ಯಾದಗಿರಿ 

ಯಾದಗಿರಿ | ಮರಳು ದಂಧೆ ತಡೆಗೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಮರಳು ಮಾಫಿಯಾದಿಂದ ಬಹುತೇಕ ಮಂದಿ ಮೃತಪಟ್ಟಿದ್ದು, ಮರಳು ಧಂದೆ ತಡೆಯಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು. "ರಾಯಚೂರು...

ಯಾದಗಿರಿ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಘೋಷಿಸಿ: ದೇವಿಂದ್ರ ಹೆಗಡೆ

ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಬದ್ಧರಾಗಿರುವ ದಲಿತರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಬೌದ್ಧರ ಅಭಿವೃದ್ಧಿ ನಿಗಮ ಸ್ಥಾಪನೆ...

ಯಾದಗಿರಿ | ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಇ-ಸರ್ವೆ ಮಾಡಲೇಬೇಕೆಂದು ಬಲವಂತ ಪಡಿಸಲಾಗುತ್ತಿದೆ. ಅದರ ಬದಲಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದ್ದಾರೆ....

‘ಈದಿನ’ ಫಲಶ್ರುತಿ | ಕಂದಕಕ್ಕೆ ಬಿದ್ದು ಹಸು ಸಾವು ಪ್ರಕರಣ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಂದಕದಲ್ಲಿ ಬಿದ್ದು ಹಸು ಮೃತಪಟ್ಟಿದ್ದ ಸ್ಥಳಕ್ಕೆ ವಡೀಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬಸವರಾಜ ಸಜ್ಜನ್ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಚಂದುಲಾಲ್ ಎಇಇ ಹಾಗೂ ವಾಸುದೇವ ಜೈ ಅವರು ಸ್ಥಳಕ್ಕೆ ಭೇಟಿ...

ಯಾದಗಿರಿ | ವಿದ್ಯಾರ್ಥಿನಿಯರ ಜೊತೆ ವಾರ್ಡನ್‌ ಅನುಚಿತ ವರ್ತನೆ; ಆರೋಪ

ಮೆಟ್ರಿಕ್ ನಂತರದ ಬಾಲಕಿಯರ ಸರ್ಕಾರಿ ವಸತಿ ನಿಲಯದ ವಾರ್ಡನ್ ಶಾಂತಮ್ಮ ಅವರು ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಲ್ಲದೆ, ನಿಲಯವು ಅವ್ಯವಸ್ಥೆಯಿಂದ ಕೂಡಿದೆ. ವಾರ್ಡನ್‌ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ...

ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹ

ರಸ್ತೆಯ ಸೇತುವೆ ಕಂದಕಕ್ಕೆ ಹಸುವೊಂದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ. ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ...

ಯಾದಗಿರಿ | ಬಿಸಿಯೂಟ ಯೋಜನೆ; ಮೊಟ್ಟೆ ಸಂಖ್ಯೆ ಕಡಿತ ಮಾಡದಂತೆ ಎಐಡಿಎಸ್‌ಒ ಆಗ್ರಹ

ಬಿಸಿಯೂಟ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗಳನ್ನು ಯಾವುದೇ ಕಾರಣಕ್ಕೂ ಮೊಟ್ಟೆಗಳ ಸಂಖ್ಯೆಯನ್ನು ಕಡಿತ ಮಾಡಬಾರದು ಎಂದು ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆಗ್ರಹಿಸಿದ್ದಾರೆ. "ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ...

ಯಾದಗಿರಿ | ವಸತಿನಿಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಎಐಡಿಎಸ್‌ಒ ಆಗ್ರಹ

ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಪ್ಪ ಎಚ್ ಪೂಜಾರ್ ಅವರಿಗೆ...

ಯಾದಗಿರಿ | ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೆ ಪರದಾಟ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಗೋಲಗೆರಾ ಗ್ರಾಮದ ಬಾಪುಗೌಡ ನಗರದಲ್ಲಿ ನಿವಾಸಿಗಳು ಸುಮಾರು ಐದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕುಡಿಯುವ ನೀರಿಗಾಗಿ ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ....

ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ ಪ್ರಾಥಮಿಕ ಶಾಲೆ ಇದೆ. ಈ ಶಾಲೆಯಲ್ಲಿ ಸುಮಾರು 75 ವಿದ್ಯಾರ್ಥಿಗಳು ಇದ್ದು, ಇಷ್ಟೂ ಮಂದಿ ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಖಾಯಂ...

ಮತ್ತೊಂದು ಭೀಕರ ಅಪಘಾತ: ಐದು ಮಂದಿ ದುರ್ಮರಣ

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕ್ರೂಷರ್ ಢಿಕ್ಕಿ ಹೊಡೆದಿದ್ದು, ಅಪಘಾತವಾಗಿರುವ ಘಟನೆ ಯಾದಗಿರಿಯ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ನಡೆದಿದೆ. ಘಟನೆಯಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು,...

ಯಾದಗಿರಿ | ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು; ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ

ಯಾದಗಿರಿ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು ನಿಂತಿದ್ದು, ಚರಂಡಿಗಳು ಗಬ್ಬು ನಾರುತ್ತಿವೆ. ಚರಂಡಿಯಲ್ಲಿ ಬಿದ್ದಿರುವ ಮದ್ಯ ಬಾಟಲಿ, ಕಸಕಡ್ಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು ಎಂದು ಸಾಮಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ. "ಬೇಸಿಗೆ ಸಮಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ