ಶಹಾಪುರ

ಯಾದಗಿರಿ | ಅಂಬೇಡ್ಕರ್ ನಾಮಫಲಕ ವಿವಾದ; ತಾಲೂಕು ಆಡಳಿತ ವಿರುದ್ಧ ದಲಿತ ಸಂಘಟನೆಗಳ ಮೌನ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಅಳವಡಿಸಲಾಗಿರುವ ಅಂಬೇಡ್ಕರ್‌ ನಾಮಫಲಕವನ್ನು ತೆರವುಗೊಳಿಸಲು ತಾಲೂಕು ಆಡಳಿತ ಮುಂದಾಗಿದೆ. ತಾಲೂಕು ಆಡಳಿತ ನಿರ್ಧಾರದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಮೌನ...

ಯಾದಗಿರಿ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಭೀಮ ಆರ್ಮಿ ಒತ್ತಾಯ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಸೇವೆ ಕಾಯಂಗೊಳಿಸುವಂತೆ ಭೀಮ ಆರ್ಮಿ ಏಕತಾ ಮಿಷನ್‌ ಒತ್ತಾಯಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು...

ಯಾದಗಿರಿ | ದೇವಸ್ಥಾನಕ್ಕೆ ನೀಡುವ ಕಾಣಿಕೆಯಲ್ಲಿಯೇ ಭ್ರಷ್ಟಾಚಾರವಿದೆ: ಗೋವಿಂದರಾಜ ಬಾರಿಕೇರ

ಸಮಾಜದಲ್ಲಿ ನಾಗರಿಕರಂತೆ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ. ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಸಿಂಗರಿಸಿಕೊಂಡು ಸಭ್ಯತೆಯ ಮುಖವಾಡ...

ಯಾದಗಿರಿ | ಐತಿಹಾಸಿಕ ಬೌದ್ಧ ತಾಣ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ : ದೇವೇಂದ್ರ ಹೆಗ್ಗಡೆ

ಕರ್ನಾಟಕದ ವೈಶಿಷ್ಟ್ಯ ಪೂರ್ಣ ವಿಶ್ವ ವಿಖ್ಯಾತ ಪ್ರವಾಸೋದ್ಯಮ ತಾಣವಾದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಲಗಿದ ಬುದ್ಧನ ಬೆಟ್ಟದ ಯೋಜನೆಯನ್ನು ಸರ್ಕಾರ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾಹಿತಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ...

ಯಾದಗಿರಿ | ಹಾಳಾದ ಸಿಸಿ ಕ್ಯಾಮೆರಾ; ವಾಹನ ಸಂಚಾರ ಅಸ್ತವ್ಯಸ್ತ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಇದ್ದರೂ ಇಲ್ಲದಂತಾಗಿದ್ದು, ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಸಿಸಿ ಕ್ಯಾಮೆರಾ ದುರಸ್ಥಿಪಡಿಸಿ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಸುಗಮ ಸಂಚಾರ...

ಯಾದಗಿರಿ | ‘ಬುದ್ಧ ಮಲಗಿದ ಬೆಟ್ಟ’ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ 'ಬುದ್ಧ ಮಲಗಿದ ಬೆಟ್ಟ'ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಅವರಿಗೆ...

ಯಾದಗಿರಿ | ಶಹಾಪುರದಲ್ಲಿ ವೀರಣ್ಣ ಗುರಪ್ಪ ಹುಗ್ಗಿಯವರ ಸ್ಮರಣಾ ಕಾರ್ಯಕ್ರಮ

ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...

ಯಾದಗಿರಿ | ಸರ್ಕಾರಗಳ ಜನವಿರೋಧಿ ನೀತಿಗಳಿಂದ ʼಬರʼ ಸೃಷ್ಟಿ

ವಾಡಿಕೆಗಿಂತ ಕಡಿಮೆ ಮಳೆಯಾಗಿ ಉಂಟಾಗುವ ಬರಗಾಲ, ಕ್ಷಾಮ ಹಾಗೂ ಆಹಾರ ಅಭಾವಗಳಿಗೆ ಸರ್ಕಾರಗಳ ಜನ ವಿರೋಧಿ ಧೋರಣೆಗಳೇ ಕಾರಣ. ಸರ್ಕಾರಗಳು ತಮ್ಮ ವೈಫಲ್ಯ ಮರೆ ಮಾಚಲು ಪ್ರಕೃತಿಯನ್ನು ದೂಷಿಸುತ್ತಾರೆ ಎಂದು ಕರ್ನಾಟಕ ಪ್ರಾಂತ...

ಕಲಬುರಗಿ | ದ್ವೇಷ ಭಾಷಣ ಆರೋಪ; ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲು

ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...

ಯಾದಗಿರಿ | ಕುರಿಗಳ ಕತ್ತು, ಹೊಟ್ಟೆ ಸೀಳಿದ ದುಷ್ಕರ್ಮಿಗಳು; ಕ್ರಮಕ್ಕೆ ಆಗ್ರಹ

ಕುರಿಗಳನ್ನು ಕುತ್ತಿಗೆ ಮತ್ತು ಹೊಟ್ಟೆ ಭಾಗದಲ್ಲಿ ಕೊಯ್ದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮಂಡಗಳ್ಳಿ ಗ್ರಾಮದ ಮಲ್ಲಪ್ಪ ಅವರು ಕುರಿಸಾಕಾಣಿಕೆ ಮಾಡಲು ಕಳೆದ 10...

ಯಾದಗಿರಿ | ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ. ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್...

ಯಾದಗಿರಿ | ಶಹಾಪುರ ತಾಲೂಕಿನ ಮೂರು ಆರೋಗ್ಯ ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ಒದಗಿಸಲು ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರು, ಕೊಳ್ಳುರು ಹಾಗೂ ತಡಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು 50 ಗ್ರಾಮಗಳಿವೆ. ಈ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು '108 ಆ್ಯಂಬುಲೆನ್ಸ್‌' ಒದಗಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X