ಮಕ್ಕಳನ್ನು ಪಾಲಕರು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವುದು ತಂದೆ ತಾಯಿಗಳ ಪ್ರಮುಖ ಕರ್ತವ್ಯವಾಗಿದೆ ಎಂದು ವರ್ಲ್ಡ್ ವಿಷನ್ ಇಂಡಿಯಾ ಅಸೋಸಿಯೇಟ್ ಡೈರೆಕ್ಟರ್ ಸಾಮ್ಸನ್ ಬಂಟು ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಫಲಾನುಭವಿಗಳಗೆ ಬಾಕಿ ವೇತನ ಕೊಡಬೇಕು ಹಾಗೂ ಇತರರಿಗೂ ಯೋಜನೆ ಅಡಿ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು...
ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಹಳೆ ತಹಶೀಲ್ ಕಾರ್ಯಾಲಯದ ಎದುರು ಮತ್ತು ಶಹಾಪೂರ ಪ್ರವಾಸಿ ಮಂದಿರದ ಐಬಿಯಲ್ಲಿ ಇರುವ ಮರಳು ವಿಲೇವಾರಿ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾ...
ಊರು ಅಂದರೆ ಹೊಲಗೇರಿ ಇರುತ್ತೆ ಎಂದು ಹೇಳಿಕೆ ನೀಡಿದ ನಟ ಉಪೇಂದ್ರ
ಜಾತಿನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಭೀಮ್ ಆರ್ಮಿ ಒತ್ತಾಯ
ಕನ್ನಡದ ಚಿತ್ರನಟ ಉಪೇಂದ್ರ ಅವರು ಊರು ಅಂದರೆ ಹೊಲಗೇರಿ...
ರಾಯಣ್ಣ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಆಗ್ರಹ
ಶಹಾಪೂರ ತಾಲೂಕು ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಕೆ
ಸರ್ಕಾರಿ, ಖಾಸಗಿ ಕಛೇರಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಸಲು ಕಾರ್ಮಿಕರ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕೋಮುವಾದಿ, ಜಾತಿವಾದಿಗಳನ್ನು ಹಿಮ್ಮೆಟ್ಟಬೇಕು. ತಳಮಟ್ಟದ ಸಮುದಾಯದ ವರ್ಗದವರ ಹಿತಕ್ಕಾಗಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು, ಕೃಷಿ ಕಾರ್ಮಿಕರು ದನಿ ಎತ್ತಬೇಕು. ಆಗ ಮಾತ್ರ ಶೋಷಿತ ಸಮುದಾಯ ಆರ್ಥಿಕವಾಗಿ,...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಭೀಮ್ ಆರ್ಮಿ ಆಗ್ರಹಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಪ್ರತಿಭಟನೆ...
ಮಣಿಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ಯಾದಗಿರಿ ಜಿಲ್ಲೆ ಶಹಾಪುರ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿ...
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು. ಅಲ್ಲಿನ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲಸಲು ಹೋರಾಟ ನಡೆಸಿದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆ ಮುಖಂಡರ ಮೇಲೆ ದಾಖಲಾಗಿರುವ ಎಫ್‌ಐಆರ್...
ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ 'ಕಾರ್ಮಿಕರ ಸೇವಕರು ಸಂಘಟನೆ'ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಜನಪರವಾಗಿದೆ. ಎಲ್ಲ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಸಮಾನವಾಗಿ ಆಯವ್ಯಯ ಮಂಡಿಸಿದ್ದಾರೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗಾಗಿ ಒಂದು ಕೋಟಿ ಶ್ರೇಯಾಭಿವೃದ್ಧಿಗೆ ಮೀಸಲಿಟ್ಟಿದ್ದಾರೆ. ಹಾಗೂ ಹಿಂದುಳಿದ...
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಗೋಲಗೆರಾ ಗ್ರಾಮದ ಬಾಪುಗೌಡ ನಗರದಲ್ಲಿ ನಿವಾಸಿಗಳು ಸುಮಾರು ಐದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಕುಡಿಯುವ ನೀರಿಗಾಗಿ ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ....