ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕಾ ಸಮಿತಿ...
ಯಾದಗಿರಿ ಜಿಲ್ಲೆಯ ವಸತಿಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಹಾಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ...
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬುಧವಾರ (ಆ.27)ರಂದು ಮಧ್ಯಾಹ್ನ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಚಾರ್ಯೆ ಸೇರಿದಂತೆ...
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿರುವ ಬಗ್ಗೆ ವರದಿಯಾಗಿದೆ.
ಆ.27ರಂದು ವಸತಿ ಶಾಲೆಯ ಶೌಚಾಲಯದಲ್ಲಿ...
ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದ ನಿವಾಸಿಯಾಗಿರುವ ಅಮಲವ್ವ ಕಡು ಬಡ ಕುಟುಂಬದವರಾಗಿದ್ದು, ಇವರಿಗೆ ಆಸರೆಯಾಗಿದ್ದ ಮನೆ ಮಳೆಯಿಂದ ಬಿದ್ದು ತಿಂಗಳಾಗಿದೆ. ಸರ್ಕಾರದಿಂದ ನೆರವಿನ ನಿರೀಕ್ಷೆಗಾಗಿ ಅವರ ಕುಟುಂಬ ಕಾಯುತ್ತಿದೆ.
ಯಾವುದೇ ಆದಾಯ ಮೂಲಗಳೂ ಇಲ್ಲದ...
ಮಹಾತ್ಮಾ ಗಾಂಧಿ ಮಾನವತಾವಾದಿಯಾಗಿದ್ದರೆ, ಡಾ.ಬಿ. ಆರ್. ಅಂಬೇಡ್ಕರ್ ಮಹಾ ಮಾನವತವಾದಿಯಾಗಿದ್ದರು ಎಂದು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ತಿಳಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿ, ಯಾದಗಿರಿ ವತಿಯಿಂದ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ...
ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ...
ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏಕಾಏಕಿ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...
ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್ಎಫ್ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಸ್ಎಫ್ಐ ಜಿಲ್ಲಾ ಸಂಚಾಲಕ...
ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ,...
ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ವೀರಭದ್ರಯ್ಯ ಸ್ವಾಮಿ ಮಾತನಾಡಿ, "2010-11ನೇ ಸಾಲಿನ...