ಮೆಣಸಿನಕಾಯಿ, ಶೇಂಗಾ, ತೊಗರಿ ಹಾಗೂ ಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಬೆಳೆಗಳು ಕಟಾವಿಗೆ ಬರುವವರೆಗೆ ನಾರಾಯಣಪುರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು...
"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ ಬಿತ್ತಿದ ಚರಬಸವೇಶ್ವರರು ಶ್ರೇಷ್ಠ ಕಾಯಕಯೋಗಿ ಹಾಗೂ ಆಧ್ಯಾತ್ಮಿಕ ಚೇತನರಾಗಿದ್ದಾರೆ" ಎಂದು ಡಾ. ಜ್ಯೋತಿಲತಾ ತಡಿಬಿಡಿಮಠ ಹೇಳಿದರು.
ನಗರದ ಸರ್ಕಾರಿ ಕನ್ಯಾ ಪದವಿಪೂರ್ವ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಅಗತ್ಯ ಕಾಮಗಾರಿಗಳ ಅನುಷ್ಠಾನಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ...
ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್ಪ್ರೆಸ್ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಸಮೀಪ...
ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ ಬಾಲ್ಯವನ್ನು ಖಾತರಿಪಡಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಕಾರ್ಯಕ್ರಮದ ಉದ್ಘಾಟನಾ ಭಾಷಣದಲ್ಲಿ ದೇವೇಂದ್ರಪ್ಪ ಗೌಡ ಪೊಲೀಸ್ ಪಾಟೀಲ್ ಹೇಳಿದರು.
ಕರ್ನಾಟಕ ರಾಜ್ಯ...
ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಘಟನೆ ಭೀ.ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 30 ವರ್ಷದ ವ್ಯಕ್ತಿಯ...
ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದೊಂದಿಗೆ ಶಹಾಪುರ ತಾಲೂಕಿನ ಸಾರಿಪುತ್ರ ಬುದ್ಧ ವಿಹಾರ ಧಮ್ಮಗಿರಿಯಲ್ಲಿ ಮೂರು ತಿಂಗಳ ವರ್ಷವಾಸ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಭಿಕ್ಕುಗಳಿಗೆ...
ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು ಅಕ್ಟೋಬರ್ 27ರಿಂದ ಬ್ಯಾರೇಜ್...
ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ, ಹಂಚಿನಾಳ ಹಾಗೂ ಕಾಡಿನಗೇರಿ ಮೂಲಕ ವಡಗೇರಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರು ದಶಕಗಳಿಂದ ಡಾಂಬರು ಕಾಣದೆ ಹದಗೆಟ್ಟಿದೆ....
ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ ಸೇರಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಮುಖಂಡರು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಆಶ್ರಯ ಕಾಲೊನಿ...
ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮದ ಆರೋಪಗಳ ತನಿಖೆಗೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ವತಿಯಿಂದ ನಗರದಲ್ಲಿ ಧರಣಿ...
ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ ನೆರವೇರಿಸಿ, ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ವಿಜಯದಶಮಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬೌದ್ಧ ಧರ್ಮದ ತತ್ವಾದರ್ಶಗಳು, ಸಮಾನತೆ, ಮಾನವೀಯತೆ ಹಾಗೂ...