ಶಹಾಪುರ

ಯಾದಗಿರಿ | ವೈದ್ಯರ ವರ್ಗಾವಣೆ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರಾದಸಂಸ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏಕಾಏಕಿ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಕಳಪೆ ಮೊಟ್ಟೆ ವಿತರಣೆ : ಶಾಲಾ ಶಿಕ್ಷಕರ ವಿರುದ್ಧ ಎಸ್ಎಫ್‌ಐ ಪ್ರತಿಭಟನೆ

ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಸ್‌ಎಫ್‌ಐ ಜಿಲ್ಲಾ ಸಂಚಾಲಕ...

ಶಹಾಪುರದಲ್ಲಿ ಆಗಸ್ಟ್ 9ರಂದು ಸಂವಿಧಾನ ಜನಜಾಗೃತಿ ಸಮಾವೇಶ

ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ‌ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ,...

ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ವೀರಭದ್ರಯ್ಯ ಸ್ವಾಮಿ ಮಾತನಾಡಿ, "2010-11ನೇ ಸಾಲಿನ...

ಯಾದಗಿರಿ | ಬಸವ ತತ್ವ ಪ್ರಸಾರದಲ್ಲಿ ಲಿಂಗಣ್ಣ ಸತ್ಯಂಪೇಟೆ ಕಾರ್ಯ ಮಹತ್ವದ್ದು

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಸವಾದಿ ಶರಣರ ತತ್ವ ಪ್ರಸಾರಗೈದವರಲ್ಲಿ ಲಿಂಗಣ್ಣ ಸತ್ಯಂಪೇಟೆ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗಣ್ಣ ಆನೇಗುಂದಿ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ...

ಯಾದಗಿರಿ | ನರಗುಂದ ಬಂಡಾಯ ರೈತ ಹುತಾತ್ಮ ದಿನಾಚರಣೆ

ನರಗುಂದದಲ್ಲಿ 1980ರಲ್ಲಿ ನಡೆದ ರೈತ ಚಳುವಳಿಯಲ್ಲಿ ಅಂದಿನ ಗುಂಡೂರಾವ್ ಸರಕಾರದ ಪೊಲೀಸರು ಹೋರಾಟ ನಿರತ ರೈತರಿಗೆ ಗುಂಡು ಹಾರಿಸಿ ಕೊಂದಿರುವ ನೆನಪಿನ ಅಂಗವಾಗಿ ಪ್ರತಿ ವರ್ಷದಂತೆ ನರಗುಂದ-ನವಲಗುಂದ ಬಂಡಾಯ ರೈತ ಹುತಾತ್ಮ ದಿನಾಚರಣೆಯನ್ನು...

ಯಾದಗಿರಿ | ಆಸ್ತಿ ವಿವಾದ : ತಂದೆಯನ್ನು ಕೊಂದ ಮಗ

ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ. ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....

ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್‌ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು...

ಯಾದಗಿರಿ | ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಬೇಕು

ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...

ಯಾದಗಿರಿ | ದೇವನಹಳ್ಳಿಯ ರೈತ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರೈತ...

ಯಾದಗಿರಿ | ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ಮನವಿ...

ಸಾಂವಿಧಾನಿಕ ಪ್ರತಿಜ್ಞೆಯಡಿ ಮದುವೆ; ಸ್ಥಳೀಯರ ಚಿತ್ತ, ಹೊಸಮನಿ ಕುಟುಂಬದ ಸುತ್ತ

ಧಾರ್ಮಿಕ ಪದ್ಧತಿಗಳನ್ನು ಬದಿಗೆ ಸರಿಸಿ, ಭಾರತೀಯ ಸಂವಿಧಾನದ ಪೀಠಿಕೆ ಪಠಣ ಮಾಡುವುದರ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಕನ್ನೆಕೋಳೂರಿನಲ್ಲಿ ಮದುವೆ ಸಮಾರಂಭ ಜರುಗಿತು. ವಿಶಿಷ್ಠ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೃಷಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X