ಶಹಾಪುರ ತಾಲೂಕಿನ ಗೋಗಿ ಸಮೀಪದ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದ ಆರೋಪದ ಪ್ರಕರಣದಲ್ಲಿ ತಂದೆ ಶಾಂತಪ್ಪನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 103ರ ಅಡಿ ಕೊಲೆ...
ಉತ್ತರಾಖಂಡದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ...
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ, ಗೋಮೂತ್ರದಿಂದ ತೊಳೆದು ಹೋಮ-ಹವನ ನಡೆಸಿ ಶುದ್ಧೀಕರಿಸಿರುವ ಘಟನೆ ಖಂಡಿಸಿ ದಲಿತ...
₹3.95 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿ ಪೂರ್ಣಗೊಂಡು ಕೇವಲ ಮೂರು ತಿಂಗಳಲ್ಲೇ ಡಾಂಬರ್ ಕಿತ್ತುಹೋಗಿ, ಜಲ್ಲಿಕಲ್ಲುಗಳು ಮೇಲೆದ್ದು ಗುಂಡಿಗಳು ನಿರ್ಮಾಣವಾಗಿರುವ ಘಟನೆ ಗುರುಮಠಕಲ್ ಮತಕ್ಷೇತ್ರದ ಪಾಡಪಲ್ಲಿ ಬಳಿ ನಡೆದಿದೆ. ಕಳಪೆ ಕಾಮಗಾರಿ...
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ 4 ಸಾವಿರ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಸೇರಿದಂತೆ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ...
ತಾಲೂಕಿನ ಮುಂಡರಗಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪಾಲಕರ ಸಭೆ ನಡೆಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಯ...
ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಸಮುದಾಯ ಆಧಾರಿತ ಸಂಘ-ಸಂಸ್ಥೆಗಳು ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸ್ವಯಂ ಸೇವಾ...
ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೊರಬಾ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಗ್ರಾಮದಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿರುವ...
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ಗ್ರಾಮ ಪಂಚಾಯಿತಿ ನೌಕರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಗ್ರಾಮ...
ಕ್ವಿಟ್ ಇಂಡಿಯಾ ಚಳುವಳಿಯ ನೆನಪಾರ್ಥ ಸಂಯುಕ್ತ ಹೋರಾಟ ಕರ್ನಾಟಕ (ಎಸ್ಕೆಎಂ) ಹಾಗೂ ಜಂಟಿ ಕಾರ್ಮಿಕ ಸಂಘಟನೆ (ಜೆಸಿಟಿಯು) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಜೈಲ್ ಭರೋ ಚಳುವಳಿಯ ಅಂಗವಾಗಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ...
ಕ್ವಿಟ್ ಇಂಡಿಯಾ ಚಳವಳಿ ನೆನಪಾರ್ಥ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಮತ್ತು ಜೆಸಿಟಿಯು ಕರೆ ನೀಡಿದ್ದ ದೇಶವ್ಯಾಪಿ ಜೈಲ್ ಭರೋ ಚಳವಳಿಯ ಅಂಗವಾಗಿ ಯಾದಗಿರಿಯಲ್ಲಿ ರೈತ, ಕಾರ್ಮಿಕರ ನೇತೃತ್ವದೊಂದಿಗೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ...
ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲಿನ ಸಾಮಾಜಿಕ ಬಹಿಷ್ಕಾರ, ಗುಂಡಾಗಿರಿ ಹಾಗೂ ಆಡಳಿತಾತ್ಮಕ ವೈಫಲ್ಯ ಖಂಡಿಸಿ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ದಲಿತರಿಗೆ ಬೆಂಬಲ...