ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ 'ಬುದ್ಧ ಮಲಗಿದ ಬೆಟ್ಟ'ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಅವರಿಗೆ...
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸೂಗೂರು ಗ್ರಾಮದ ಸರ್ಕಾರಿ ಗೈರಾಣಿ ಭೂಮಿಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿ ಸಾಗುವಳಿ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈ ಜಾಗವನ್ನು ವಶಕ್ಕೆ ಪಡೆಯಬೇಕೆಂದು ಕೋಲಿ ಸಮಾಜದ ರಾಜ್ಯ ಸಂಘಟನಾ...
ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು...
ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...
ಕಿತ್ತೂರಿನ ವೀರರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ದಂಗೆಯೆದ್ದ ಮೊದಲ ಮಹಿಳಾ ಆಡಳಿತಗಾರರಲ್ಲಿ ಒಬ್ಬರಾಗಿದ್ದಾರೆ. ಚೆನ್ನಮ್ಮ ಅವರ ಶೌರ್ಯ ಪರಾಕ್ರಮದ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವುದು ಅತ್ಯವಶ್ಯಕವಾಗಿದೆ ಎಂದು ಹುಣಸಗಿ ತಹಶೀಲ್ದಾರ್...
ಯಾದಗಿರಿ ಜಿಲ್ಲಾದ್ಯಂತ ಅಕ್ಟೋಬರ್ 24ರಂದು ರಾವಣ ದಹನ ಕಾರ್ಯಕ್ರಮ ಆಚರಣೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
"ಯಾದಗಿರಿ...
ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...
ಅಕ್ಟೋಬರ್ 2ರಂದು ಗಾಂಧೀಜಿ ಜಯಂತಿ ಆಚರಣೆ ನಡೆದಿದೆ. ಅಂದು ʼಸ್ವಚ್ಛ ಭಾರತ ಅಭಿಯಾನʼದಡಿ ಎಲ್ಲಡೆ ಸ್ವಚ್ಛತಾ ಅಭಿಯಾನ ನಡೆದಿದೆ. ಇದರಿಂದ ಒಂದಿಷ್ಟಾದರೂ ಬದಲಾವಣೆ ಆಗಿದೆಯಾ ಎಂದು ಹುಡಕಲು ಹೊರಟರೆ ಕಣ್ಣಿಗೆ ರಾಚುವುದು ವಿಲೇವಾರಿಯಾಗದೆ...
ವಾಡಿಕೆಗಿಂತ ಕಡಿಮೆ ಮಳೆಯಾಗಿ ಉಂಟಾಗುವ ಬರಗಾಲ, ಕ್ಷಾಮ ಹಾಗೂ ಆಹಾರ ಅಭಾವಗಳಿಗೆ ಸರ್ಕಾರಗಳ ಜನ ವಿರೋಧಿ ಧೋರಣೆಗಳೇ ಕಾರಣ. ಸರ್ಕಾರಗಳು ತಮ್ಮ ವೈಫಲ್ಯ ಮರೆ ಮಾಚಲು ಪ್ರಕೃತಿಯನ್ನು ದೂಷಿಸುತ್ತಾರೆ ಎಂದು ಕರ್ನಾಟಕ ಪ್ರಾಂತ...
ಯಾದಗಿರಿ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದಾರೆ.
ಕೋಲಿ ಸಮಾಜದ ಕಚೇರಿಯಲ್ಲಿ ಗಿರಿನಾಡು ಲಘುವಾಹನ (ಕಾರು ಟ್ಯಾಕ್ಸಿ) ಚಾಲಕರ...
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...