ಯಾದಗಿರಿ ಕ್ಷೇತ್ರ ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮೂರು ದಿನಗಳ ಎಲ್ಎಸ್ಟಿಡಿ (ಲೈಫ್ ಸ್ಕೂಲ್ ಫಾರ್ ಟ್ರಾನ್ಸ್ಫಾರ್ಮೇಶನ್ ಡೆವಲಪ್ಮೆಂಟ್) ಕಾರ್ಯಕ್ರಮವು ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ನೇತೃತ್ವದಲ್ಲಿ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ...
ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ, ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.
ಕರ್ನಾಟಕದ ದಲಿತ...
ಯಾದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ಸಮಾಜದಲ್ಲಿ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಸೋಮವಾರ ಶಾಹಪುರ್ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ...
ಶಹಾಪುರ ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನೆರವೇರಿತು. ಗ್ರಾಮೀಣ ಜನರಿಗೆ ಕಾನೂನು ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು...
ಎಸ್ಐಆರ್ ಸಂಬಂಧಿತ ಪೌರತ್ವ ಪ್ರಶ್ನೆ ಹಾಗೂ ಪ್ರಭುತ್ವದ ಹುನ್ನಾರಗಳ ಕುರಿತು ಶಹಾಪುರ ಪಟ್ಟಣದಲ್ಲಿ ಭಾನುವಾರ ವಿಸ್ತೃತ ಸಂವಾದ ಗೋಷ್ಠಿ ನಡೆಸಲಾಯಿತು.
ಪಟ್ಟಣದ ಮಾತೋಶ್ರಿ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಈ ಕಾರ್ಯಕ್ರಮವನ್ನು ಯಾದಗಿರಿ ಮೇ ಸಾಹಿತ್ಯ ಮೇಳ...
ಗುತ್ತಿಗೆದಾರರೊಬ್ಬರ ಬಾಕಿ ಬಿಲ್ ಬಿಡುಗಡೆಗೆ ₹35 ಸಾವಿರ ಲಂಚ ಫೋನ್ಪೇ ಮೂಲಕ ಹಣ ಸ್ವೀಕರಿಸಿದ ಆರೋಪದಡಿ ಇಬ್ಬರು ಇಂಜಿನಿಯರ್ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಶಹಾಪುರ ತಾಲೂಕಿನ ಭೀಗುಡಿಯಲ್ಲಿರುವ ಕೆಬಿಜೆಎನ್ಎಲ್ ಕಚೇರಿಯಲ್ಲಿ ಎಇಇ...
ಸಹಜ ಶೀಲತೆ, ಉದಾರ ಮನಸ್ಸು ಹಾಗೂ ತಾಳ್ಮೆಯನ್ನು ಕಳೆದುಕೊಂಡಿರುವ ಮನುಷ್ಯನು ಕಾನೂನಿನ ಅರಿವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ ಎಂದು ನ್ಯಾಯವಾದಿಗಳಾದ ಆರ್ ಎಂ ಹೊನ್ನಾರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಬಸವಮಾರ್ಗ...
ಶಹಾಪುರ ತಾಲೂಕಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆ, ಪಟ್ಟಣದ ವಿವಿಧ ಪೆಟ್ರೋಲ್ ಬಂಕ್ಗಳ ಮುಂದೆ ಜನರು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದಿವೆ.
ಪಟ್ಟಣದ ಹಿರೇಮಠ್ ಪೆಟ್ರೋಲ್ ಪಂಪ್ ಸೇರಿದಂತೆ ಅನೇಕ ಪಂಪ್ಗಳಲ್ಲಿ ವಾಹನ...
ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು...
2025–26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 (ತಿದ್ದುಪಡಿ–2016) ಕುರಿತು ಕಾನೂನು ಅರಿವು ಹಾಗೂ ನೆರವು ಜಾಗೃತಿ ಕಾರ್ಯಕ್ರಮವನ್ನು...
ಭೂಮಿ, ವಸತಿ ನಿವೇಶನ, ಸ್ಮಶಾನ ಭೂಮಿ ಹಾಗೂ ಭೂ ಒಡೆತನ ಯೋಜನೆಗಳನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಹಾಪುರ ಪಟ್ಟಣದ ಬಸವೇಶ್ವರ...