ಯಾದಗಿರಿ 

ಯಾದಗಿರಿ | ಕಡೇಚೂರು ಜಿಟಿಟಿಸಿಯಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ; ಅರ್ಜಿ ಆಹ್ವಾನ

ಕಡೇಚೂರು ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಹಾಗೂ ತರಬೇತಿ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾಂಶುಪಾಲ...

ಯಾದಗಿರಿ | ಭೀಮಾ ನದಿ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ; ದೂರು ದಾಖಲು

ಜಿಲ್ಲೆಯ ಗುರುಸಣಗಿ ಸಮೀಪದ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ...

ಯಾದಗಿರಿ | ಜೀವ ಬೆದರಿಕೆ ಹಾಕಿ ಮಹಿಳೆ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ವೆಂಕಟೇಶ ನಗರ ತಾಂಡಾ ನಿವಾಸಿ ಶಂಕರ್ ರಾಠೋಡ್ (27) ವಿರುದ್ಧ...

ವರದಕ್ಷಿಣೆ ನಿರ್ಮೂಲನೆಗೆ ಬಂಜಾರ ಸಮಾಜದ ಐತಿಹಾಸಿಕ ಹೆಜ್ಜೆ; ಜು.12ರಂದು ಯಾದಗಿರಿಯಲ್ಲಿ ಮಹಾಸಭೆ

ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಮೂಡಿಸಿ, ಸಮಾಜದಿಂದಲೇ ಈ ಅನಿಷ್ಠ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ಬಂಜಾರ ಸಮಾಜದ ವತಿಯಿಂದ ಜು.12ರಂದು ಬೆಳಗ್ಗೆ 10 ಗಂಟೆಗೆ ನಗರದ ಚಿತ್ತಾಪುರ...

ಯಾದಗಿರಿ | ಕುರಿಹಾಳ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಅಕ್ರಮ ಆರೋಪ; ತನಿಖೆಗೆ ಛಲವಾದಿ ಮಹಾಸಭಾ ಆಗ್ರಹ

ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಹಳ್ಳಕ್ಕೆ ನಿರ್ಮಿಸಿರುವ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಕಿರಿಯ ಅಭಿಯಂತರ (ಜೆಇ) ವಿರುದ್ಧ ಕ್ರಮ ಕೈಗೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು...

ಯಾದಗಿರಿ | ಸರಣಿ ಬಸ್ ಅಪಘಾತಕ್ಕೆ ಹಳೇ ವಾಹನ, ಹದಗೆಟ್ಟ ರಸ್ತೆಗಳೇ ಕಾರಣ; ಗುರುರಾಜ ಅಂಗಡಿ

ಸುರಪುರ, ಕೆಂಭಾವಿ, ಶಹಾಪುರ ಮಾರ್ಗದಲ್ಲಿ ಹಳೆಯ ಕೆಕೆಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಹದಗೆಟ್ಟ ರಸ್ತೆ, ಸೇತುವೆಗಳ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ಆರೋಪಿಸಿ ನಮ್ಮ ಕರ್ನಾಟಕ...

ಯಾದಗಿರಿ | ಎಸ್‌ಐಆರ್ ಫಾರಂ ಬಿಎಲ್‌ಒಗಳೇ ಭರ್ತಿ ಮಾಡಲಿ; ದಲಿತ ಸಂಘರ್ಷ ಸಮಿತಿ ಆಗ್ರಹ

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರಿಗೆ ನೀಡಲಾಗುತ್ತಿರುವ ಪರಿಶೀಲನಾ ನಮೂನೆಯನ್ನು ಬಿಎಲ್‌ಒಗಳು ಅಥವಾ ಸರ್ಕಾರಿ ಅಧಿಕಾರಿಗಳೇ ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಕನಿಷ್ಠ ಕೂಲಿ, ಸೇವಾ ಭದ್ರತೆಗೆ ಆಗ್ರಹ; ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ಘೋಷಿಸಿರುವ ಹೆಚ್ಚಿದ ಕನಿಷ್ಠ ಕೂಲಿಯನ್ನು ತಕ್ಷಣ ಜಾರಿಗೊಳಿಸುವುದು, ಸೇವಾ ಭದ್ರತೆ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಯಾದಗಿರಿ | ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿಯಾದರೂ ರೈತರ ಸಾಲಮನ್ನಾ ಮಾಡಿ: ಶಾಸಕ ಶರಣಗೌಡ ಕಂದಕೂರು

ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು. ತಾಲೂಕಿನ ಹೊನಗೇರಾ ಗ್ರಾಮದಲ್ಲಿ...

ಯಾದಗಿರಿ | ಭೀಮಾ ನದಿಯಲ್ಲಿ ದುರಂತ; ಬಲೆಗೆ ಸಿಲುಕಿ ಮೀನುಗಾರ ಮೃತ

ಜೀವನೋಪಾಯಕ್ಕಾಗಿ ಪ್ರತಿನಿತ್ಯ ಭೀಮಾ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನೊಬ್ಬ ಬಿರುಗಾಳಿಯ ಆರ್ಭಟಕ್ಕೆ ತೆಪ್ಪ ಉರುಳಿ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ತಾಲೂಕಿನ ತಳಕ ಗ್ರಾಮದ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ತಳಕ...

ಯಾದಗಿರಿ | ಒಣಗಿದ ಹತ್ತಿ ಬೆಳೆ ಕಂಡು ರೈತನ ಆತ್ಮಹತ್ಯೆ

ಮಳೆ ಅಭಾವದಿಂದ ಹತ್ತಿ ಬೆಳೆ ಸಂಪೂರ್ಣ ಒಣಗುತ್ತಿದ್ದುದನ್ನು ಕಂಡು ಮನನೊಂದ ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಮಲ್ಲಿಕಾರ್ಜುನ (38) ಎಂದು ಗುರುತಿಸಲಾಗಿದೆ....

ಯಾದಗಿರಿ | ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ; ನ್ಯಾಯಾಲಯ ಸೇರಿ ಜಿಲ್ಲಾಡಳಿತ ಭವನದಲ್ಲಿ ತೀವ್ರ ತಪಾಸಣೆ

ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನ್ಯಾಯಾಲಯ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ ವ್ಯಾಪಕ ತಪಾಸಣೆ ನಡೆಸಲಾಯಿತು. ಆದರೆ...

ಈ ಹೊತ್ತಿನ ಪ್ರಮುಖ ಸುದ್ದಿ