ವಿದ್ಯಾರ್ಥಿಗಳಲ್ಲಿ ಉನ್ನತ ಗುರಿ, ಆತ್ಮವಿಶ್ವಾಸ ಹಾಗೂ ಸಾಧನೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಶಾಲೆಯಲ್ಲಿ ಕನಸು ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಟ್ರಸ್ಟ್, ಹುಲ್ಕಲ್ (ಜೆ) ವತಿಯಿಂದ ಗುರುವಾರ ಆಯೋಜಿಸಿದ್ದ 'ಸಾಧಕರೊಂದಿಗೆ...
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ಖಂಡಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ದಲಿತ ಸೇನೆ ಜಿಲ್ಲಾ...
ವಡಗೇರಾ ತಾಲ್ಲೂಕಿನ ಕೊಂಕಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕರ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ.
ಈ ಕುರಿತು ಪತ್ರಿಕಾ...
ಗುರುಮಠಕಲ್ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು...
ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ನೀಟ್ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ...
ರಸ್ತೆ ಅಗಲೀಕರಣ ಮಾಡದೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಬಾರದು. ಮೊದಲು ರಸ್ತೆ ವಿಸ್ತರಣೆ ಹಾಗೂ ಚರಂಡಿ ನಿರ್ಮಿಸಿ ಬಳಿಕ ಸಿಸಿ ರಸ್ತೆ ನಿರ್ಮಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ...
ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ 'ಪಾರ್ಲಿಮೆಂಟ್ ಚಲೋ' ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ನೇತಾಜಿ...
ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು...
ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ (ರಿ), ಯಾದಗಿರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ 'ಜಾನಪದ ಸಂಭ್ರಮ' ಸಾಂಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ...
ಎದ್ದೇಳು ಕರ್ನಾಟಕದ ನೇತೃತ್ವದಲ್ಲಿ, ಯಾದಗಿರಿ ಜಮಾತ್ ಹಾಗೂ ದಲಿತ ಸಂಘರ್ಷ ಸಮಿತಿಯ ಸಹಯೋಗದೊಂದಿಗೆ ನಾಗರಿಕ ಮತಕಾವಲು ಸಮಿತಿಯಿಂದ ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ಹಾಗೂ ಕೃಷಿ ಕೂಲಿಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪ್ರತಿ ಎಕರೆಗೆ...
ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಸಂಪೂರ್ಣ ಬೆಳೆಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ಜಿಲ್ಲಾ ಸಮಿತಿ ಬುಧವಾರ ಜಿಲ್ಲಾಧಿಕಾರಿಗಳ...