | ಯುವಕರು ಸರ್ಕಾರಿ ನೌಕರಿ ನೆಚ್ಚಿಕೊಳ್ಳದೆ ಸ್ವಯಂ ಉದ್ಯೋಗದಲ್ಲಿ ತೊಡಗಬೇಕು: ಉಮೇಶ ಮುದ್ನಾಳ

ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಸ್ವಯಂ ಉದ್ಯೋಗ ಮಾಡುವ ಮೂಲಕ ನಾಲ್ಕು ಜನರಿಗೆ ಉದ್ಯೋಗ ಕೊಡುವಂತಹ ಕಾರ್ಯ ಮಾಡುವುದು ಉತ್ತಮ ಕಾರ್ಯ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅಭಿಪ್ರಾಯಪಟ್ಟರು. ಯಾದಗಿರಿ...

ಯಾದಗಿರಿ | ಚಾಲಕನ ಸುರಕ್ಷತೆಯ ಹಕ್ಕು ಕಸಿದುಕೊಳ್ಳುವ ಕಾನೂನು ಹಿಂಪಡೆಯಲು ಚಾಲಕರ ಸಂಘ ಒತ್ತಾಯ

ಕೇಂದ್ರ ಗೃಹ ಸಚಿವ ಅಮೀತ್ ಷಾ ಅವರು ಭಾರತೀಯ ನ್ಯಾಯ ಸಂಹಿತೆಯಲ್ಲಿ ವಾಹನ ಚಾಲಕರಿಗೆ ʼಹಿಟ್ ಎಂಡ್ ರನ್ʼ ಪ್ರಕರಣದಲ್ಲಿ ಅತ್ಯುಗ್ರ ಶಿಕ್ಷೆ ನಿಗದಿಪಡಿಸಿರುವ ಹೊಸ ಕಾನೂನು ವಿರೋಧಿಸಿ ನಗರದಲ್ಲಿ ಚಾಲಕರ ಸಂಘಟನೆಗಳು...

ಯಾದಗಿರಿ | ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಹೊಸ ವರ್ಷಾಚರಣೆ

ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ್ ಹೊಸ ವರ್ಷಕ್ಕೆ ಸ್ವಾಗತ ಕೋರಿದರು. "ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮದ ಹಣಮಂತಪ್ಪ ಚಂದಪ್ಪ ಕೋಳಿ ಇವರ ಜಮೀನಿನಲ್ಲಿ ಸುಮಾರು...

‌ಯಾದಗಿರಿ | ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿಯ ಬಲಿಷ್ಠ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ಜಯ

ಐತಿಹಾಸಿಕ ಗೆಲುವಿನ ನಗೆ ಬೀರುವ ಮೂಲಕ‌ ಬಿಜೆಪಿಯ ಬಲಿಷ್ಠ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದಲ್ಲಿ ಡಿಸೆಂಬರ್ 27ರಂದು ನಡೆದ ಪಟ್ಟಣ‌ ಪಂಚಾಯಿತಿ ಚುನಾವಣೆಯ ಫಲಿತಾಂಶ...

ಹುಣಸಗಿ ಪಟ್ಟಣ ಪಂಚಾಯತಿ ಚುನಾವಣೆ; 16ರಲ್ಲಿ 14 ಸ್ಥಾನ ಗೆದ್ದ ಕಾಂಗ್ರೆಸ್‌

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಿದ್ದು, ಅಧಿಕಾರಿದ ಗದ್ದುಗೆ ಹಿಡಿದಿದೆ. ಪಟ್ಟಣ ಪಂಚಾಯತಿಯ ಒಟ್ಟು 16 ಸ್ಥಾನಗಳಲ್ಲಿ...

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳುಗಾರಿಕೆ; ಕ್ರಮಕ್ಕೆ ಆಗ್ರಹ

ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...

ಯಾದಗಿರಿ | ನಿಜಶರಣ ಅಂಬಿಗರ ಚೌಡಯ್ಯ ನಿಗಮಕ್ಕೆ ₹500 ಕೋಟಿ ಬಿಡುಗಡೆಗೆ ಆಗ್ರಹ 

ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 21 ರಂದು ಸರ್ಕಾರದಿಂದಲೇ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 27 ರಿಂದ ಜನವರಿ 18ರವರೆಗೆ ನಿರಂತರವಾಗಿ ಗ್ರಾಮ ಮತ್ತು...

ಯಾದಗಿರಿ | ರಸ್ತೆ ಇಕ್ಕೆಲಗಳಲ್ಲಿ ಡಬ್ಬಿ ಅಂಗಡಿಗಳ ಅಟ್ಟಹಾಸ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಯಾದಗಿರಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ, ಬಾಡಿಗೆ ಕೊಡಲಾಗಿದೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಈ ಅಕ್ರಮವನ್ನು ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ...

ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ...

ಯಾದಗಿರಿ | ರಾಷ್ಟ್ರೀಯ ಹೆದ್ದಾರಿ‌ಯಲ್ಲಿ ಬಸ್‌ ನಿಲುಗಡೆಗೆ ದಸಂಸ ಆಗ್ರಹ

ಶಹಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ‌ ಬಳಿ ಕೊಂಗಂಡಿ ಗ್ರಾಮದ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಸದರಿ ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಯಾದಗಿರಿ ಜಿಲ್ಲಾ ಸಮಿತಿಯಿಂದ...

ಯಾದಗಿರಿ | ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ: ಸಿಆರ್‌ಪಿ ಜಿ ಗುಂಡೂರಾವ್

ಮಗುವಿನ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ ಮತ್ತು ಪೋಷಕರೇ ಅವರ ಮೊದಲ ಶಿಕ್ಷಕರು. ಮಗುವಿನ ವ್ಯಕ್ತಿತ್ವ, ಸ್ವಭಾವ, ಅಭ್ಯಾಸಗಳು, ಭಾವನಾತ್ಮಕ ಬೆಳವಣಿಗೆ ಇತ್ಯಾದಿಗಳನ್ನು ರೂಪಿಸುವಲ್ಲಿ ಪಾಲಕರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂದು ಸಿಆರ್‌ಪಿ ಗುಂಡೂರಾವ್...

ಈ ಹೊತ್ತಿನ ಪ್ರಮುಖ ಸುದ್ದಿ