ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹಾಲಬಾವಿ ಗ್ರಾಮದಲ್ಲಿನ ಸರ್ವೆ ನಂ. 58ರಲ್ಲಿ 2 ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ...
ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮೇಲ್ವಿಚಾರಕ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಾರ್ಡನ್ ಸರಿಯಾಗಿ ಕಚೇರಿಗೆ ಹಾಜರಾಗದೆ ಕರ್ತವ್ಯಲೋಪ ಎಸಗುತ್ತಿದ್ದಾರೆ. ಇತರೆ ಸಿಬ್ಬಂದಿಗಳು ಶುಚಿ, ರುಚಿಯಾದ ಅಡುಗೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ.
ಗೋಗಿಪೇಠ...
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ. ಇಚ್ಛಾಶಕ್ತಿ ಇರಬೇಕಷ್ಟೇ ಎಂದು ವರ್ಲ್ಡ್ ವಿಷನ್ ಸಂಸ್ಥೆಯ ನಿರ್ದೇಶಕ ಸ್ಯಾಮ್‌ಸನ್ ಬಂಟು ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ವರ್ಲ್ಡ್ ವಿಷನ್...
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಖಂಡಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಯಾದಗಿರಿ ಜಿಲ್ಲಾ...
ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು.
ವಸತಿ...
ಉದ್ಯೋಗ ಖಾತ್ರಿಯ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು ಹಾಗೂ ಕೆಲಸ ಮಾಡದೇ ಸತಾಯಿಸುತ್ತಿರುವ ಪಿಡಿಓ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಮಂಗಳವಾರ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು ಸರ್ಕಾರದ ಪರವಾನಿಗೆ ಇಲ್ಲದೆ ವಸತಿ ಸಹಿತ ಎಂದು ನಾಮಫಲಕ ಹಾಕಿಕೊಂಡು ಅನಧಿಕೃತವಾಗಿ ವಸತಿ ಸೌಲಭ್ಯದೊಂದಿಗೆ 1 ರಿಂದ 8ನೇ...
ನಾಕರಿಕ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಕರ್ನಾಟಕ ಸರ್ಕಾರವು 'ಕರ್ನಾಟಕ ಒನ್'ಅನ್ನು ಆರಂಭಿಸಿದೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಸೇವೆಗಳನ್ನು ಒದಗಿಸಲು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಯಾದಗಿರಿ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ...
ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಅಂಗವಾಗಿ ಮೇ 25 ಹಾಗೂ 26 ರಂದು ಎರಡು ದಿನಗಳ ಕಾಲ ಕಾವ್ಯ, ಕಥಾ ಮತ್ತು ಕಮ್ಮಟ ಆಯೋಜಿಸಲಾಗಿದೆ...
ಕಲಬುರಗಿ ಜಿಲ್ಲೆ ಶಹಾಪುರ ತಾಲೂಕಿನ ಹೋತಪೇಟೆ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಪ್ರಾಯೋಜಕತ್ವ ಮಕ್ಕಳಿಗೆ ಅಕ್ಟೋಬರ್ ತಿಂಗಳಲ್ಲಿ ಫ್ಲಾಟ್ ಫಂಕ್ಷನಲ್ ಸಾಕ್ಷರತಾ ಮೌಲ್ಯಮಾಪನ ಸಾಧನ ಬಳಸಿ ಮಕ್ಕಳಿಗೆ ಪರೀಕ್ಷೆ ನಡೆಸಿದ್ದರು. ಇದರಿಂದ...