ಯಾದಗಿರಿ 

ಯಾದಗಿರಿ | ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ನನ್ನು ಬಂಧಿಸಿ ಕಾನೂನು ಕ್ರಮಕ್ಕೆ ಆಗ್ರಹ ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿ ಪಟುಗಳು...

ಯಾದಗಿರಿ | ನುಡಿದಂತೆ ನಡೆದು, ಷರತ್ತು ರಹಿತ ‘ಗ್ಯಾರಂಟಿ’ ಜಾರಿಗೊಳಿಸಿ: ಉಮೇಶ್ ಮುದ್ನಾಳ

ಕಾಂಗ್ರೆಸ್‌ಗೆ ಜನತೆ ನಿರೀಕ್ಷೆಗೆ ಮೀರಿ ಬೆಂಬಲ ಕೊಟ್ಟಿದ್ದಾರೆ. ಈ ಕಾರಣಕ್ಕೆ ಅತ್ಯುತ್ತಮ ಕೆಲಸ ಮಾಡಬೇಕಿದೆ. ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಕೂಡಲೆ ಜಾರಿ ಮಾಡಿ, ಕೊಟ್ಟ ಮಾತಿನಂತೆ...

ಆಶಾ ಕಾರ್ಯಕರ್ತೆಯರಿಗೆ ಗೌರವಧನ, ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯ

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ...

ಯಾದಗಿರಿ | ಸರ್ಕಾರಿ ಜಾಗ ಒತ್ತುವರಿ; ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಜಮೀನು ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ. ಜಿಲ್ಲೆಯ ಮುದ್ನಾಳ ಪಂಚಾಯಿತಿಯ ಮುದ್ನಾಳ,...

ಯಾದಗಿರಿ | ಬಿಸಿಲಿನ ತಾಪ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಎಸ್‌ಯುಸಿಐ ಒತ್ತಾಯ

ಯಾದಗಿರಿ ಜಿಲ್ಲೆಯಲ್ಲಿ ಏರುತ್ತಿರುವ ಬಿಸಿಲಿನ ತಾಪಮಾನವನ್ನು ನಿಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ(ಕಮ್ಯುನಿಸ್ಟ್) ಮುಖಂಡ ಸೋಮಶೇಖರ್ ಒತ್ತಾಯಿಸಿದರು. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ...

ಯಾದಗಿರಿ | ವಿದ್ಯುತ್ ದರ ಏರಿಕೆಗೆ ಎಸ್‌ಯುಸಿಐ(ಸಿ) ಖಂಡನೆ

ನಷ್ಟದ ನೆಪವೊಡ್ಡಿ ಜನರಿಗೆ ಹೊರೆ ಹೊರಿಸುವುದು ಸರಿಯಲ್ಲ ನೂತನ ಸರ್ಕಾರವು ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆ.ಇ.ಆರ್.ಸಿ) ಏಪ್ರಿಲ್ 01 ರಿಂದಲೇ ಜಾರಿಯಾಗುವಂತೆ ಪ್ರತಿ ಯುನಿಟ್‌ಗೆ 0.70 ಪೈಸೆ ದರ...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಯಾದಗಿರಿ | ಹಾಲಿನಪುಡಿ ಪೂರೈಕೆ ಸ್ಥಗಿತ; ವಿತರಣೆಗೆ ಎಐಡಿಎಸ್‌ಒ ಆಗ್ರಹ

ನಾಲ್ಕು ತಿಂಗಳಿನಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನಪುಡಿ ಪೂರೈಕೆ ಆಗಿಲ್ಲ. ಕೂಡಲೇ ಹಾಲಿನ ಪುಡಿ ವಿತರಣೆ ಆರಂಭವಾಗಬೇಕು ಎಂದು ಎಐಡಿಎಸ್‌ಒ ಆಗ್ರಹಿಸಿದೆ. ಯಾದಗಿರಿಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಮುಖಂಡೆ ಶಿಲ್ಪಾ ಬಿ.ಕೆ, “ಕಳೆದ...

ಯಾದಗಿರಿ | ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ಆಗ್ರಹ

ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗೆ ಮನವಿ ಸಲ್ಲಿಕೆ ಮಾದಿಗರ ವೋಟು ನಮಗೆ ಬರಲ್ಲ ಎಂದಿರುವ ಆಡಿಯೋ ವೈರಲ್‌ ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಮಾದಿಗ ಜಾತಿ ಕುರಿತು ಅವಾಚ್ಯ ಶಬ್ದ...

ಯಾದಗಿರಿ | ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ: ವಿ ಎನ್ ರಾಜಶೇಖರ್

ಯಡಗಿಮದ್ರಾ ಗ್ರಾಮದಲ್ಲಿ ಎಸ್‌ಯುಸಿಐ ಸಾರ್ವಜನಿಕ ಸಭೆ ಎಸ್‌ಯುಸಿಐ ಅಭ್ಯರ್ಥಿ ಕೆ ಸೋಮಶೇಖರ್ ಬೆಂಬಲಕ್ಕೆ ಮನವಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಎಸ್‌ಯುಸಿಐ (ಕಮ್ಯುನಿಸ್ಟ್) ನಿರಂತರ ಹೋರಾಟ ನಡೆಸುತ್ತಿದೆ. ಪ್ರಸ್ತುತ ಚುನಾವಣೆಯಲ್ಲಿ ಯಾದಗಿರಿ...

ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ....

ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳ ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ...

ಈ ಹೊತ್ತಿನ ಪ್ರಮುಖ ಸುದ್ದಿ