ಶಹಾಪುರ

ಯಾದಗಿರಿ | ಪದವಿ ಪೂರ್ವ ಉಪನ್ಯಾಸಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಡಾ. ರವೀಂದ್ರನಾಥ ಹೊಸಮನಿ ಅವಿರೋಧ ಆಯ್ಕೆ

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಒಂಬತ್ತು ಹುದ್ದೆಗಳಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಯ್ಯ...

ಯಾದಗಿರಿ | ಕಾರ್ಮಿಕ ಸಚಿವರಾಗಿ ಸಂತೋಷ ಲಾಡ್ ಅವರನ್ನೇ ಮುಂದುವರೆಸಿ: ಮರಿಲಿಂಗ ಸಾವೂರ ಆಗ್ರಹ

ರಾಜ್ಯದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಾಸಕ್ತಿಗಳ ರಕ್ಷಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅದೇ ಖಾತೆಯನ್ನು ಮುಂದುವರಿಸಬೇಕು ಎಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ...

ಯಾದಗಿರಿ | ಸೇತುವೆ ಮುಳುಗಡೆ; ಸಾವೂರು, ಕಾಟಮನಹಳ್ಳಿ ಸಂಪರ್ಕ ಸಂಪೂರ್ಣ ಕಡಿತ

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಹಾಪುರ ತಾಲೂಕಿನ ಸಾವೂರು, ಕಾಟಮನಹಳ್ಳಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಎರಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ...

ಯಾದಗಿರಿ | ಖಾಸಗಿ ಶಾಲೆಗಳ ವ್ಯಾಮೋಹ ಬೇಡ; ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ”: ವೆಂಕಟೇಶ ಎಚ್ ದೊರೆ

ಖಾಸಗಿ ಶಾಲೆಗಳ ವ್ಯಾಮೋಹ ಬೇಡ ಸರ್ಕಾರಿ ಶಾಲೆಯಲ್ಲೇ ಮಕ್ಕಳ ಭವಿಷ್ಯ ರೂಪಿಸಿ ಎಂದು ವೆಂಕಟೇಶ ಎಚ್. ದೊರೆ ಹೇಳಿದರು. ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ...

ಯಾದಗಿರಿ | ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ರಾಜ್ಯದ ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ...

ಯಾದಗಿರಿ | ಸಿಡಿಲು ಬಡಿದು ವ್ಯಕ್ತಿ ಸಾವು!

ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ....

ಯಾದಗಿರಿ | ವಿಭೂತಿಹಳ್ಳಿ ರಸ್ತೆ ವಿವಾದ: ತಾ.ಪಂ ಎದುರು ದಲಿತರ ದೀಢಿರ್ ಪ್ರತಿಭಟನೆ

ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ನಿರ್ಮಾಣ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಮಗಾರಿ ತಡೆಗಟ್ಟಲಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮುಖಂಡರು...

ಯಾದಗಿರಿ | ದಲಿತರ ಕೇರಿಗೆ ರಸ್ತೆ ವಿವಾದ: ಕಾಂಕ್ರೀಟ್ ರಸ್ತೆಯಲ್ಲೇ ಧರಣಿ

ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ...

ಯಾದಗಿರಿ | ಕಳಪೆ ಬೀಜ, ರಸಗೊಬ್ಬರ ಮಾರಾಟ ಆರೋಪ: ಕ್ರಮಕ್ಕೆ ಕೆಪಿಆರ್‌ಎಸ್‌ ಆಗ್ರಹ

ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ...

ಯಾದಗಿರಿ | ಜಯಾ ವೈನ್ಸ್ ಪರವಾನಗಿ ರದ್ದುಪಡಿಸಲು ಆಗ್ರಹ ದಲಿತ ಸೇನೆ ಧರಣಿ

ದೋರನಹಳ್ಳಿ ಗ್ರಾಮದ ಜಯಾ ವೈನ್ಸ್ ಮದ್ಯದ ಅಂಗಡಿ ಅಬಕಾರಿ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಅದರ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸೇನೆ ಶಹಾಪುರ ತಾಲೂಕು ಸಮಿತಿ ವತಿಯಿಂದ ಗುರುವಾರ...

ಯಾದಗಿರಿ | ಸರ್ಕಾರವೇ ಬಸವಾದಿ ಶರಣರ ಹಿಂದೂ ಸಮಾವೇಶ ತಡೆಯಲಿ : ಜ್ಞಾನಪ್ರಕಾಶ ಸ್ವಾಮೀಜಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರವು ಶಹಾಪುರದಲ್ಲಿ ಮೇ 18ರಂದು ಆಯೋಜಿಸಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼವನ್ನು ಸರ್ಕಾರವೇ ಮುಂದೆ ನಿಂತು ಸಮಾವೇಶಕ್ಕೆ ತಡೆಯೊಡ್ಡಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಶಹಾಪುರ ನಗರದ...

ಯಾದಗಿರಿ | ಅಂಬೇಡ್ಕರ್ ಜಯಂತಿ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ಮಾರ್ಗ, ಯಾದಗಿರಿ ಘಟಕದ ವತಿಯಿಂದ 11 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಹಪುರ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50