ಹಬ್ಬ-ಹರಿದಿನ, ಜಾತ್ರೆ, ಜಯಂತಿ ಆಚರಣೆ, ಮದುವೆ ಸಮಾರಂಭಗಳನ್ನು ಕೈಬಿಟ್ಟು ಜಾತಿಗಣತಿಯತ್ತ ಗಮನ ಹರಿಸಬೇಕು.ಒಳ ಮೀಸಲಾತಿ ಜಾರಿಗಾಗಿ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ನಮ್ಮ ಜಾತಿ 'ಮಾದಿಗ' ಎಂದು ಹೆಮ್ಮೆಯಿಂದ ಬರೆಯಿಸಬೇಕು ಎಂದು ಯಾದಗಿರಿ...
ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.
ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ...
ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.
ಮೃತರನ್ನು ಅಚೋಲಾ ತಾಂಡದ...
ಜಿಲ್ಲೆಯಲ್ಲಿರುವ ಸುರಿದ ಆಲಿಕಲ್ಲು ಮಳೆಯಿಂದಾಗಿ ಹಾಳಾಗಿರುವ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಇರುವ ಹಣ ಶೀಘ್ರದಲ್ಲೇ ರೈತರ ಖಾತೆಗೆ ಜಮಾ ಮಾಡುವುದು ಸೇರಿದಂತೆ ವಿವಿಧ...
ಬೌದ್ಧರಿಗೆ ತಮ್ಮ ಧಾರ್ಮಿಕ ಪವಿತ್ರ ಕ್ಷೇತ್ರ ಬುದ್ಧಗಯಾವನ್ನು ಸ್ವತಂತ್ರವಾಗಿ ನಿರ್ವಹಿಸುವ ಅವಕಾಶಕ್ಕಾಗಿ ಸಂವಿಧಾನದ ಕಲಂ 13, 25, ಮತ್ತು 29 ಅನ್ನು ಜಾರಿಗೊಳಿಸಲು ಅಡ್ಡಿಯಾಗಿರುವ ಬಿ.ಟಿ.ಆ್ಯಕ್ಟ್ 1949 ಅನ್ನು ರದ್ದುಪಡಿಸಬೇಕು. ಬುದ್ಧಗಯಾ ಮಹಾಬೋಧಿ...
ಯಾದಗಿರಿ ಜಿಲ್ಲಾ ಒಳ ಮೀಸಲಾತಿ ಸಮನ್ವಯ ಸಮಿತಿ ವತಿಯಿಂದ ಬಲಗೈ ಸಮುದಾಯ ಮುಖಂಡರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತನಲ್ಲಿ ಒಳ ಮೀಸಲಾತಿ ಜಾತಿ ಜನಗಣತಿ ಜಾಗೃತಿ ಕುರಿತು ಸಭೆ ನಡೆಸಿದರು.
ಜಿಲ್ಲಾಧ್ಯಕ್ಷ ಡಾ.ಗಾಳೆಪ್ಪ...
ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಅವರ ತಮ್ಮನೊಬ್ಬ ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ (ಮೇ 3) ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ...
ಕುರಿ ಕಾಯಲು ಹೋಗಿದ್ದ ಬಾಲಕರು ನೀರು ಕುಡಿಯಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲ್ಲೂಕಿನ ಅಚ್ಚೋಲ ತಾಂಡಾದ ಬಳಿ ಭಾನುವಾರ ನಡೆದಿದೆ.
ತಾಂಡಾದ ನಿವಾಸಿಗಳಾದ ಅಮರ (12), ಜಯ...
ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆ ಕೊನೆಯ (35) ಸ್ಥಾನ ಪಡೆದಿದೆ.
ಕಲಬುರಗಿ ಜಿಲ್ಲೆ 2023ರಲ್ಲಿ 29ನೇ ಸ್ಥಾನದಲ್ಲಿತ್ತು,...
ವರ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಹಾಪುರ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಜೀವನ ಶಾಲೆ ಕಾರ್ಯಕ್ರಮ ಕನ್ಯಾಕೊಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಲಕ್ಷ್ಮಿ ಹಿರೇಮಠ್ ಕಾರ್ಯಕ್ರಮ ಉದ್ಘಾಟಿಸಿ...
ಆಟೊ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ.
ಸುರಪುರ ತಾಲೂಕಿನ ದೇವಾಪುರ ಗ್ರಾಮದ ಬುಡ್ಡಪ್ಪ ತಳವಾರ್(32), ದೇವಪ್ಪ...