ಶಹಾಪುರ

ಯಾದಗಿರಿ | ವಿದ್ಯುತ್ ಕಂಬಕ್ಕೆ ಟಾಟಾ ಎಸಿ ಡಿಕ್ಕಿ: ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಎಸಿ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ...

ಯಾದಗಿರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ ಬಂಧನ: ಕೊಲೆ ಪ್ರಕರಣ ದಾಖಲು

ಶಹಾಪುರ ತಾಲೂಕಿನ ಗೋಗಿ ಸಮೀಪದ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದ ಆರೋಪದ ಪ್ರಕರಣದಲ್ಲಿ ತಂದೆ ಶಾಂತಪ್ಪನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 103ರ ಅಡಿ ಕೊಲೆ...

ಯಾದಗಿರಿ | ಸಮುದಾಯ ಅಭಿವೃದ್ಧಿಗೆ ಸಂಘ, ಸಂಸ್ಥೆಗಳ ಸಮನ್ವಯ ಅಗತ್ಯ: ತೇಜಪ್ಪ ಬಲ್ಲೂರ್ಕರ್

ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಸಮುದಾಯ ಆಧಾರಿತ ಸಂಘ-ಸಂಸ್ಥೆಗಳು ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸ್ವಯಂ ಸೇವಾ...

ಯಾದಗಿರಿ | ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ತರಬೇತಿ ಅಗತ್ಯ: ಶರಣಬಸವ ಪೊಲೀಸ್ ಬೀರದಾರ್

ಯುವಜನರು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತು ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶರಣಬಸವ ಪೊಲೀಸ್ ಬೀರದಾರ್ ಹೇಳಿದರು. ಶಹಾಪುರ ತಾಲ್ಲೂಕಿನ ಸೈದಾಪುರದ ಯುನೈಟೆಡ್ ಇಂಗ್ಲಿಷ್...

ಯಾದಗಿರಿ | ಕ್ರೀಡಾಕೂಟದಲ್ಲಿ ಹಯ್ಯಾಳ(ಬಿ) ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಶಹಾಪುರ ತಾಲೂಕಿನ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಯ್ಯಾಳ (ಬಿ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ...

ಯಾದಗಿರಿ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಹಾಗೂ ಮಕ್ಕಳ ಹಕ್ಕುಗಳು, ಸುರಕ್ಷತೆ ಮತ್ತು ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ...

ಯಾದಗಿರಿ | ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಆರೋಪ: ಆಗ್ರೋ ವಿರುದ್ಧ ಕ್ರಮಕ್ಕೆ ರೈತ ಸಂಘ ಮನವಿ

ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಶ್ರೀ ದಂಡಗುಂಡ ಬಸವೇಶ್ವರ ಆಗ್ರೋ ಸಂಸ್ಥೆಯಲ್ಲಿ ರೈತರಿಗೆ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಲಾಗಿದ್ದು, ಜಿಎಸ್‌ಟಿ ನಿಯಮಾನುಸಾರ ಬಿಲ್ ನೀಡದೆ ನಕಲಿ...

ಯಾದಗಿರಿ | “ಶಿಕ್ಷಣದಿಂದಲೇ ಸಮಾಜ ಪರಿವರ್ತನೆ ಸಾಧ್ಯ”: ಅಂಬರೀಶ್ ಕುಂಬಾರ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣದ ಸಮನ್ವಯ ಅಧಿಕಾರಿ ಅಂಬರೀಶ್ ಕುಂಬಾರ ಹೇಳಿದರು. ತಾಲೂಕಿನ ಜಾಪ ನಾಯಕ್ ತಾಂಡ, ಕನ್ನೆಕೋಳೂರು ಗ್ರಾಮದಲ್ಲಿ ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂಸೇವಾ...

ಯಾದಗಿರಿ | ಮಕ್ಕಳಲ್ಲಿ ಸಂಗೀತ ಪ್ರತಿಭೆ ಬೆಳೆಸುವ ನಾದಮಯ ಟ್ರಸ್ಟ್ ಕಾರ್ಯ ಶ್ಲಾಘನೀಯ

ಮಕ್ಕಳಲ್ಲಿನ ಸಂಗೀತ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ನಾದಮಯ ಸಂಗೀತ ಸೇವಾ ಟ್ರಸ್ಟ್‌ನ ಕಾರ್ಯ ಶ್ಲಾಘನೀಯ ಎಂದು ಸಂಗನಗೌಡ ಪಾಟೀಲ್ ಅನವಾರ...

ಯಾದಗಿರಿ | ಮೂಲ ಸೌಕರ್ಯ ಕಲ್ಪಿಸಲು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು. ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ...

ಯಾದಗಿರಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಶಹಾಪುರದಲ್ಲಿ ಬೃಹತ್ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಸ್ಥೆಯನ್ನು ಖಂಡಿಸಿ, ನವದೆಹಲಿಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನ್ನು ವಿರೋಧಿಸಿ ಗುರುವಾರ ಶಹಾಪುರ ನಗರದಲ್ಲಿ ಸಮಾನ ಮನಸ್ಕರ ವೇದಿಕೆ...

ಯಾದಗಿರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಶಹಾಪುರದಲ್ಲಿ ಪಂಜಿನ ಮೆರವಣಿಗೆ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ಖಂಡಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ದಲಿತ ಸೇನೆ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ