ಶಹಾಪುರ

ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

ಯಾದಗಿರಿ‌ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ...

ಯಾದಗಿರಿ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ತಾಲೂಕಾಧಿಕಾರಿ ಅಮಾನತಿಗೆ ಆಗ್ರಹ

ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು. ವಸತಿ...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸ; ಗ್ರಾಮ ಪಂಚಾಯ್ತಿ ಮುಂದೆ ಕೃಷಿ ಕೂಲಿಕಾರರ ಸಂಘದಿಂದ ಧರಣಿ

ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ...

ಯಾದಗಿರಿ | ಪರವಾನಿಗೆ ಪಡೆಯದೆ ಹಾಸ್ಟೆಲ್ ನಡೆಸುತ್ತಿರುವ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು ಸರ್ಕಾರದ ಪರವಾನಿಗೆ ಇಲ್ಲದೆ ವಸತಿ ಸಹಿತ ಎಂದು ನಾಮಫಲಕ ಹಾಕಿಕೊಂಡು ಅನಧಿಕೃತವಾಗಿ ವಸತಿ ಸೌಲಭ್ಯದೊಂದಿಗೆ 1 ರಿಂದ 8ನೇ...

ಯಾದಗಿರಿ | ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ

ನಾಕರಿಕ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಕರ್ನಾಟಕ ಸರ್ಕಾರವು 'ಕರ್ನಾಟಕ ಒನ್'ಅನ್ನು ಆರಂಭಿಸಿದೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಸೇವೆಗಳನ್ನು ಒದಗಿಸಲು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಯಾದಗಿರಿ...

ಯಾದಗಿರಿ | ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್‌ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ...

ಯಾದಗಿರಿ | ಮೇ 25, 26 ರಂದು ಕಸಾಪದಿಂದ ಕಾವ್ಯ, ಕಥಾ ಕಮ್ಮಟ

ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್‌ ಜಯಂತಿ ಅಂಗವಾಗಿ ಮೇ 25 ಹಾಗೂ 26 ರಂದು ಎರಡು ದಿನಗಳ ಕಾಲ ಕಾವ್ಯ, ಕಥಾ ಮತ್ತು ಕಮ್ಮಟ ಆಯೋಜಿಸಲಾಗಿದೆ...

ಕಲಬುರಗಿ | ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಗ್ರಾಜುಯೇಷನ್ ಡೇ ಕಾರ್ಯಕ್ರಮ

ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಪ್ರಾಯೋಜಕತ್ವ ಮಕ್ಕಳಿಗೆ ಅಕ್ಟೋಬರ್ ತಿಂಗಳಲ್ಲಿ ಫ್ಲಾಟ್ ಫಂಕ್ಷನಲ್ ಸಾಕ್ಷರತಾ ಮೌಲ್ಯಮಾಪನ ಸಾಧನ ಬಳಸಿ ಮಕ್ಕಳಿಗೆ ಪರೀಕ್ಷೆ ನಡೆಸಿದ್ದರು. ಇದರಿಂದ...

ಯಾದಗಿರಿ | ಶಹಾಪುರದಲ್ಲಿ ಮಹಿಳೆಯರಿಗಾಗಿ ಹತ್ತು ದಿನಗಳ ಕಸೂತಿ ತರಬೇತಿ ಕಾರ್ಯಾಗಾರ

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಹತ್ತು ದಿನಗಳ ಕಸೂತಿ ತರಬೇತಿ ಕಾರ್ಯಾಗಾರ ನಡೆಯಲಿದ್ದು, ನಗರದ ವೈಷ್ಣವಿ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಮಾ.18ರಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ವರ್ಲ್ಡ್...

ಯಾದಗಿರಿ | ಅನ್ನಭಾಗ್ಯ ಅಕ್ಕಿ ಕಳವು; ಬಿಜೆಪಿ ಮುಖಂಡನ ಸಹೋದರ ಬಂಧನ

ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್‌ ಎಂಬಾತನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಶಹಾಪುರದಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಲೇ...

ಯಾದಗಿರಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು...

ಯಾದಗಿರಿ | ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣೆ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತಹೀನತೆಯ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್- ಶಹಾಪುರ್ ಕಚೇರಿ ಹಾಗೂ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50