ಶಹಾಪುರ

ಯಾದಗಿರಿ | ದಲಿತರ ಕೇರಿಗೆ ರಸ್ತೆ ವಿವಾದ: ಕಾಂಕ್ರೀಟ್ ರಸ್ತೆಯಲ್ಲೇ ಧರಣಿ

ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ...

ಯಾದಗಿರಿ | ಕಳಪೆ ಬೀಜ, ರಸಗೊಬ್ಬರ ಮಾರಾಟ ಆರೋಪ: ಕ್ರಮಕ್ಕೆ ಕೆಪಿಆರ್‌ಎಸ್‌ ಆಗ್ರಹ

ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ...

ಯಾದಗಿರಿ | ಜಯಾ ವೈನ್ಸ್ ಪರವಾನಗಿ ರದ್ದುಪಡಿಸಲು ಆಗ್ರಹ ದಲಿತ ಸೇನೆ ಧರಣಿ

ದೋರನಹಳ್ಳಿ ಗ್ರಾಮದ ಜಯಾ ವೈನ್ಸ್ ಮದ್ಯದ ಅಂಗಡಿ ಅಬಕಾರಿ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಅದರ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸೇನೆ ಶಹಾಪುರ ತಾಲೂಕು ಸಮಿತಿ ವತಿಯಿಂದ ಗುರುವಾರ...

ಯಾದಗಿರಿ | ಸರ್ಕಾರವೇ ಬಸವಾದಿ ಶರಣರ ಹಿಂದೂ ಸಮಾವೇಶ ತಡೆಯಲಿ : ಜ್ಞಾನಪ್ರಕಾಶ ಸ್ವಾಮೀಜಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರವು ಶಹಾಪುರದಲ್ಲಿ ಮೇ 18ರಂದು ಆಯೋಜಿಸಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼವನ್ನು ಸರ್ಕಾರವೇ ಮುಂದೆ ನಿಂತು ಸಮಾವೇಶಕ್ಕೆ ತಡೆಯೊಡ್ಡಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಶಹಾಪುರ ನಗರದ...

ಯಾದಗಿರಿ | ಅಂಬೇಡ್ಕರ್ ಜಯಂತಿ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ಮಾರ್ಗ, ಯಾದಗಿರಿ ಘಟಕದ ವತಿಯಿಂದ 11 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಹಪುರ...

ಕಲಬುರಗಿ | ಮೇ 15ರಂದು ಶಹಾಪುರನಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮೇ 18ರಂದು ಹಮ್ಮಿಕೊಂಡಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಇದು ಬಸವಾದಿ ಶರಣರ ದ್ರೋಹಿ ಕಾರ್ಯಕ್ರಮವಾಗಿದೆ ಎಂದು ಬಸವಾದಿ ಶರಣರ ಜಾಗೃತಿ...

ಯಾದಗಿರಿ | ಹುರಸಗುಂಡಗಿಯಲ್ಲಿ ಅರ್ಥಪೂರ್ಣವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಶಹಾಪುರ್ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪುಸ್ತಕ ಪ್ರೇಮಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಶುಕ್ರವಾರ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮಲ್ಲಿಕಾರ್ಜುನ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್...

ಯಾದಗಿರಿ | ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಕಾರ್ಮಿಕ ಸಾವು

ಶಹಾಪುರ ಪಟ್ಟಣದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸತ್ಯಂಪೇಟೆ ಗ್ರಾಮದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೃತರನ್ನು ಸಿದ್ದಪ್ಪ ಶರಣಪ್ಪ ಕೊಂಡಗುಳಿ (30) ಎಂದು ಗುರುತಿಸಲಾಗಿದೆ. ಶರಣಪ್ಪ ಪಕ್ಕದ ಹಸನಾಪುರ...

ಯಾದಗಿರಿ | ಬಳ್ಳಾರಿ ಕುಡಿತಿನಿಯಲ್ಲಿ ರೈತರ ಬಂಧನ ಖಂಡನೆ: ಕೆಪಿಆರ್‌ಎಸ್ ಆಕ್ರೋಶ

ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ. ಶಹಾಪುರದಲ್ಲಿ...

ಯಾದಗಿರಿ | ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು: ಅನಿಲ್ ತೇಜಪ್ಪ ಬಲ್ಲೂರ್ಕರ್

ಗ್ರಾಮೀಣ ಮಕ್ಕಳಿಗೆ ಉತ್ತಮ ಕನಸು ಕಾಣಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಹೇಳಿದರು. ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ...

ಯಾದಗಿರಿ | ಗ್ಯಾಸ್‌ ಸಿಲಿಂಡರ್ ಸಿದಿದ್ದಕ್ಕೆ ಬಡವರ ಬದುಕು ಕಂಗಾಲು:‌ ಕೂಲಿ ಬಿಟ್ಟು ಸರದಿ ಸಾಲಿನಲ್ಲಿ ನಿಲ್ಲುವ ದುಃಸ್ಥಿತಿ

ಗೃಹಬಳಕೆ ಹಾಗೂ ವಾಹನ ಬಳಕೆಯ ಅನಿಲದ ಕೊರತೆಯಿಂದ ಯಾದಗಿರಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಬಡವರ ಬದುಕು ಮತ್ತಷ್ಟು ದುಸ್ತರವಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಗ್ಯಾಸ್ ಸರಬರಾಜು ಸುಗಮಗೊಳಿಸದಿದ್ದರೆ ಸಮಸ್ಯೆ ಮತ್ತಷ್ಟು...

ಯಾದಗಿರಿ | ಬಾಲಕಿ ಕೈಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ