ಯಾದಗಿರಿ 

ಯಾದಗಿರಿ | ಈಜಲು ಹೋದ ಇಬ್ಬರು ಕುರಿಗಾಯಿ ಯುವಕರು ನೀರುಪಾಲು

ಸುರಪುರ ತಾಲ್ಲೂಕಿನ ಏವೂರ ಗ್ರಾಮದ ಸಮೀಪದ ಜೆಬಿಸಿ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಕುರಿಗಾಯಿ ಯುವಕರು ನೀರುಪಾಲಾದ ಘಟನೆ ಶನಿವಾರ ನಡೆದಿದೆ. ವಿಜಯಪುರ ಮೂಲದ ಪ್ರಧಾನಿ ಜಟ್ಟೆಪ್ಪ ಕನ್ನೊಳ್ಳಿ (19) ಹಾಗೂ ಆತನನ್ನು...

ಯಾದಗಿರಿ | ಸಾರಿಗೆ ಬಸ್-ಜೀಪ್ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

ತೆಲಂಗಾಣ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಸಮೀಪ ಶನಿವಾರ ಮಧ್ಯಾಹ್ನದ ಸಾರಿಗೆ ಬಸ್‌ ಹಾಗೂ ಜೀಪ್‌ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ನಾರಾಯಣಪೇಟೆ ಜಿಲ್ಲೆ ಮೂಲಃದ ಸಿರಿಶಾ (10) ಮತ್ತು ಯಾದಗಿರಿ ಜಿಲ್ಲೆಯ ಗುರಮಠಕಲ್...

ಹಿನ್ನಡೆ ಹಣೆಪಟ್ಟಿಯಿಂದ ಹೊರಬಂದ ಯಾದಗಿರಿ; ಎಸ್‌ಎಸ್‌ಎಲ್‌ಸಿಯಲ್ಲಿ 33ನೇ ಸ್ಥಾನ

ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದೆ, ಕೊನೆಯ ಸ್ಥಾನದಲ್ಲಿದೆ ಎನ್ನುವ ಹಣೆ ಪಟ್ಟಿ ಅಳಿಸಿ ಹಾಕಿ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಯಾದಗಿರಿ ಎರಡು ಹೆಜ್ಜೆ ಮುಂದಕ್ಕೆ ಸಾಗಿದೆ. 2024-25ನೇ ಶಾಲಿನ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಕೊನೆಯ...

ಯಾದಗಿರಿ | ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಬಾವಿಯಲ್ಲಿ ಬಿದ್ದು ಸಾವು

ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತ ಬಾಲಕಿಯರು ವೈಶಾಲಿ(17)...

ಯಾದಗಿರಿ | ಬಿರಾದಾರ ಆಸ್ಪತ್ರೆಯಲ್ಲಿ ಮಗು ಸಾವು; ಎಫ್‌ಐಆರ್ ನಂತರವೂ ಕ್ರಮಕ್ಕೆ ನಿರ್ಲಕ್ಷ್ಯ

ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ...

ಯಾದಗಿರಿ | ಶಹಾಪೂರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಶಹಾಪೂರ ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರು ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದೆ. ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದಾಗಿ...

ಯಾದಗಿರಿ | ಮಕ್ಕಳ ಸಂರಕ್ಷಣೆ ಕಾಯ್ದೆಗಳ ಅರಿವು ಎಲ್ಲರಿಗೂ ಅವಶ್ಯ‌: ಮಲ್ಲಣ್ಣ ದೇಸಾಯಿ

ಮಕ್ಕಳ ಸಂರಕ್ಷಣೆ ಕುರಿತ ಕಾಯ್ದೆಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ಶಹಾಪೂರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ...

ಯಾದಗಿರಿ | ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ. ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಬೇಸಿಗೆ...

ಯಾದಗಿರಿ | ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು

ವಿವಾಹಿತೆ ಮಹಿಳೆಗೆ ಜೀವ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುರುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಉಮಾದೇವಿ ಎಂಬುವವರು ಆರೋಪಿ ವೀರೂಪಾಕ್ಷಿ ಎಂಬುವವರ ವಿರುದ್ಧ ನೀಡಿದ್ದ ದೂರಿನ...

ಯಾದಗಿರಿ | ಈಜಾಡಲು ಹೋಗಿದ್ದ ವಿದ್ಯಾರ್ಥಿ ನೀರಿನ ಹೊಂಡದಲ್ಲಿ ಬಿದ್ದು ಸಾವು

ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ...

ಸುರಪುರ ಆರೋಗ್ಯಾಧಿಕಾರಿ ಆರ್.ವಿ.ನಾಯಕಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಗಳಿಸಿದ ಆರೋಪದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಗುರುವಾರ ಲೋಕಾಯುಕ್ತ ದಾಳಿ ಮಾಡಿ ಹಣ, ಮಹತ್ವದ ದಾಖಲೆಗಳನ್ನು...

ಯಾದಗಿರಿ | ‘ಲುಂಬಿನಿ ವನ’ ಉದ್ಯಾನವನಕ್ಕಿಲ್ಲ ನಿರ್ವಹಣೆ ಭಾಗ್ಯ; ಆಡಳಿತದ ವಿರುದ್ಧ ಜನರ ಆಕ್ರೋಶ

ಯಾದಗಿರಿ ಜಿಲ್ಲೆಯ ಹೃದಯ ಭಾಗದಲ್ಲಿರುವ ʼಲುಂಬಿನಿ ವನʼ ಉದ್ಯಾನವನವು ನಿರ್ವಹಣೆ ಇಲ್ಲದೆ ಪಾಳು ಬಿದ್ದ ಜಾಗದಂತಾಗಿದೆ. ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಉದ್ಯಾನವನವು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಕಳೆಹೀನವಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X