ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ನೀಟ್ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ...
ಮಳೆ ಅಭಾವದಿಂದ ಹತ್ತಿ ಬೆಳೆ ಸಂಪೂರ್ಣ ಒಣಗುತ್ತಿದ್ದುದನ್ನು ಕಂಡು ಮನನೊಂದ ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಮಲ್ಲಿಕಾರ್ಜುನ (38) ಎಂದು ಗುರುತಿಸಲಾಗಿದೆ....
ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಸಂಘದ ಜಿಲ್ಲಾಧ್ಯಕ್ಷ ಹಾಗೂ ಉದ್ಯಮಿ ಬಸನಗೌಡ ಮರ್ಕಲ್ ಅವರು ಶಾಹಪುರದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಈ ದುರ್ಘಟನೆಯ...
ತಲೆಮಾರುಗಳಿಂದ ಮುಂದುವರಿದಿರುವ ಕಾರಹುಣ್ಣಿಮೆ ಆಚರಣೆ ಅಣಬಿ ಗ್ರಾಮದಲ್ಲಿ ಇಂದಿಗೂ ಅಷ್ಟೇ ವೈಭವದಿಂದ ನಡೆಯುತ್ತಿದ್ದು, ಉತ್ತರ ಕರ್ನಾಟಕದ ನೆಲಮೂಲ ಸಂಸ್ಕೃತಿ, ಕೃಷಿ ಪರಂಪರೆ ಹಾಗೂ ಜನಪದ ವೈಭವವನ್ನು ಜೀವಂತವಾಗಿಟ್ಟಿರುವುದು ವಿಶೇಷವಾಗಿದೆ.
ಉತ್ತರ ಕರ್ನಾಟಕದ ಗ್ರಾಮೀಣ ಬದುಕು,...
ನಿಸ್ವಾರ್ಥ ಸೇವೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ತರಲು ಸಾಧ್ಯ ಎಂದು ಯಾದಗಿರಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಡಾ. ರವೀಂದ್ರನಾಥ ಹೊಸಮನಿ ಹೇಳಿದರು.
ನಗರದ...
ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು...
ಮೂಲಸೌಕರ್ಯಗಳಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
'ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂಕಲ್...
ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಸೋಮವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ಆಗಮಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರು ಭರ್ಜರಿ ಸ್ವಾಗತ ಕೋರಿದರು.
ನಗರದ ಅಂಬೇಡ್ಕರ್...
ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ಲುಂಬಿಣಿ ನಿವಾಸದಲ್ಲಿ ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ದ್ವಿತೀಯ ವರ್ಷದ ಪುಣ್ಯಾನುಮೋದನೆ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುಣ್ಯಸ್ಮರಣೆ...
ಗುಣಮಟ್ಟದ ಶಿಕ್ಷಣದಿಂದಲೇ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ರಸ್ತಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ದರ್ಬಾರಿ ಹೇಳಿದರು.
ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ...
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಮಾತೃಛಾಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ವರ್ಲ್ಡ್...