ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಇದ್ದರೂ ಇಲ್ಲದಂತಾಗಿದ್ದು, ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಸಿಸಿ ಕ್ಯಾಮೆರಾ ದುರಸ್ಥಿಪಡಿಸಿ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಸುಗಮ ಸಂಚಾರ...
ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ 'ಬುದ್ಧ ಮಲಗಿದ ಬೆಟ್ಟ'ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಅವರಿಗೆ...
ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...
ವಾಡಿಕೆಗಿಂತ ಕಡಿಮೆ ಮಳೆಯಾಗಿ ಉಂಟಾಗುವ ಬರಗಾಲ, ಕ್ಷಾಮ ಹಾಗೂ ಆಹಾರ ಅಭಾವಗಳಿಗೆ ಸರ್ಕಾರಗಳ ಜನ ವಿರೋಧಿ ಧೋರಣೆಗಳೇ ಕಾರಣ. ಸರ್ಕಾರಗಳು ತಮ್ಮ ವೈಫಲ್ಯ ಮರೆ ಮಾಚಲು ಪ್ರಕೃತಿಯನ್ನು ದೂಷಿಸುತ್ತಾರೆ ಎಂದು ಕರ್ನಾಟಕ ಪ್ರಾಂತ...
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...
ಕುರಿಗಳನ್ನು ಕುತ್ತಿಗೆ ಮತ್ತು ಹೊಟ್ಟೆ ಭಾಗದಲ್ಲಿ ಕೊಯ್ದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮಂಡಗಳ್ಳಿ ಗ್ರಾಮದ ಮಲ್ಲಪ್ಪ ಅವರು ಕುರಿಸಾಕಾಣಿಕೆ ಮಾಡಲು ಕಳೆದ 10...
ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.
ನಗರದ ಗ್ಯಾರೇಜ್ ಲೈನ್ನ ಪ್ಲೈವುಡ್ ವರ್ಕ್ಸ್...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರು, ಕೊಳ್ಳುರು ಹಾಗೂ ತಡಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು 50 ಗ್ರಾಮಗಳಿವೆ. ಈ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು '108 ಆ್ಯಂಬುಲೆನ್ಸ್' ಒದಗಿಸಬೇಕು...
ಮಕ್ಕಳನ್ನು ಪಾಲಕರು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವುದು ತಂದೆ ತಾಯಿಗಳ ಪ್ರಮುಖ ಕರ್ತವ್ಯವಾಗಿದೆ ಎಂದು ವರ್ಲ್ಡ್ ವಿಷನ್ ಇಂಡಿಯಾ ಅಸೋಸಿಯೇಟ್ ಡೈರೆಕ್ಟರ್ ಸಾಮ್ಸನ್ ಬಂಟು ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಫಲಾನುಭವಿಗಳಗೆ ಬಾಕಿ ವೇತನ ಕೊಡಬೇಕು ಹಾಗೂ ಇತರರಿಗೂ ಯೋಜನೆ ಅಡಿ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು...
ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಹಳೆ ತಹಶೀಲ್ ಕಾರ್ಯಾಲಯದ ಎದುರು ಮತ್ತು ಶಹಾಪೂರ ಪ್ರವಾಸಿ ಮಂದಿರದ ಐಬಿಯಲ್ಲಿ ಇರುವ ಮರಳು ವಿಲೇವಾರಿ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾ...
ಊರು ಅಂದರೆ ಹೊಲಗೇರಿ ಇರುತ್ತೆ ಎಂದು ಹೇಳಿಕೆ ನೀಡಿದ ನಟ ಉಪೇಂದ್ರ
ಜಾತಿನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಭೀಮ್ ಆರ್ಮಿ ಒತ್ತಾಯ
ಕನ್ನಡದ ಚಿತ್ರನಟ ಉಪೇಂದ್ರ ಅವರು ಊರು ಅಂದರೆ ಹೊಲಗೇರಿ...