ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಹತ್ತು ದಿನಗಳ ಕಸೂತಿ ತರಬೇತಿ ಕಾರ್ಯಾಗಾರ ನಡೆಯಲಿದ್ದು, ನಗರದ ವೈಷ್ಣವಿ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಮಾ.18ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ವರ್ಲ್ಡ್...
ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಎಂಬಾತನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಶಹಾಪುರದಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಲೇ...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತಹೀನತೆಯ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್- ಶಹಾಪುರ್ ಕಚೇರಿ ಹಾಗೂ ಸೇವಾ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಹಾಪುರದಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಪ್ರತಿಭಟನೆ ನಡೆಸಿದೆ. ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
"ಅಂಬೇಡ್ಕರ್‌ಗೆ ಅಪಮಾನ...
ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಸೌಕರ್ಯಗಳು ಒದಗಿಸಿ ಕೊಡಬೇಕು ಎಂದು ಎನ್‌ಸಿಎಲ್‌ಪಿ ಸಂಸ್ಥೆಯ ನಿರ್ದೇಶಕ ರಿಯಾಜ್ ಪಟೇಲ್ ಹೇಳಿದ್ದಾರೆ.
ಯಾದಗಿರಿ...
ವಡಗೇರಾ ಗ್ರಾಮದಲ್ಲಿ ಅಳವಡಿಸಿರುವ ಅಂಬೇಡ್ಕರ್ ಧ್ವಜಸ್ತಂಭಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದು ಸರಿಯಲ್ಲ. ಆ ಧ್ವಜಸ್ತಂಭವನ್ನು ತೆರವುಗೊಳಿಸುವುದಾದೆ, ಗ್ರಾಮದಲ್ಲಿ ಹಾಕಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜಸ್ತಂಭಗಳನ್ನು ತೆರವುಗೊಳಿಸಬೇಕು ಎಂದು ಭೀರ್ಮ್ ಆರ್ಮಿ...
ಅನಾವೃಷ್ಟಿಯಿಂದ ನೀರಿಲ್ಲದೆ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಬಾಡುತ್ತಿರುವುದನ್ನು ಸಂರಕ್ಷಣೆಗೆ ಜಲಾಶಯದಿಂದ ರೈತರು ಕಾಲುವೆಗೆ ನೀರು ಹರಿಸಬೇಕು ಎಂಬುದಾಗಿ ಪಟ್ಟು ಹಿಡಿದು ಕಳೆದ 22 ದಿನಗಳಿಂದ ಹೋರಾಟ ನಡೆಸಿದ ಅನ್ನದಾತರ ಹೋರಾಟಕ್ಕೆ ಕೊನೆಗೂ...
‘ನೀರು ಕೊಡಿ, ಇಲ್ಲವೇ ನಮ್ಮನ್ನು ಸಾಯಲು ಬಿಡಿ’ ಎಂದು ರೈತರು ಜೀವಂತ ಸಮಾಧಿಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.
ನಾರಾಯಣಪುರ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಶಹಾಪುರದ ಭೀಮರಾಯನಗುಡಿಯಲ್ಲಿರುವ...
ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...
ಶಹಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಕೊಂಗಂಡಿ ಗ್ರಾಮದ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಸದರಿ ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಯಾದಗಿರಿ ಜಿಲ್ಲಾ ಸಮಿತಿಯಿಂದ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...