ತಳಮಟ್ಟದ ಸಮುದಾಯದ ಜನಾಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ದೌರ್ಜನ್ಯ ಸಾಮಾಜಿಕ ಬಹಿಷ್ಕಾರ ನಡೆತ್ತಲೇ ಇವೆ. ಇವುಗಳನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಭೀಮ್ ಆರ್ಮಿ ಸಂಘಟನೆ ಅಸ್ತಿತ್ವಕ್ಕೆ ತರಲು...
ಮಣಿಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ಯಾದಗಿರಿ ಜಿಲ್ಲೆ ಶಹಾಪುರ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿ...
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ ಗ್ರಾಮದ ಪ್ರಗತಿಪರ ರೈತ ರಮೇಶ್ ಅವರು ಹತ್ತಿ ಬೆಳೆದಿರುವ ಜಮೀನಿನಲ್ಲಿ ಕಲಿಕೆ ಟಾಟಾ ಟ್ರಸ್ಟ್ಸ್, ಕೃಷಿ ವಿಶ್ವ ವಿದ್ಯಾಲಯ ರಾಯಚೂರು ಹಾಗೂ ಕೃಷಿ ಇಲಾಖೆ ರೈತ...
ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್...
ಆದೇಶ ಪಾಲನೆ ಮಾಡದ ಹುಣಸಗಿಯ ಎಸ್.ಕೆ ಇಂಡಿಪೆಂಡೆಂಟ್ ಪಿಯು ಕಾಲೇಜು ಮತ್ತು ಸಾಯಿ ವಿಜ್ಞಾನ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ...
ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲೆ ಸುರಪುರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್ ಹೆದ್ದಾರಿ ತಡೆದು...
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು. ಅಲ್ಲಿನ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲಸಲು ಹೋರಾಟ ನಡೆಸಿದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆ ಮುಖಂಡರ ಮೇಲೆ ದಾಖಲಾಗಿರುವ ಎಫ್‌ಐಆರ್...
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಮಂಡಳಿಗೆ ನೋಂದಣಿ ಹಾಗೂ ನವೀಕರಣಕ್ಕೆ ವೇತನ ಚೀಟಿ ಸಲ್ಲಿಸಬೇಕೆಂಬ ಸರ್ಕಾರದ ಏಕಪಕ್ಷೀಯ ನಿರ್ಧಾರ ಹಿಂಪಡೆಯಲು ಎಐಯುಟಿಯುಸಿ ಆಗ್ರಹಿಸಿದೆ.
ಯಾದಗಿರಿ ಜಿಲ್ಲೆಯ ಎಐಯುಟಿಯುಸಿ ಕಾರ್ಯಕರ್ತ ರಾಮಲಿಂಗಪ್ಪ ಬಿ ಎನ್...
ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
"ದೇಶದ ಮಹಿಳೆಯರು,...
ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಬಾಕಿ ವೇತನ ಪಾವತಿಸಬೇಕು. ಅವರೆಲ್ಲರಿಗೂ ಇಎಸ್‌ಐ, ಪಿಎಫ್ ಸೌಲಭ್ಯ ಒದಗಿಸಬೇಕು...
ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ 'ಕಾರ್ಮಿಕರ ಸೇವಕರು ಸಂಘಟನೆ'ಯ...